Bengaluru Air Quality: ಮಂಗಳೂರಿನಲ್ಲೂ ಅನಾರೋಗ್ಯಕರವಾಗಿದೆ ವಾಯು ಗುಣಮಟ್ಟ! – Kannada News | Bangalore Air Pollution Crisis: Mangalore Air quality gets worse, Bengaluru AQI is slightly better
ಮಂಗಳೂರಿನಲ್ಲೂ ಅನಾರೋಗ್ಯಕರವಾಗಿದೆ ವಾಯು ಗುಣಮಟ್ಟ! Image Credit source: MediaForge AI ಬೆಂಗಳೂರು, ಏಪ್ರಿಲ್ 27: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಹಲವು ದಿನಗಳಿಂದ ಸುಧಾರಣೆ ಕಂಡಿತ್ತು. ಆದರೆ ಇಂದು ಮೊದಲಿನಂತೆಯೇ ಬಳ್ಳಾರಿಯ ಜೊತೆಗೆ ಮಂಗಳೂರಿನ ಏರ್ ಕ್ವಾಲಿಟಿ ಕುಸಿದಿದ್ದು, ಆತಂಕಕಾರಿ ಮಟ್ಟ ತಲುಪಿದೆ. ಜೊತೆಗೆ ಉಡುಪಿಯ ಗಾಳಿಯೂ ಉಸಿರಾಟಕ್ಕೆ ಯೋಗ್ಯವಲ್ಲದ ಹಂತದಲ್ಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು…