ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಒಂದೇ ವರ್ಷದಲ್ಲಿ ಹರಿದು ಬಂತು 64 ಕೋಟಿ ರೂ.: ಪ್ರಾಣಿ ದತ್ತು ಪಡೆಯುವಲ್ಲಿ ಬೆಂಗಳೂರಿಗರು ನಂಬರ್ 1 – Kannada News | BBP Bengaluru Soars: Record Revenue, Tourism, and Animal Adoption for Bannerghatta
ಬೆಂಗಳೂರು, ಏ.26: ಬೆಂಗಳೂರು ಹೊರವಲಯದ ಪ್ರಸಿದ್ಧ ಪ್ರವಾಸಿ ತಾಣವಾದ ಬನ್ನೇರುಘಟ್ಟ ಜೈವಿಕ ಉದ್ಯಾನವನವು (BBP) ಆದಾಯ ಮತ್ತು ಪ್ರವಾಸಿಗರ ಭೇಟಿಯಲ್ಲಿ ಹೊಸ ದಾಖಲೆ ಬರೆದಿದೆ. 2024-26ನೇ ಸಾಲಿನಲ್ಲಿ ಉದ್ಯಾನವನಕ್ಕೆ ಬರೋಬ್ಬರಿ 64 ಕೋಟಿ 23 ಲಕ್ಷ ರೂಪಾಯಿ ಆದಾಯ ಹರಿದು ಬಂದಿದ್ದು, ಪ್ರವಾಸಿಗರ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡಿದೆ. ಇದು ಬೆಂಗಳೂರಿನಲ್ಲಿ ತುಂಬಾ ದೊಡ್ಡ ಜೈವಿಕ ಉದ್ಯಾನವನ ಇಲ್ಲಿ ಸಾವಿರಾರೂ ಪ್ರವಾಸಿಗರು ಭೇಟಿ ನೀಡುತ್ತಾರೆ. ವಿಕೆಂಡ್ ನಲ್ಲಿ ಇಲ್ಲಿ ಜನ ತುಂಬಿರುತ್ತಾರೆ. ಇಲ್ಲಿರುವ ಪ್ರಾಣಿಗಳು ಹಾಗೂ ಸಫಾರಿಯನ್ನು…