Headlines

ಜಗತ್ತಿನ 100 ಬಿಸಿ ನಗರಗಳಲ್ಲಿ 95 ಭಾರತದ್ದೇ! ‘ಹಾಟ್ ಸ್ಪಾಟ್’ ಆದ ಕರ್ನಾಟಕದ 3 ಜಿಲ್ಲೆಗಳು – Kannada News | Global Heatwave Crisis: 95 of Top 100 Hottest Cities in India; Raichur, Bagalkot, and Yadgir Enter the List

ಬೆಂಗಳೂರು, ಏಪ್ರಿಲ್ 27: ಕರ್ನಾಟಕವೂ ಒಳಗೊಂಡಂತೆ ಭಾರತ ಈಗ ಅಕ್ಷರಶಃ ಕೆಂಡದಂತಾಗಿದೆ. ಜಗತ್ತಿನಲ್ಲೇ ಅತಿ ಹೆಚ್ಚು ಬಿಸಿಲು ಇರುವ 100 ನಗರಗಳ ಪೈಕಿ 95 ನಗರಗಳು ಭಾರತದಲ್ಲೇ ಇರುವುದು ಈಗ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಅಂದಹಾಗೆ, ಈ 95 ರಲ್ಲಿ ಕರ್ನಾಟಕದಲ್ಲೂ (Karnataka) 3 ಹಾಟ್​ಸ್ಪಾಟ್​ಗಳಿವೆ. ರಿಯಲ್ ಟೈಮ್ ಗ್ಲೋಬಲ್ ಟೆಂಪರೇಚರ್ (Real-time Global Temperature) ಅಂಕಿಅಂಶಗಳ ಪ್ರಕಾರ, ಏಪ್ರಿಲ್ ಅಂತ್ಯಕ್ಕೆ ಭಾರತವು ಜಗತ್ತಿನ ‘ಹಾಟ್ ಸೆಂಟರ್’ ಆಗಿ ಬದಲಾಗಿದೆ. ಕರ್ನಾಟಕದ ಮೂರು ಜಿಲ್ಲೆಗಳಿಗೆ ಸ್ಥಾನ ವಿಶ್ವದ…

Read More

Horoscope Today 27 April: ಈ ರಾಶಿಯವರಿಂದು ಜಾಗೃತರಾಗಿರಿ; ಅಪಹಾಸ್ಯಕ್ಕೆ ಒಳಗಾಗಬೇಕಾದೀತು

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ದಶಮೀ ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ಶೂಲಿ, ಕರಣ : ಕೌಲವ, ಸೂರ್ಯೋದಯ – 06 – 05 am, ಸೂರ್ಯಾಸ್ತ – 06 – 38 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

LSG vs KKR: ಸುಲಭವಾಗಿ ಗೆಲ್ಲುವ ಪಂದ್ಯವನ್ನು ಸೂಪರ್ ಓವರ್​ನಲ್ಲಿ ಸೋತ ಲಕ್ನೋ

ಐಪಿಎಲ್ 2026 ಟೂರ್ನಮೆಂಟ್‌ನ 38 ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಿತು. ಈ ಆವೃತ್ತಿಯ ಐಪಿಎಲ್‌ನಲ್ಲಿ ಮೊದಲ ಸೂಪರ್​ ಓವರ್​​ಗೆ ಸಾಕ್ಷಿಯಾದ ಈ ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ಕೆಕೆಆರ್ ತಂಡ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ 155 ರನ್​ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಲಕ್ನೋ ಕೂಡ ವೇಗಿ ಮೊಹಮ್ಮದ್ ಶಮಿ 20ನೇ ಓವರ್​ನ ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಪಂದ್ಯವನ್ನು ಟೈನಲ್ಲಿ ಅಂತ್ಯಗೊಳಿಸಿದರು….

Read More

ಕನ್ನಡ ವೆಬ್ ಸರಣಿ ‘ಜೆರಾಕ್ಸ್’ ವಿಶೇಷತೆಗಳೇನು? ತಂಡ ಹೇಳಿದ್ದು ಹೀಗೆ – Kannada News | Nagabhushan talks about Kannada web series xerox specialities

ಕನ್ನಡದಲ್ಲಿ ವೆಬ್ ಸರಣಿಗಳು (web series) ಬಹಳ ಕಡಿಮೆ. ಎಲ್ಲೋ ಅಲ್ಲೊಂದು ಇಲ್ಲೊಂದು ಅಷ್ಟೆ ನಿರ್ಮಾಣಗೊಂಡು ಬಿಡುಗಡೆ ಆಗುತ್ತವೆ. ಈ ಹಿಂದೆ ‘ಅಯ್ಯನ ಮನೆ’ ವೆಬ್ ಸರಣಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿತ್ತು. ಇದೀಗ ‘ಜೆರಾಕ್ಸ್’ ಹೆಸರಿನ ವೆಬ್ ಸರಣಿ ಬಿಡುಗಡೆ ಆಗಿದೆ. ನಾಗಭೂಷಣ್, ಪಾಯಲ್ ಚೆಂಗಪ್ಪ ನಟನೆಯ ಈ ವೆಬ್ ಸರಣಿ ಗಮನ ಸೆಳೆದಿದ್ದು, ಈ ವೆಬ್ ಸರಣಿಯ ವಿಶೇಷತೆಗಳು ಏನೇನು ಎಂದು ಚಿತ್ರತಂಡ ವಿವರಿಸಿದೆ. ಅಂದಹಾಗೆ ಈ ವೆಬ್ ಸರಣಿಯನ್ನು ಡಾಲಿ ಧನಂಜಯ್…

Read More

ಬೆಂಗಳೂರಿಗರಿಗೆ ಮತ್ತೊಂದು ಶಾಕ್: ಪ್ರತಿದಿನ ರಸ್ತೆ ಇಳಿಯಲಿದೆ 2866 ಹೊಸ ವಾಹನಗಳು – Kannada News | Bengaluru Traffic Crisis: Daily 2,866 New Vehicles Worsen City Congestion

ಬೆಂಗಳೂರು, ಏ.26: ಸಿಲಿಕಾನ್ ಸಿಟಿಯಲ್ಲಿ ಸಂಚಾರ ಮಾಡುವುದು ಅಂದರೆ ಅದೊಂದು ದೊಡ್ಡ ಸಾಹಸವೇ ಸರಿ. ಈಗಾಗಲೇ ವಿಶ್ವದ ಅತಿಹೆಚ್ಚು ಟ್ರಾಫಿಕ್ ಇರುವ ನಗರಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಈಗ ಆತಂಕಕಾರಿ ಮಟ್ಟಕ್ಕೆ ಏರಿಕೆಯಾಗುತ್ತಿದೆ. ನಗರದ ಸಂಚಾರ ದಟ್ಟಣೆಗೆ ತುಪ್ಪ ಸುರಿಯುವಂತೆ ಪ್ರತಿದಿನ ಸಾವಿರಾರು ಹೊಸ ವಾಹನಗಳು ನೋಂದಣಿಯಾಗುತ್ತಿವೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ ಪ್ರತಿದಿನ 2,866 ಹೊಸ ವಾಹನಗಳ ಸೇರ್ಪಡೆಯಾಗುತ್ತಿದೆ. ಪ್ರತಿದಿನ 1,910 ಹೊಸ ದ್ವಿಚಕ್ರ ವಾಹನಗಳು ರಸ್ತೆಗೆ ಇಳಿಯುತ್ತಿದೆ. ಪ್ರತಿದಿನ 564 ಹೊಸ…

Read More

200 ದಿನ: ಚಿತ್ರಮಂದಿರಗಳ ಉಳಿಸಲು ಅಲ್ಲು ಅರ್ಜುನ್ ದಿಟ್ಟ ನಿರ್ಧಾರ – Kannada News | Allu Arjun Sets A Strict 200 Days Rule this will save theaters

ಚಿತ್ರಮಂದಿರಗಳು (Theater) ಸಂಕಷ್ಟದಲ್ಲಿವೆ. ಇದು ಒಂದು ರಾಜ್ಯದ ಸಮಸ್ಯೆಯಲ್ಲ, ಭಾರತದ ಬಹುತೇಕ ರಾಜ್ಯಗಳಲ್ಲಿ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ಸಂಕಷ್ಟದಲ್ಲಿವೆ. ಯಾವುದೇ ದೊಡ್ಡ ಸಿನಿಮಾಗಳು ಬಂದಾಗ ಮಾತ್ರ ಚಿತ್ರಮಂದಿರಗಳಲ್ಲಿ ತುಸು ಜೀವ ಬರುತ್ತದೆ. ಆ ನಂತರ ಮತ್ತೆ ಅದೇ ಸ್ಥಿತಿ. ಸಣ್ಣ ಮತ್ತು ಮಧ್ಯಮ ಬಜೆಟ್​​ನ ಸಿನಿಮಾಗಳು ಪ್ರೇಕ್ಷಕರನ್ನು ಸೆಳೆಯಲು ವಿಫಲವಾಗುತ್ತಿವೆ. ಕೇವಲ ಮಲಯಾಳಂ ಚಿತ್ರರಂಗದಲ್ಲಿ ಮಾತ್ರವೇ ಸ್ಟಾರ್ ಅಲ್ಲದವರ ಸಿನಿಮಾಗಳು ಸಹ ಆಗೊಮ್ಮೆ ಈಗೊಮ್ಮೆ ಹಿಟ್ ಆಗುತ್ತಿವೆ. ಇದೇ ಕಾರಣಕ್ಕೆ ಸಿನಿಮಾ ನಿರ್ಮಾಪಕರು, ಪ್ರದರ್ಶಕರು, ಸ್ಟಾರ್ ನಟರುಗಳು…

Read More

ಐಪಿಎಲ್ ಇತಿಹಾಸದಲ್ಲಿ ಈ ರೀತಿಯಾಗಿ ಔಟಾದ ಮೊದಲ ಬ್ಯಾಟರ್ ಅಂಗ್‌ಕ್ರಿಶ್ ರಘುವಂಶಿ – Kannada News | IPL 2026: Angkrish Raghuvanshi’s Historic ‘Obstructing the Field’ Out vs LSG

ಐಪಿಎಲ್ 2026 ಟೂರ್ನಮೆಂಟ್‌ನ 38 ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಿತು. ಈ ಪಂದ್ಯ ಐಪಿಎಲ್ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಘಟನೆಗೆ ಸಾಕ್ಷಿಯಾಗಿದೆ. ಎದುರಾಳಿ ತಂಡದ ಫಿಲ್ಡಿಂಗ್​​ಗೆ ಅಡ್ಡಿಪಡಿಸಿದ್ದಕ್ಕಾಗಿ ಕೆಕೆಆರ್ ತಂಡದ ಬ್ಯಾಟರ್ ಅಂಗ್‌ಕ್ರಿಶ್ ರಘುವಂಶಿ ತಮ್ಮ ವಿಕೆಟ್ ಕಳೆದುಕೊಳ್ಳಬೇಕಾಯಿತು. ಈ ಮೂಲಕ ಐಪಿಎಲ್‌ ಇತಿಹಾಸದಲ್ಲಿ ಫಿಲ್ಡಿಂಗ್​​ಗೆ ಅಡ್ಡಿಪಡಿಸಿದ್ದಕ್ಕಾಗಿ ಔಟಾದ ಮೊದಲ ಬ್ಯಾಟರ್ ಎಂಬ ಅನಗತ್ಯ ದಾಖಲೆ ಅಂಗ್‌ಕ್ರಿಶ್ ರಘುವಂಶಿ ಪಾಲಾಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ…

Read More

ಸಿನಿಮಾ ನಿರ್ಮಾಣ ಪ್ರಾರಂಭಿಸಿದ್ದೇಕೆ? ಲಕ್ಷ್ಮಿ ಹೆಬ್ಬಾಳ್ಕರ್ ಕೊಟ್ಟರು ಉತ್ತರ – Kannada News | Lakshmi Hebbalkar started movie production with Anna from Mexico movie

ಲಕ್ಷ್ಮಿ ಹೆಬ್ಬಾಳ್ಕರ್ (lakshmi Hebbalkar) ಕರ್ನಾಟಕದ ಜನಪ್ರಿಯ ಮಹಿಳಾ ರಾಜಕಾರಣಿಗಳಲ್ಲಿ ಒಬ್ಬರು. ಪ್ರಸ್ತುತ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯೂ ಆಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಲವು ವರ್ಷಗಳಿಂದಲೂ ಸಕ್ರಿಯ ರಾಜಕೀಯದಲ್ಲಿದ್ದಾರೆ. ಇದೀಗ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿನಿಮಾ ನಿರ್ಮಾಪಕಿಯೂ ಆಗುತ್ತಿದ್ದಾರೆ. ಮೊಮ್ಮಗಳ ಹೆಸರಲ್ಲಿ ಸಿನಿಮಾ ನಿರ್ಮಾಣ ಪ್ರಾರಂಭಿಸಿರುವ ಲಕ್ಷ್ಮಿ ಹೆಬ್ಬಾಳ್ಕರ್ ನಿರ್ಮಾಣ ಸಂಸ್ಥೆಗೆ ಐರಾ ಫಿಲಮ್ಸ್ ಎಂದು ಹೆಸರಿಟ್ಟಿದ್ದಾರೆ. ನಿರ್ಮಾಪಕಿಯಾಗಿ ‘ಅಣ್ಣಾ ಫ್ರಂ ಮೆಕ್ಸಿಕೊ’ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮೊದಲ ಸಿನಿಮಾ ಆಗಿದ್ದು, ಇತ್ತೀಚೆಗಷ್ಟೆ…

Read More

ಕೊಡಗು: ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ; ಜನಗಣತಿ ಒತ್ತಡಕ್ಕೊಳಗಾಗಿ ಹೀಗೆ ಮಾಡಿಕೊಂಡ್ರಾ? – Kannada News | Kodagu: Teacher commits suicide by shooting herself in madikeri

ಕೊಡಗು, ಏಪ್ರಿಲ್​26: ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದ ಶಿಕ್ಷಕಿಯೊಬ್ಬರ (Teacher)  ದುಡುಕಿನ ನಿರ್ಧಾರ ಸದ್ಯ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಗುಂಡು ಹಾರಿಸಿಕೊಂಡು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ. ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಎ.ರೋಹಿಣಿ(51) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ಎ.ರೋಹಿಣಿ ಅವರು ಎಲ್ಲರ ಅಚ್ಚುಮೆಚ್ಚಿನ ಶಿಕ್ಷಕಿ ಆಗಿದ್ದರು. 25 ವರ್ಷ ತಮ್ಮ ವೃತ್ತಿ ಜೀವನದಲ್ಲಿ ಸಾವಿರಾರು…

Read More

ಏಪ್ರಿಲ್​​​​​​​ ತಿಂಗಳ ಕೊನೆಯಲ್ಲಿ ಈ ರಾಶಿಗೆ ಅದ್ಭುತ ಅದೃಷ್ಟ! ಎಚ್ಚರ ಈ ಮೂವರಿಂದ ಅದೆಲ್ಲವನ್ನು ಕಳೆದುಕೊಳ್ಳಬಹುದು – Kannada News | Karkataka Rashi April 2026 Forecast: Astrological Insights for Finance, Health and Career

2026ರ ಏಪ್ರಿಲ್ ತಿಂಗಳಲ್ಲಿ ಗ್ರಹಗತಿಗಳ ಆಧಾರದ ಮೇಲೆ ಕರ್ಕಾಟಕ ರಾಶಿಯವರಿಗೆ ಅಂದರೆ ಪುನರ್ವಸು ನಾಲ್ಕನೇ ಪಾದ, ಪುಷ್ಯ, ಆಶ್ಲೇಷ ನಕ್ಷತ್ರಗಳ ನಾಲ್ಕೂ ಪಾದಗಳು ಇರಲಿದ್ದು ಅತಿ ಹೆಚ್ಚು ನಿಖರವಾದ ಮತ್ತು ವಿವರವಾದ ವಿಶ್ಲೇಷಣೆ ಇಲ್ಲಿದೆ. ​ಪ್ರಸ್ತುತ ಗ್ರಹಗಳ ಸ್ಥಿತಿ ಗಮನಿಸಿದರೆ, ನಿಮಗೆ ಸವಾಲುಗಳಿದ್ದರೂ ಕೆಲವು ಗ್ರಹಗಳು ರಕ್ಷಣಾತ್ಮಕವಾಗಿ ಕೆಲಸ ಮಾಡುತ್ತಿವೆ. ​ಅಶುಭ ಫಲ ನೀಡುವ ಗ್ರಹಗಳು ​ಗುರು ದ್ವಾದಶ ಸ್ಥಾನದಲ್ಲಿ ಅಂದರೆ ವ್ಯಯ ಸ್ಥಾನ ಮಿಥುನ ರಾಶಿಯಲ್ಲಿದ್ದಾನೆ. ಇದು ಕರ್ಕಾಟಕಕ್ಕೆ 12ನೇ ಮನೆ. ಇದರಿಂದಾಗಿ ಶುಭ ಕಾರ್ಯಗಳಿಗಾಗಿ…

Read More