Headlines

Sphatika Mala: ಶುಕ್ರ ದೋಷ ನಿವಾರಣೆಗೆ ಸ್ಫಟಿಕ ಮಾಲೆ; ಲಕ್ಷ್ಮಿ ದೇವಿಯ ಅನುಗ್ರಹ ಪಡೆಯಲು ಸರಳ ಮಾರ್ಗ – Kannada News | Sphatika Mala for Venus: Enhance Love, Wealth and Marriage in Astrology

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನವಗ್ರಹಗಳಲ್ಲಿ ಶುಕ್ರನನ್ನು ಸೌಂದರ್ಯ, ಪ್ರೀತಿ, ಸಂಪತ್ತು, ಕಲೆ ಮತ್ತು ವೈವಾಹಿಕ ಜೀವನದ ಅಧಿಪತಿ ಎಂದು ಪರಿಗಣಿಸಲಾಗುತ್ತದೆ. ಜಾತಕದಲ್ಲಿ ಶುಕ್ರನು ಬಲಶಾಲಿಯಾಗಿದ್ದಾಗ ಜೀವನವು ಭೌತಿಕ ಸೌಕರ್ಯ, ಸುಖ ಮತ್ತು ಸಂತೋಷದಿಂದ ಕೂಡಿರುತ್ತದೆ. ಒಂದು ವೇಳೆ ಶುಕ್ರನು ದುರ್ಬಲನಾಗಿದ್ದರೆ ಆರ್ಥಿಕ ಮುಗ್ಗಟ್ಟು, ವೈವಾಹಿಕ ಜೀವನದಲ್ಲಿ ಏರಿಳಿತ ಹಾಗೂ ಕೌಟುಂಬಿಕ ಸಮಸ್ಯೆಗಳು ತಲೆದೂರುವ ಸಾಧ್ಯತೆಯಿರುತ್ತದೆ. ಇಂತಹ ಸಂದರ್ಭಗಳಲ್ಲಿ ಶುಕ್ರನ ಅನುಗ್ರಹವನ್ನು ಪಡೆಯಲು ಸ್ಫಟಿಕ ಮಾಲೆಯನ್ನು ಧರಿಸುವುದು ಅತ್ಯಂತ ಪರಿಣಾಮಕಾರಿ ಆಧ್ಯಾತ್ಮಿಕ ಪರಿಹಾರವೆಂದು ನಂಬಲಾಗಿದೆ. ಸ್ಫಟಿಕ ಮಾಲೆಯ ಮಹತ್ವ…

Read More

CSK vs GT: ಸಿಎಸ್‌ಕೆ ಸೇರಿದ ಕೂಡಲೇ ಸುರೇಶ್ ರೈನಾ ದಾಖಲೆ ಮುರಿದ ಸಂಜು – Kannada News | Sanju Samson Reaches 5000 IPL Runs: Fastest Indian to Break Suresh Raina’s Record

ಒಟ್ಟಾರೆಯಾಗಿ ಐಪಿಎಲ್‌ನಲ್ಲಿ ವೇಗವಾಗಿ 5000 ರನ್ ಗಳಿಸಿದ ದಾಖಲೆ ಕೆರಿಬಿಯನ್ ದೈತ್ಯ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದೆ. ಗೇಲ್ ಕೇವಲ 3288 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದು, ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಎರಡನೇ ಸ್ಥಾನದಲ್ಲಿದ್ದು, ಅವರು 3554 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು. Source link

Read More

Career Horoscope: ನಿಮ್ಮ ರಾಶಿಗನುಗುಣವಾಗಿ ಏಪ್ರಿಲ್ 26ರಿಂದ ಮೇ 02ರವರೆಗಿನ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Weekly Career Horoscope: April 26 May 02 – Your Path to Professional Growth

ಏಪ್ರಿಲ್ 26ರಿಂದ ಮೇ 02ರವರೆಗಿನ ಸಮಯದಲ್ಲಿ ವೃತ್ತಿ ಜೀವನದ ಹಲವು ಮಜಲುಗಳ ಪರಿಚಯವಾಗಲಿದೆ. ವೃತ್ತಿಯಲ್ಲಿ ಸುದೀರ್ಘ ಕಾಲ ಇದ್ದವರಿಗೆ ವಿಶೇಷ ಗೌರವ ಸ್ಥಾನ ಮಾನಗಳು ತಾನಾಗಿಯೇ ಬರಲಿವೆ. ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಿರಿ. ​ಮೇಷ: ರವಿ ಬಲವಾಗಿರುವುದರಿಂದ ಆಡಳಿತ ಮಂಡಳಿಯಿಂದ ಮನ್ನಣೆ ಸಿಗಲಿದೆ. ಸರ್ಕಾರಿ ಕೆಲಸಗಳಲ್ಲಿ ಲಾಭವಿದೆ. ನಿಮ್ಮ ಕಠಿಣ ನಿರ್ಧಾರಗಳು ವೃತ್ತಿಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಲಿವೆ. ಹೊಸ ಜವಾಬ್ದಾರಿ ಸ್ವೀಕರಿಸಲು ಸಿದ್ಧರಾಗಿ. ವೃಷಭ: ಶುಕ್ರ ಮತ್ತು ಬುಧನ ಸ್ಥಿತಿಗತಿಯಿಂದಾಗಿ ಸೃಜನಶೀಲ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಸಹೋದ್ಯೋಗಿಗಳೊಂದಿಗೆ ಉತ್ತಮ…

Read More

ಧರ್ಮಸ್ಥಳದಲ್ಲಿ ಮದುವೆ ಮುಗಿಸಿಕೊಂಡು ಬರುತ್ತಿರುವಾಗ ಚಾರ್ಮಾಡಿ ಘಾಟಿಯಲ್ಲಿ ಬಸ್​​​ ಪಲ್ಟಿ – Kannada News | Belthangady: 25 Injured in Charmadi Ghat Bus Overturn; Major Tragedy Averted

ಬೆಳ್ತಂಗಡಿ, ಏ.26: ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟಿಯ ಅಪಾಯಕಾರಿ ತಿರುವಿನಲ್ಲಿ ಖಾಸಗಿ ಬಸ್ಸು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಧರ್ಮಸ್ಥಳದಲ್ಲಿ ಮದುವೆ ಮುಗಿಸಿಕೊಂಡು ಮೂಡಿಗೆರೆಯತ್ತ ಸಾಗುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಬಸ್ಸಿನಲ್ಲಿದ್ದ 25 ಪ್ರಯಾಣಿಕರು ಗಾಯಗೊಂಡಿದ್ದಾರೆ. ಧರ್ಮಸ್ಥಳದಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಲ್ಲಿಂದ ಪ್ರಯಾಣಿಕರನ್ನು ಹೊತ್ತು ಮೂಡಿಗೆರೆಯತ್ತ ಖಾಸಗಿ ಬಸ್ಸು ಹೊರಟಿತ್ತು. ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ರಸ್ತೆಯಲ್ಲೇ ಪಲ್ಟಿಯಾಗಿದೆ. ಘಾಟಿ ಪ್ರದೇಶವಾದ್ದರಿಂದ ಬಸ್ ಪ್ರಪಾತಕ್ಕೆ ಬೀಳುವ ಅಪಾಯವಿತ್ತಾದರೂ,…

Read More

ಸಾಯಿ ಪಲ್ಲವಿ ನಟಿಸಬೇಕಿದ್ದ ಬಯೋಪಿಕ್ ಸಿನಿಮಾ ರುಕ್ಮಿಣಿ ವಸಂತ್ ಪಾಲು? – Kannada News | Rukmini Vasanth replaced Sai Pallavi in MS Subbulakshmi biopic movie

ರುಕ್ಮಿಣಿ ವಸಂತ್ (Rukmini Vasanth), ಸೌಂದರ್ಯ, ನಟನಾ ಪ್ರತಿಭೆ, ಸುಂದರ ವ್ಯಕ್ತಿತ್ವ, ಗಾಂಭೀರ್ಯ ಎಲ್ಲವೂ ಸಮನಾಗಿ ಉಳ್ಳ ಕೆಲವೇ ನಟಿಯರಲ್ಲಿ ಒಬ್ಬರು. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಭಾರಿ ಯಶಸ್ವಿನ ಬಳಿಕ ರುಕ್ಮಿಣಿ ವಸಂತ್ ಅವರಿಗೆ ಪರಭಾಷೆಗಳಲ್ಲಿ ಬೇಡಿಕೆ ಹೆಚ್ಚಾಗಿದೆ. ಈಗಂತೂ ರುಕ್ಮಿಣಿ ವಸಂತ್ ಬಾಲಿವುಡ್ನ ನಿರ್ಮಾಣ ಸಂಸ್ಥೆಯೊಂದರ ಜೊತೆಗೂ ಕೆಲಸ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಇವುಗಳ ನಡುವೆ, ಖ್ಯಾತ ನಟಿ ಸಾಯಿ ಪಲ್ಲವಿ ನಟಿಸಬೇಕಿದ್ದ ಪ್ರಮುಖ ಸಿನಿಮಾ ಒಂದು ಈಗ ರುಕ್ಮಿಣಿ ವಸಂತ್ ಪಾಲಾಗಿದೆ ಎನ್ನಲಾಗುತ್ತಿದೆ. ಸಾಯಿ…

Read More

SBI Recruitment 2026: ಎಸ್‌ಬಿಐನಲ್ಲಿ ಬಂಪರ್ ನೇಮಕಾತಿ; 45 ಲಕ್ಷ ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ! – Kannada News | SBI Recruitment 2026: Apply for Lead Business Analyst Posts Up to 45 Lakhs Salary

ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ‘ಸ್ಪೆಷಲಿಸ್ಟ್ ಕೇಡರ್’ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 8 ಲೀಡ್ ಬಿಸಿನೆಸ್ ಅನಾಲಿಸ್ಟ್ (Lead Business Analyst) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಪ್ರತಿಭಾವಂತ ವೃತ್ತಿಪರರಿಗೆ ಇದು ಸುವರ್ಣಾವಕಾಶವಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ಅನುಭವ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು…

Read More

ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಮಿಲಿಟರಿ ನೆಲೆಗಳಿಗೆ ನಿರೀಕ್ಷೆಮೀರಿದ ಹಾನಿ: ವರದಿ – Kannada News | Iran strikes caused US bases suffer severe damage than what was reported

ಅಮೆರಿಕನ್ ಮಿಲಿಟರಿ ನೆಲೆgeImage Credit source: AI/Mediaforge/TV9 ವಾಷಿಂಗ್ಟನ್, ಏಪ್ರಿಲ್ 26: ಮಧ್ಯಪ್ರಾಚ್ಯದಲ್ಲಿ ಅಮೆರಿಕದ ಮಿಲಿಟರಿ ನೆಲೆಗಳ (US military bases) ಮೇಲೆ ಇರಾನ್ ನಡೆಸಿದ ದಾಳಿಗಳು ಈ ಹಿಂದೆ ವರದಿಯಾದದ್ದಕ್ಕಿಂತಲೂ ಭೀಕರವಾಗಿದ್ದು, ಭಾರಿ ಪ್ರಮಾಣದ ಹಾನಿ ಉಂಟುಮಾಡಿವೆ ಎಂದು ವರದಿಗಳು ತಿಳಿಸಿವೆ. ಇತ್ತೀಚಿನ ಮಾಧ್ಯಮ ವರದಿಗಳ ಪ್ರಕಾರ (NBC ನ್ಯೂಸ್ ಉಲ್ಲೇಖಿಸಿ), ಫೆಬ್ರವರಿ 28 ರಿಂದ ಅಮೆರಿಕ ಮತ್ತು ಇರಾನ್ ನಡುವೆ ಸಂಘರ್ಷ ಆರಂಭವಾದಾಗಿನಿಂದ ಇರಾನ್ ನಡೆಸಿದ ಪ್ರತಿದಾಳಿಗಳಲ್ಲಿ ಅಮೆರಿಕದ ಮಿಲಿಟರಿ ನೆಲೆಗಳಿಗೆ ಆಗಿರುವ ಹಾನಿ…

Read More

ಪಂಚಮಸಾಲಿ ಪೀಠ ಸಂಘರ್ಷ: ಮೂವರು ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ – Kannada News | Harihara Panchamasali Gurupeeth conflict: three Trustees Expelled

ದಾವಣಗೆರೆ, ಏಪ್ರಿಲ್​ 26: ಪಂಚಮಸಾಲಿ ಗುರುಪೀಠ ಟ್ರಸ್ಟ್‌ನ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ, ಧರ್ಮದರ್ಶಿ ಚಂದ್ರಶೇಖರ್ ಪೂಜಾರ್ ಮತ್ತು ಕಾರ್ಯದರ್ಶಿ ಜ್ಯೋತಿ ಪ್ರಕಾಶ್ ಅವರನ್ನು ಟ್ರಸ್ಟ್‌ನಿಂದ ಉಚ್ಚಾಟನೆ ಮಾಡಲಾಗಿದೆ. ಲೆಕ್ಕಪತ್ರ ನೀಡುವಂತೆ ಸಾರ್ವಜನಿಕ ಮತ್ತು ಸಂಘದ ವತಿಯಿಂದ ನಿರಂತರವಾಗಿ ಕೇಳಲಾಗಿದ್ದರೂ ಸಹ, ಅವರು ಸ್ಪಂದಿಸದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್ 13ರಿಂದ ಈ ಮೂವರು ಟ್ರಸ್ಟಿಗಳಿಗೆ ಯಾವುದೇ ಹಣಕಾಸು ವ್ಯವಹಾರ ಅಥವಾ ನಿರ್ಧಾರ ಕೈಗೊಳ್ಳುವ ಅಧಿಕಾರ ಇರುವುದಿಲ್ಲ ಎಂದು ಪಂಚಮಸಾಲಿ ರಾಜ್ಯ ಸಂಘದ ಅಧ್ಯಕ್ಷ ಸೋಮನಗೌಡ…

Read More

ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ: ಹಾಡಿ ಹೊಗಳಿದ ಚನ್ನರಾಜ್ ಹತ್ತಿಹೊಳಿ – Kannada News | Ayra Films Anna From Mexico: Social Message and Kannada Cinema Vision

ಬೆಳಗಾವಿ, ಏ.26: ಅಣ್ಣ ಫ್ರಮ್ ಮೆಕ್ಸಿಕೋ ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಐರಾ ಫಿಲ್ಮ್ಸ್‌ನ ನಿರ್ಮಾಪಕ ಚನ್ನರಾಜ್ ಹತ್ತಿಹೊಳಿ ಅವರು ಚಿತ್ರ ನಿರ್ಮಾಣದ ಸವಾಲುಗಳು ಮತ್ತು ಚಿತ್ರದ ಕುರಿತು ವಿವರವಾಗಿ ಮಾತನಾಡಿದರು. ಐರಾ ಫಿಲ್ಮ್ಸ್ ಸಂಸ್ಥೆಗೆ ಅಣ್ಣ ಫ್ರಮ್ ಮೆಕ್ಸಿಕೋ ಒಂದು ವಿಶೇಷ ಚಿತ್ರವಾಗಿದೆ. ಇದು ಸಂಸ್ಥೆಯ ಮೊದಲ ನಿರ್ಮಾಣವಾಗಿದ್ದು, ನೂರಾರು ಸಿನಿಮಾಗಳನ್ನು ಮಾಡಿದರೂ ಮೊದಲ ಚಿತ್ರ ಯಾವಾಗಲೂ ಸ್ಮರಣೀಯವಾಗಿರುತ್ತದೆ ಎಂದು ಅವರು ಹೇಳಿದರು. ಈ ಸಂಸ್ಥೆಯು ಕರ್ನಾಟಕದ ಐರನ್ ಲೇಡಿ ಹಾಗೂ ಮಿನಿಸ್ಟರ್ ಸಹೋದರಿ ಲಕ್ಷ್ಮಿ…

Read More

RBI Recruitment 2026: RBIನಲ್ಲಿ ನೇಮಕಾತಿ; ದೇಶದ ಅತ್ಯುನ್ನತ ಬ್ಯಾಂಕಿಂಗ್ ಸಂಸ್ಥೆಯಲ್ಲಿ ಕೆಲಸ ಪಡೆಯಲು ಇಲ್ಲಿದೆ ಸುವರ್ಣವಕಾಶ – Kannada News | RBI Junior Engineer Recruitment 2026: Civil/Electrical Engineer Vacancies

ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಜೂನಿಯರ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 11 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಇದರಲ್ಲಿ 7 ಜೂನಿಯರ್ ಎಂಜಿನಿಯರ್ (ಸಿವಿಲ್) ಮತ್ತು 4 ಜೂನಿಯರ್ ಎಂಜಿನಿಯರ್ (ಎಲೆಕ್ಟ್ರಿಕಲ್) ಹುದ್ದೆಗಳು ಸೇರಿವೆ. ಎಂಜಿನಿಯರಿಂಗ್ ಪದವೀಧರರಿಗೆ ಕೇಂದ್ರ ಬ್ಯಾಂಕ್‌ನಲ್ಲಿ ವೃತ್ತಿಜೀವನ ಆರಂಭಿಸಲು ಇದೊಂದು ಉತ್ತಮ ಅವಕಾಶವಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: ಈ…

Read More