Headlines

ಸೋಲಿಗೆ ಕಾರಣವೇನು? ನಮಗೆ ವಿಶ್ರಾಂತಿಯ ಅಗತ್ಯವಿದೆ ಎಂದ ರಿಷಭ್ ಪಂತ್! – Kannada News | Rishabh pant post match interview after lsg vs kkr match

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸೋಲಿನ ಸರಮಾಲೆ ಮುಂದುವರೆದಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಎಲ್​ಎಸ್​ಜಿ ಪಡೆ ಸೂಪರ್ ಓವರ್​ನಲ್ಲಿ ಸೋಲೊಪ್ಪಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 20 ಓವರ್​ಗಳಲ್ಲಿ 155 ರನ್​​ ಕಲೆಹಾಕಿದ್ದರು. ಈ ಸುಲಭ ಗುರಿಯನ್ನು ಬೆನ್ನತ್ತಿದ ಎಲ್​ಎಸ್​ಜಿ 20 ಓವರ್​ಗಳಲ್ಲಿ 155 ರನ್​ ಗಳಿಸಿ ಪಂದ್ಯವನ್ನು ಟೈ ಮಾಡಿ ಕೊಂಡಿದ್ದರು. ಆ ಬಳಿಕ ನಡೆದ ಸೂಪರ್ ಓವರ್​ನಲ್ಲಿ ಲಕ್ನೋ…

Read More

Abhishek Sharma: ಹೋಟೆಲ್​ನಲ್ಲಿ ಅಭಿಷೇಕ್ ಶರ್ಮಾ ಅವರ ಕೈ ಹಿಡಿದು ತನ್ನತ್ತ ಎಳೆದ ಅಪರಿಚಿತ ಹುಡುಗಿ: ವಿಡಿಯೋ ವೈರಲ್ – Kannada News | IPL 2026 Viral Video Unknown girl grabs Abhishek Sharma’s hand and pulls him towards her in hotel

ಬೆಂಗಳೂರು (ಏ. 27): ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಫೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ (Abhishek Sharma) ಐಪಿಎಲ್ 2026 ರಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಅಭಿಷೇಕ್ ಬ್ಯಾಟಿಂಗ್​ಗೆ ಬಂದರೆ ಸಾಕು ಎದುರಾಳಿ ಬೌಲರ್​ಗೆ ನಡುಕ ಶುರುವಾಗುತ್ತದೆ. ಅವರ ಬ್ಯಾಟಿಂಗ್‌ಗೆ ಅಪಾರ ಅಭಿಮಾನಿಗಳಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ತಂಡವು ಏಪ್ರಿಲ್ 25 ರಂದು ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಿತು, ಆ ಪಂದ್ಯವನ್ನು ಅವರು 5 ವಿಕೆಟ್‌ಗಳಿಂದ ಸುಲಭವಾಗಿ ಗೆದ್ದರು. ಇದೀಗ ಈ ಪಂದ್ಯಕ್ಕೂ ಮುನ್ನ…

Read More

ಚೆಂಡು ವಿಕೆಟ್​ಗೆ ತಾಗದಿದ್ದರೂ ಔಟ್ ನೀಡಿದ್ದೇಕೆ? ಇಲ್ಲಿದೆ ಐಪಿಎಲ್ ನಿಯಮ – Kannada News | IPL 2026: Angkrish Raghuvanshi Run out explained

ಐಪಿಎಲ್ 2026ರ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ನಡುವಿನ ಪಂದ್ಯವು ಒಂದು ಅಪರೂಪದ ಮತ್ತು ವಿವಾದಾತ್ಮಕ ರನೌಟ್​​ಗೆ ಸಾಕ್ಷಿಯಾಯಿತು. ಕೆಕೆಆರ್ ತಂಡದ ಯುವ ಬ್ಯಾಟರ್ ಅಂಗ್​​ಕ್ರಿಶ್​ ರಘುವಂಶಿ ಅವರು ‘ಅಬ್‌ಸ್ಟ್ರಕ್ಟಿಂಗ್ ದ ಫೀಲ್ಡ್’ (ಫೀಲ್ಡಿಂಗ್‌ಗೆ ಅಡ್ಡಿಪಡಿಸುವುದು) ನಿಯಮದಡಿ ಔಟ್ ಆಗುವ ಮೂಲಕ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದ್ದಾರೆ. ಪಂದ್ಯದ 5ನೇ ಓವರ್‌ನಲ್ಲಿ ಪ್ರಿನ್ಸ್ ಯಾದವ್ ಎಸೆದ ಚೆಂಡನ್ನು ಬಾರಿಸಿದ ರಘುವಂಶಿ, ಒಂದು ರನ್ ಪಡೆಯಲು ಓಡಿದರು. ಆದರೆ ಅತ್ತ…

Read More

ಬಂಗಾಳ ಚುನಾವಣೆ ಎಫೆಕ್ಟ್: ಗುರುಗ್ರಾಮದಲ್ಲಿ ಕಾರ್ಮಿಕರ ಕೊರತೆ, ರೋಬೋಟ್ ವ್ಯಾಕ್ಯೂಮ್ ಕ್ಲೀನರ್‌ಗಳಿಗೆ ಭಾರಿ ಬೇಡಿಕೆ – Kannada News | Gurugram Poster Sparks Talk on Workforce Gaps During Bengal Polls

ಗುರುಗ್ರಾಮ, ಏಪ್ರಿಲ್ 27: ಪಶ್ಚಿಮ ಬಂಗಾಳ(West Bengal)ದ 2026ರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನವು ಏಪ್ರಿಲ್ 23ರಂದು ನಡೆದಿದೆ. ಈ ಅಬ್ಬರದ ಮತದಾನದ ಹಿಂದೆ ಒಂದು ಕುತೂಹಲಕಾರಿ ಸಂಗತಿಯಿದೆ, ಗುರುಗ್ರಾಮದಂತಹ ನಗರಗಳಲ್ಲಿ ಕೆಲಸ ಮಾಡುತ್ತಿದ್ದ ಲಕ್ಷಾಂತರ ಕಾರ್ಮಿಕರು ಪಡಿತರ ಚೀಟಿ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಕಳೆದುಕೊಳ್ಳುವ ಭೀತಿಯಿಂದ ಮತ ಚಲಾಯಿಸಲು ತಮ್ಮ ಗ್ರಾಮಗಳಿಗೆ ಮರಳಿದ್ದಾರೆ. ಸುಮಾರು 2.5 ರಿಂದ 3 ಲಕ್ಷ ಬಂಗಾಳಿ ಕಾರ್ಮಿಕರಿಗೆ ನೆಲೆಯಾಗಿರುವ ಗುರುಗ್ರಾಮ್‌ನಲ್ಲಿ ಈಗ ಕೆಲಸಗಾರರ ತೀವ್ರ ಅಭಾವ ಕಂಡುಬಂದಿದೆ. ಮನೆಗೆಲಸದವರು,…

Read More

ಪ್ರದಾನಿ ಮೋದಿಗೆ ಮದುವೆ ಆಹ್ವಾನ ನೀಡಿದ ರಾಯಚೂರಿನ ಯುವಕನಿಗೆ ಸಿಕ್ತು ಗುಡ್ ನ್ಯೂಸ್! – Kannada News | PM Narendra Modi Sends Heartfelt Wedding Wishes to Rajesh Nayak from Raichur; Letter Goes Viral

ರಾಯಚೂರಿನ ನವ ವಿವಾಹಿತರಿಗೆ ಪ್ರಧಾನಿ ಮೋದಿ ಶುಭಾಶಯImage Credit source: tv9 ರಾಯಚೂರು, ಏಪ್ರಿಲ್ 27: ದೇಶದ ಪ್ರಧಾನ ಮಂತ್ರಿಯೆಂದರೆ (Prime Minister) ಬಿಡುವಿಲ್ಲದ ಚಟುವಟಿಕೆಗಳಿಂದ ಕೂಡಿರುವ ವ್ಯಕ್ತಿ. ಆದರೆ, ರಾಯಚೂರಿನ ಸಾಮಾನ್ಯ ಯುವಕನೊಬ್ಬ ಪ್ರೀತಿಯಿಂದ ಕಳುಹಿಸಿದ ಮದುವೆ ಆಹ್ವಾನ ಪತ್ರಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ವಿಶೇಷವಾಗಿ ಸ್ಪಂದಿಸಿದ್ದಾರೆ. ನವಜೋಡಿಗೆ ಶುಭಾಶಯ ಪತ್ರ ಕಳುಹಿಸುವ ಮೂಲಕ ಮೋದಿ ಅವರು ಸಿಂಧನೂರು ತಾಲೂಕಿನ ಕಾನಿಹಾಳ ಗ್ರಾಮದ ದಂಪತಿಯ ಸಂಭ್ರಮವನ್ನು ಇಮ್ಮಡಿಗೊಳಿಸಿದ್ದಾರೆ. ಸಿಂಧನೂರು ತಾಲೂಕಿನ ಕಾನಿಹಾಳ…

Read More

‘ರೂಂ ಕ್ಲೀನ್ ಮಾಡಬೇಕು ಎಂಬುದನ್ನು ನೆನಪಿಸುತ್ತದೆ’; ಇನ್​ಸ್ಟಾ ಬಯೋ ಅರ್ಥ ಹೇಳಿದ ರುಕ್ಮಿಣಿ ವಸಂತ್ – Kannada News | Rukmini Vasanth Reveals Instagram Bio’s True Meaning: It’s Not What You Think

ಎಲ್ಲಾ ಭಾಷೆಗಳಲ್ಲೂ ನಟಿಸಿ ಫೇಮಸ್ ಆದವರು ರುಕ್ಮಿಣಿ ವಸಂತ್. ಅವರಿಗೆ ‘ಕಾಂತಾರ: ಚಾಪ್ಟರ್ 1’ ಸಿನಿಮಾ ದೇಶಮಟ್ಟದಲ್ಲಿ ಜನಪ್ರಿಯರನ್ನಾಗಿ ಮಾಡಿತು. ಈಗ ರುಕ್ಮಿಣಿ ವಸಂತ್ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಇತ್ತೀಚೆಗೆ ಅವರು ಸಂದರ್ಶನ ಒಂದರಲ್ಲಿ ತಮ್ಮ ಇನ್​​ಸಟಾ ಬಯೋದ ಅರ್ಥವೇನು ಎಂಬುದನ್ನು ಹೇಳಿದ್ದಾರೆ. ಇದಕ್ಕೆ ಹೆಚ್ಚು ಆಳ ಅರ್ಥ ಇಲ್ಲ ಎಂಬುದನ್ನು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ಅಲ್ಲದೆ ಒಂದು ಅಚ್ಚರಿಯ ಮಾಹಿತಿಯನ್ನು ಕೂಡ ರಿವೀಲ್ ಮಾಡಿದ್ದಾರೆ. ರುಕ್ಮಿಣಿ ವಸಂತ್ ಅವರು ಇನ್​​ಸಟಾಗ್ರಾಮ್​​ನಲ್ಲಿ…

Read More

LSG vs KKR, IPL 2026: ಲಕ್ನೋವನ್ನು ಸೋಲಿಸಿದ ನಂತರ ರಿಂಕು ಸಿಂಗ್ ಆಡಿದ ಮಾತಿಗೆ ಇಡೀ ಸ್ಟೇಡಿಯಂ ಫಿದಾ – Kannada News | Rinku Singh post match presentation talk after defeating LSG had the entire stadium in a frenzy

ಬೆಂಗಳೂರು (ಏ. 27): ಐಪಿಎಲ್ 2026 ರಲ್ಲಿ ಭಾನುವಾರ ನಡೆದ 38ನೇ ಪಂದ್ಯ ರಣರೋಚಕವಾಗಿತ್ತು. ಏಕಾನಾ ಕ್ರೀಡಾಂಗಣ ಈ ಸೀಸನ್​ನ ಮೊದಲ ಸೂಪರ್ ಓವರ್ ಪಂದ್ಯಕ್ಕೆ ಸಾಕ್ಷಿಯಾಯಿತು. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಗೆದ್ದು ಬೀಗಿತು. ಈ ಪಂದ್ಯದಲ್ಲಿ ಮಿಂಚಿನ ಪ್ರದರ್ಶನ ನೀಡಿದ್ದು ರಿಂಕು ಸಿಂಗ್ (Rinku Singh). ಬ್ಯಾಟಿಂಗ್‌ನಲ್ಲಿ ಅದ್ಭುತ ಆಟವಾಡಿ ಮೈದಾನದಲ್ಲಿ ಸೂಪರ್‌ಮ್ಯಾನ್​ನಂತೆ ಕಾಣಿಸಿಕೊಂಡ ರಿಂಕು ಪಂದ್ಯಶ್ರೇಷ್ಠ ಕೂಡ ತಮ್ಮದಾಗಿಸಿದರು. ಪಂದ್ಯದ ನಂತರ, ಕೆಕೆಆರ್ ತಂಡವನ್ನು ಸೋಲಿನಿಂದ ರಕ್ಷಿಸಿ ಗೆಲುವಿನತ್ತ ಕೊಂಡೊಯ್ದ…

Read More

ಆರ್​ಸಿಬಿ vs ಜಿಟಿ ಪಂದ್ಯದ ವೇಳೆ ನಡೆದಿತ್ತು ಆಘಾತಕಾರಿ ಘಟನೆ: ಕಂಗೆಟ್ಟು ಕುಳಿತಿದ್ದ ಪೊಲೀಸರು! – Kannada News | Bengaluru: Major Security Breach During RCB vs GT IPL Match; 240 CCTV Feeds Cut, 2 Arrested

ಬೆಂಗಳೂರಿನ RCB ಮತ್ತು GT ಪಂದ್ಯದ ವೇಳೆ ನಡೆದಿತ್ತು ಆಘಾತಕಾರಿ ಘಟನೆ! ಬೆಂಗಳೂರು, ಏಪ್ರಿಲ್ 27: ಶುಕ್ರವಾರ (ಏ.24) ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದ ದಿನವೇ ಭಾರೀ ಭದ್ರತಾ ಲೋಪ ಉಂಟಾಗಿದ್ದು, ಆತಂಕ ಮೂಡಿಸಿದೆ. ಆರ್​ಸಿಬಿ (Royal Challengers Bengaluru) ಮತ್ತು ಜಿಟಿ (Gujarat Titans) ನಡುವಿನ ಪಂದ್ಯಕ್ಕೂ ಮುನ್ನ ಕ್ರೀಡಾಂಗಣದ ಸುತ್ತಮುತ್ತ ಅಳವಡಿಸಲಾಗಿದ್ದ ಸುಮಾರು 240 ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕವನ್ನು ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಕಡಿತಗೊಳಿಸಿದ್ದರು ಎಂಬುದು ತಡವಾಗಿ ಬೆಳಕಿಗೆ ಬಂದಿದೆ. ನಡೆದಿದ್ದೇನು? ಆ ದಿನ…

Read More

Video: ರೈಲಿನಿಂದ ಮಗು ಬಿದ್ದೇಬಿಡ್ತು, ಚೈನ್ ಎಳೆದರೂ ನಿಲ್ಲದ ರೈಲು, ಅಸಹಾಯಕಳಾಗಿ ಕಣ್ಣೀರಿಟ್ಟ ತಾಯಿ – Kannada News | Child Falls from Train, Emergency Chain Fails to Halt Service on Jalpaiguri Route

ಕೋಲ್ಕತ್ತಾ, ಏಪ್ರಿಲ್ 27: ಕೈಜಾರಿ ಮಗು ರೈಲಿನಿಂದ ಬಿದ್ದೇ ಬಿಟ್ಟಿತ್ತು, ರೈಲಿನ ತುರ್ತು ಸರಪಳಿಯನ್ನು ಎಳೆದರೂ ಕೂಡ ರೈಲು ನಿಲ್ಲದೆ ಚಲಿಸುತ್ತಲೇ ಇದ್ದ ಘಟನೆ ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದ ವೇಳೆ ಸಂಭವಿಸಿದೆ. ರೈಲಿನಿಂದ ಮಗು ಕೆಳಕ್ಕೆ ಬಿದ್ದ ತಕ್ಷಣವೇ ಗಾಬರಿಗೊಂಡ ತಾಯಿ, ಮಗುವನ್ನು ರಕ್ಷಿಸಲು ರೈಲನ್ನು ನಿಲ್ಲಿಸಲು ತುರ್ತು ಸರಪಳಿಯನ್ನು ಎಳೆದಿದ್ದಾರೆ. ಆದರೆ, ರೈಲು ನಿಲ್ಲಲೇ ಇಲ್ಲ. ಆಕೆಯ ಆಕ್ರಂದನ ಕಂಡು ಬೋಗಿಯಲ್ಲಿದ್ದ ಇತರ ಪ್ರಯಾಣಿಕರೂ ಸಹಕರಿಸಿ ಪದೇ ಪದೇ ಸರಪಳಿಯನ್ನು ಎಳೆದರೂ…

Read More

60ನೇ ವಯಸ್ಸಿನಲ್ಲೂ ಎಷ್ಟು ಯಂಗ್ ಆಗಿ ಕಾಣ್ತಾರೆ ನೋಡಿ ವಿಕ್ರಮ್ – Kannada News | Vikram’s Youthful Look at 60: Is it Cosmetic Surgery or Natural Diet?

ತಮಿಳಿನ ಸ್ಟಾರ್ ಹೀರೋ ವಿಕ್ರಮ್ ಅವರನ್ನು ಪರಿಚಯಿಸುವ ಅಗತ್ಯವಿಲ್ಲ. ಅವರು ತಮ್ಮ ಚಿತ್ರಗಳ ಮೂಲಕ ಅನೇಕ ಅಭಿಮಾನಿಗಳನ್ನು ಗೆದ್ದಿದ್ದಾರೆ. ತಮಿಳಿನಲ್ಲಿ ಸ್ಟಾರ್ ಹೀರೋ ಆಗಿರುವ ವಿಕ್ರಮ್, ದಕ್ಷಿಣ ಭಾರತದಲ್ಲಿ ಸಾಕಷ್ಟು ಕ್ರೇಜ್ ಹೊಂದಿದ್ದಾರೆ. ವಿಕ್ರಮ್ ಪ್ರಸ್ತುತ 60 ವರ್ಷ ವಯಸ್ಸಿನವರಾಗಿದ್ದರೂ, ಅವರು ತಮ್ಮ ಲುಕ್ನಲ್ಲಿ 20-25 ವರ್ಷದ ಹುಡುಗನಂತೆ ಕಾಣುತ್ತಾರೆ. ಇತ್ತೀಚೆಗೆ, ವಿಕ್ರಮ್‌ಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಕ್ರಮ್ ಅವರ ಲುಕ್ ನೆಟ್ಟಿಗರು ಮತ್ತು ಅವರ ಅಭಿಮಾನಿಗಳನ್ನು ಅಪಾರವಾಗಿ ಮೆಚ್ಚಿಸಿದೆ. ವಿಕ್ರಮ್ ಅವರ…

Read More