ಎಲ್ಲವೂ ಉಲ್ಟಾ ಪಲ್ಟಾ… 9 ಪಂದ್ಯಗಳಲ್ಲೂ ಸೋಲು! – Kannada News | Rawalpindiz’s PSL 2026 Nightmare: 9 Losses in 10 Games
ಟಿ20 ಲೀಗ್‌ನಲ್ಲಿ ಹೊಸ ತಂಡವೊಂದು ಕಣಕ್ಕಿಳಿದಾಗ ಅಲ್ಲಿ ಸಂಭ್ರಮವಿರುತ್ತದೆ, ಅದರೊಂದಿಗೆ ಹೊಸ ಇತಿಹಾಸ ಬರೆಯುವ ಹಂಬಲವಿರುತ್ತದೆ. ಆದರೆ 2026ರ ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ ರಾವಲ್ಪಿಂಡೀಸ್ ತಂಡದ ಪಾಲಿಗೆ ಎಲ್ಲವೂ ಉಲ್ಟಾ ಪಲ್ಟಾ. ಏಕೆಂದರೆ ಆಡಿದ ಚೊಚ್ಚಲ ಟೂರ್ನಿಯಲ್ಲೇ ಅತ್ಯಂತ ಹೀನಾಯ ಪ್ರದರ್ಶನ ನೀಡಿದೆ. ಅದು ಸಹ ಬರೋಬ್ಬರಿ 9 ಪಂದ್ಯಗಳಲ್ಲಿ ಸೋಲು ಕಾಣುವ ಮೂಲಕ. ಸೋಲಿನ ಸರಪಳಿ: ಮೊಹಮ್ಮದ್ ರಿಝ್ವಾನ್ ನೇತೃತ್ವದಲ್ಲಿ ಕಣಕ್ಕಿಳಿದ ರಾವಲ್ಪಿಂಡೀಸ್ ತಂಡವು ಟೂರ್ನಿಯ ಆರಂಭದಲ್ಲೇ ಸತತ 7 ಪಂದ್ಯಗಳನ್ನು ಸೋಲನುಭವಿಸಿತ್ತು. ಈ ಸೋಲಿನೊಂದಿಗೆ…