Headlines

ಡಿಕೆ ಶಿವಕುಮಾರ್ ಹುಟ್ಟುಹಬ್ಬದಂದು ಹೈಕಮಾಂಡ್​​ ನೀಡಲಿದೆ ಬಿಗ್​​​​ ಗಿಫ್ಟ್​? ಅಂದು ಅಭಿಮಾನಿಗಳಿಗೆ ಡಿಸಿಎಂ ನೀಡಿದ ಖಡಕ್ ಸೂಚನೆ ಏನು? – Kannada News | Karnataka Cabinet Expansion: D.K. Shivakumar and Ministers Await High Commands Decision Amidst Birthday Buzz

ಬೆಂಗಳೂರು, ಏ. 26: ಮೇ 15ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ಚರ್ಚೆಗಳು ನಡೆಯುತ್ತಿವೆ. ಅವರ ಅಭಿಮಾನಿಗಳು ಮತ್ತು ಬೆಂಬಲಿಗ ಶಾಸಕರು, ಈ ದಿನದಂದು ಯಾವುದೇ ಶುಭ ಸುದ್ದಿ ನಿರೀಕ್ಷೆಯಲ್ಲಿ ಇದ್ದಾರೆ. ನಾಯಕತ್ವ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರ ಹೊರಬೀಳುವ ಸಾಧ್ಯತೆ ಬಗ್ಗೆ ಮಾಧ್ಯಮಗಳಲ್ಲಿ ಊಹಾಪೋಹಗಳು ಹರಿದಾಡುತ್ತಿವೆ. ಆದರೆ, ಡಿಕೆ ಶಿವಕುಮಾರ್ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದು, ತಾನು ಮುಖ್ಯಮಂತ್ರಿ ಹುದ್ದೆಯ ಚರ್ಚೆಯನ್ನು…

Read More

ಬೆಂಗಳೂರಿನಲ್ಲಿ ಕೇರಳ Vs ತಮಿಳುನಾಡು ವಿದ್ಯಾರ್ಥಿಗಳ ಗ್ಯಾಂಗ್ ವಾರ್; ಬರೀ ಹೊಡೆಯುವುದು ಮಾತ್ರವಲ್ಲ ಎಲ್ಲವನ್ನೂ ದೋಚೋಣ – Kannada News | Konanakunte Student Crime: Out of State College Students Arrested for Robbery, Assault

ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಗಲಾಟೆ ಬೆಂಗಳೂರು, ಏ,26: ರಾಜ್ಯ ರಾಜಧಾನಿಯಲ್ಲಿ ವಿದ್ಯಾರ್ಥಿಗಳ ಗಲಾಟೆ ಹೆಚ್ಚಾಗುತ್ತಿದೆ. ಯಾರು ಹೇಳುವವರು – ಕೇಳುವವರು ಇಲ್ಲದ್ದಂತಾಗಿದೆ. ಇದೀಗ ಸಿಲಿಕಾನ್ ಸಿಟಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹೊರರಾಜ್ಯದ ವಿದ್ಯಾರ್ಥಿಗಳ ನಡುವಿನ ಸಣ್ಣ ಕಿರಿಕ್, ಭೀಕರ ದರೋಡೆ ಮತ್ತು ಹಲ್ಲೆಯಲ್ಲಿ ಅಂತ್ಯವಾಗಿರುವ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೇರಳ ಮೂಲದ ವಿದ್ಯಾರ್ಥಿಗಳ ಮೇಲೆ ತಮಿಳುನಾಡು ಮೂಲದ ವಿದ್ಯಾರ್ಥಿಗಳ ತಂಡ ಚಾಕುವಿನಿಂದ ಹಲ್ಲೆ ನಡೆಸಿ ದರೋಡೆ ಮಾಡಿದೆ ಎಂದು ಹೇಳಲಾಗಿದೆ. ಬೆಂಗಳೂರಿನ ಟಿ.ಜಾನ್ (T. John)…

Read More

ಅಸ್ವಸ್ಥ ಪ್ರಯಾಣಿಕನಿಗೆ ಸೀಟು ನೀಡದೆ ಬೇಜವಾಬ್ದಾರಿತನ; ಕೆಎಸ್ಸಾರ್ಟಿಸಿಗೆ 30,000 ರೂ ದಂಡ – Kannada News | Kerala KSRTC Fined Rs 30K for Denying Seat to Sick Passenger; Missed Stop Ruled ‘Service Deficiency’

ಕೇರಳ ಕೆಎಸ್ಸಾರ್ಟಿಸಿ ಬಸ್​ನ ಎಐ ಸೃಷ್ಟಿತ ಚಿತ್ರImage Credit source: AI/Mediaforge/TV9 ತ್ರಿಶೂರ್, ಏಪ್ರಿಲ್ 26: ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (Kerala KSRTC) ಅನಾರೋಗ್ಯ ಪೀಡಿತ ಪ್ರಯಾಣಿಕರೊಬ್ಬರಿಗೆ ಸೀಟು ನೀಡಲು ನಿರಾಕರಿಸಿದ ಮತ್ತು ನಿಗದಿತ ನಿಲ್ದಾಣದಲ್ಲಿ ಬಸ್ ನಿಲ್ಲಿಸದ ಕಾರಣಕ್ಕಾಗಿ ಜಿಲ್ಲಾ ಗ್ರಾಹಕ ಆಯೋಗವು 30,000 ರೂ ದಂಡ ವಿಧಿಸಿದೆ. ಮಲಪ್ಪುರಂ ಮೂಲದ ಮೊಹಮ್ಮದ್ ಜೈನುದ್ದೀನ್ ಕೋರ್ಮತ್ ಎಂಬುವವರು ಇತ್ತೀಚೆಗೆ ತ್ರಿಶೂರ್‌ನ ಅಂಬಲ್ಲೂರ್‌ನಿಂದ ಮಲಪ್ಪುರಂನ ಕೊಳಪ್ಪುರಂಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಹತ್ತಿದಾಗ ಸೀಟುಗಳು…

Read More

ಜಮೀರ್ ದರ್ಗಾವಾಲೆ ಕೊಲೆ ಕೇಸ್: ಪ್ರಮುಖ ಆರೋಪಿ ಸೇರಿ ಐವರು ಅರೆಸ್ಟ್​; ಹತ್ಯೆಗೆ ಅದೇ ಕಾರಣ – Kannada News | Mundgod Meter Baddi Kingpin Zameer Durgawale Murder: 5 Arrested

ಕಾರವಾರ, ಏಪ್ರಿಲ್​​ 26: ಮೀಟರ್ ಬಡ್ಡಿ ದಂಧೆ ಕಿಂಗ್​ಪಿನ್ ಜಮೀರ್ ಅಹ್ಮದ್ ದರ್ಗಾವಾಲೆ (Zameer Durgawale) ಕೊಲೆ (kill) ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಡಗೋಡ ಪೊಲೀಸರು ಪ್ರಮುಖ ಆರೋಪಿ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಕಾರ್ಯಾಚರಣೆ ನಡೆಸಿ, ಮಂಜುನಾಥ ನಾಗೇಂದ್ರ ಕಾಜಗಾರ(35), ಶ್ರೀಕಾಂತ್ ಕಿರಣ್ಣನವರ್(22), ಮಲ್ಲಿಕಾರ್ಜುನ ಬಡಶೆಟ್ಟಿ(22), ಮಂಜುನಾಥ್ ವಿಷ್ಣು ಬೆಳಗಾಂವ(20) ಮತ್ತು ದೀಪಕ ನಾಗರಾಜ ನವಲೆ(22) ಬಂಧಿಸಲಾಗಿದೆ. ಸದ್ಯ ಬಂಧಿತರಿಂದ 2 ಕಂಟ್ರಿಮೇಡ್ ಪಿಸ್ತೂಲ್‌ಗಳನ್ನು ಜಪ್ತಿ ಮಾಡಲಾಗಿದೆ. 4 ವರ್ಷಗಳ ಹಿಂದೆ ಹರ್ಷ…

Read More

ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ವಿಚಾರಿಸಿ ಡಿಕೆ ಶಿವಕುಮಾರ್ – Kannada News | Minister D Sudhakar Hospitalised: DK Shivakumar Enquires About Health

ಬೆಂಗಳೂರು, ಏ.26: ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿರುವ ಸಚಿವ ಡಿ.ಸುಧಾಕರ್ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಸುಧಾಕರ್ ಅವರನ್ನು ಡಿಕೆ ಶಿವಕುಮಾರ್ ಭೇಟಿ ಮಾಡಿದರು. ಸಚಿವ ಡಿ.ಸುಧಾಕರ್ ಅವರು ಶ್ವಾಸಕೋಶ ಸಂಬಂಧಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ವೆಂಟಿಲೇಟರ್ ವ್ಯವಸ್ಥೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಸುಧಾಕರ್ ಅವರ ಆರೋಗ್ಯದ ಬಗ್ಗೆ ವೈದ್ಯರೊಂದಿಗೆ…

Read More

CSK vs GT: ತವರಿನಲ್ಲೇ ಮಂಕಾದ ಸಿಎಸ್​ಕೆ; ಗುಜರಾತ್​ಗೆ 8 ವಿಕೆಟ್​ ಜಯ

ಐಪಿಎಲ್ 2026 ರ 37 ನೇ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು MA ಚಿದಂಬರಂ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಸಿಎಸ್​​ಕೆ ತನ್ನ ತವರು ಮೈದಾನದಲ್ಲಿ ಈ ಪಂದ್ಯವನ್ನು ಆಡುತ್ತಿದ್ದರಿಂದ ತವರಿನ ಲಾಭ ಪಡೆದು ಈ ಪಂದ್ಯವನ್ನು ಗೆಲ್ಲಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಸಿಎಸ್​​ಕೆ ಲೆಕ್ಕಾಚಾರವನ್ನು ಪಂದ್ಯದ ಆರಂಭದಲ್ಲೇ ಗುಜರಾತ್ ತಂಡ ಬುಡಮೇಲು ಮಾಡಿತು. ಈ ಪಂದ್ಯದಲ್ಲಿ ಟಾಸ್ ಸೋತ ಸಿಎಸ್​ಕೆ ಮೊದಲು ಬ್ಯಾಟಿಂಗ್‌ ಮಾಡಬೇಕಾಯಿತು. ಆದರೆ ತಂಡದ ಕಳಪೆ ಬ್ಯಾಟಿಂಗ್​ನಿಂದಾಗಿ ಕೇವಲ…

Read More

ಕೋಲ್ಕತಾದ ಠಂಠಣಿಯಾ ಕಾಳಿಬಾರಿ ಮಂದಿರಕ್ಕೆ ಪ್ರಧಾನಿ ಭೇಟಿ; ನಗರದ ಹುಟ್ಟಿಗೂ ಮೊದಲೇ ಇದ್ದ ಈ ಮಂದಿರದ ವಿಶೇಷತೆಗಳೇನು? – Kannada News | PM Modi took the blessings of Ma Kali at Thanthania Kalibari before his historic Roadshow in North Kolkata

ಠಂಠಣಿಯಾ ಕಾಳಿಬಾರಿ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ ಕೋಲ್ಕತಾ, ಏಪ್ರಿಲ್ 26: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉತ್ತರ ಕೋಲ್ಕತ್ತಾದಲ್ಲಿ ತಮ್ಮ ಐತಿಹಾಸಿಕ ರೋಡ್‌ಶೋ ಆರಂಭಿಸುವ ಮುನ್ನ ಪ್ರಸಿದ್ಧ ‘ಠಣಠಣಿಯಾ ಕಾಳಿಬಾರಿ’ (Thanthania Kalibari) ದೇವಸ್ಥಾನಕ್ಕೆ ಭೇಟಿ ನೀಡಿ ಮಾ ಕಾಳಿಯ ಆಶೀರ್ವಾದ ಪಡೆದರು. ಠಣಠಣಿಯಾ ಕಾಳಿಬಾರಿ ಕೋಲ್ಕತಾದ ಅತ್ಯಂತ ಹಳೆಯ ಕಾಳಿ ಮಂದಿರಗಳಲ್ಲಿ ಒಂದು. ಕೋಲ್ಕತ್ತಾದ ಅತ್ಯಂತ ಹಳೆಯ ಮತ್ತು ಪೂಜ್ಯ ಕಾಳಿ ದೇವಾಲಯಗಳಲ್ಲಿ ಇದೂ ಒಂದು. 1703 ರಲ್ಲಿ ಸ್ಥಾಪನೆಯಾದ ಈ ದೇವಾಲಯದ ಇತಿಹಾಸ…

Read More

CSK vs GT: ದುಬೆಗೆ 3 ಜೀವದಾನ; 5 ಕ್ಯಾಚ್ ಕೈಚೆಲ್ಲಿದ ಗುಜರಾತ್ – Kannada News | IPL 2026: Poor Fielding & Dropped Catches Mar Matches – 20+ Catches Missed in 24 Hrs

ಇಷ್ಟು ದಿನ 2026 ರ ಐಪಿಎಲ್‌ನಲ್ಲಿ (IPL 2026) ಬರಿ ಬ್ಯಾಟ್ಸ್‌ಮನ್​ಗಳ ಅಬ್ಬರವೇ ಹೆಚ್ಚಿತ್ತು. ಹೀಗಾಗಿ ಪ್ರತಿ ಪಂದ್ಯದಲ್ಲೂ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆ ಹರಿಯುತ್ತಿತ್ತು. ಆದರೆ ಕಳೆದ 24 ಗಂಟೆಗಳಲ್ಲಿ ಆಟಗಾರರ ಕಳಪೆ ಫಿಲ್ಡಿಂಗ್​ನಿಂದಾಗಿ ಐಪಿಎಲ್ ಸುದ್ದಿಯಾಗಿದೆ. ಕಳದೆ 24 ಗಂಟೆಗಳ ಅವಧಿಯಲ್ಲಿ ಮೂರು ಪಂದ್ಯಗಳು ನಡೆದಿವೆ. ಈ ಮೂರು ಪಂದ್ಯಗಳಿಂದ ಸೇರಿ ಬರೋಬ್ಬರಿ 20 ಕ್ಕೂ ಹೆಚ್ಚು ಕ್ಯಾಚ್‌ಗಳನ್ನು ಕೈಬಿಡಲಾಗಿದೆ. ಗುಜರಾತ್ ಟೈಟಾನ್ಸ್-ಚೆನ್ನೈ ಸೂಪರ್ ಕಿಂಗ್ಸ್ (CSK vs GT) ಪಂದ್ಯದಂತೆಯೇ ಪಂಜಾಬ್-ದೆಹಲಿ ಮತ್ತು…

Read More

ಈ ಬೇಸಿಗೆಯಲ್ಲಿ ಫ್ರಿಡ್ಜ್‌ ನೀರು ಕುಡಿಯೋದ್ರಿಂದ ಏನಾಗುತ್ತೆ ಗೊತ್ತಾ? – Kannada News | What changes happen to the body if you drinking cold water in summer?

ಈ ಸುಡು ಬೇಸಿಗೆಯಲ್ಲಿ (summer) ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಋತುವಿನಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಸಿಬೇಕಾಗುತ್ತದೆ. ಶಾಖದ ಹೊಡೆತ, ನಿರ್ಜಲೀಕರಣದಂತಹ ಸಮಸ್ಯೆಗಳು ಕಾಣಿಸಿಕೊಳ್ಳುವ ಕಾರಣ ದೇಹದಲ್ಲಿ ನೀರಿನಾಂಶ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅನೇಕರು ಈ ಸಮಯದಲ್ಲಿ ದೇಹದಲ್ಲಿ ನೀರಿನಾಂಶ ಕಾಪಾಡಿಕೊಳ್ಳಲು, ದೇಹವನ್ನು ತಂಪಾಗಿರಿಸಲು ಹೆಚ್ಚಿನ ಪ್ರಮಾಣದಲ್ಲಿ ಫ್ರಿಡ್ಜ್‌ ನೀರನ್ನೇ ಸೇವನೆ ಮಾಡುತ್ತಾರೆ. ಇದು ಆಹ್ಲಾದಕರವಾಗಿರುತ್ತದೆ ನಿಜ ಆದರೆ ಬೇಸಿಗೆಯಲ್ಲಿ ನಿತ್ಯವೂ ಫ್ರಿಡ್ಜ್‌ನಲ್ಲಿರುವ ಕೋಲ್ಡ್‌ ನೀರು ಸೇವನೆ ಮಾಡುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ….

Read More

ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ; ಮೊಬೈಲ್, ಹಾರ್ಡ್‌ವೇರ್ ಮಳಿಗೆಗಳು ಸುಟ್ಟು ಭಸ್ಮ! – Kannada News | Major Fire at Udupi’s Khadar Commercial Complex: Shops Gutted, Short Circuit Suspected

ಉಡುಪಿ, ಏ.26: ನಗರದ ಪ್ರಮುಖ ವಾಣಿಜ್ಯ ಪ್ರದೇಶವಾದ ಸಿಟಿ ಬಸ್ ನಿಲ್ದಾಣದ ಸಮೀಪವಿರುವ ‘ಖಾದರ್ ಕಮರ್ಷಿಯಲ್’ ಸಂಕೀರ್ಣದಲ್ಲಿ ಇಂದು ಭಾರಿ ಅಗ್ನಿ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಕಟ್ಟಡಕ್ಕೆ ವ್ಯಾಪಿಸಿದ್ದು, ವ್ಯಾಪಾರಿಗಳು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಖಾದರ್ ಕಮರ್ಷಿಯಲ್ ಕಟ್ಟಡದಲ್ಲಿರುವ ಮೊಬೈಲ್ ಅಂಗಡಿ ಮತ್ತು ಹಾರ್ಡ್‌ವೇರ್ ಮಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಹಾರ್ಡ್‌ವೇರ್ ಅಂಗಡಿಯಲ್ಲಿದ್ದ ಸುಡುವ ಪದಾರ್ಥಗಳಿಂದಾಗಿ ಬೆಂಕಿ ತೀವ್ರವಾಗಿ ಹರಡಿದ್ದು, ದಟ್ಟವಾದ ಹೊಗೆ ಇಡೀ ಪ್ರದೇಶವನ್ನು ಆವರಿಸಿಕೊಂಡಿತ್ತು. ಪರಿಣಾಮವಾಗಿ ಮೊಬೈಲ್…

Read More