ಎಂಗೇಜ್ಮೆಂಟ್ ಆದ ರಾತ್ರಿಯೇ ಯುವತಿ ಪ್ರಿಯತಮನೊಂದಿಗೆ ಪರಾರಿ! ಲವ್ ಜಿಹಾದ್ ಶಂಕೆ – Kannada News | Haveri: Girl Goes Missing After Engagement; Love Jihad Allegations Spark Protests in Hanagal
ಎಂಗೇಜ್ಮೆಂಟ್ ಆದ ರಾತ್ರಿಯೇ ಯುವತಿ ಪ್ರಿಯತಮನೊಂದಿಗೆ ಪರಾರಿ! ಹಾವೇರಿ, ಏಪ್ರಿಲ್ 26: ಜಿಲ್ಲೆಯ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ವಿವಾಹ ನಿಶ್ಚಿತಾರ್ಥ ನಡೆದ ಬೆನ್ನಲ್ಲೇ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಯುವತಿಯನ್ನು ಫುಸಲಾಯಿಸಿ ಲವ್ ಜಿಹಾದ್ಗೆ (Love Jihad) ಯತ್ನಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ನಡೆದಿದ್ದೇನು? ಗ್ರಾಮದ 24 ವರ್ಷದ ಬಿ.ಕಾಂ ಪದವೀಧರೆ ಶಂಕ್ರಮ್ಮ ಕೆರಿಮತ್ತಿಹಳ್ಳಿ ನಾಪತ್ತೆಯಾದ ಯುವತಿ. ಶಂಕ್ರಮ್ಮನಿಗೆ ಇತ್ತೀಚೆಗಷ್ಟೇ ನಿಶ್ಚಿತಾರ್ಥ ನೆರವೇರಿತ್ತು. ಮೇ 11ಕ್ಕೆ ಮದುವೆಯೂ ನಿಶ್ಚಯವಾಗಿತ್ತು. ನಿಶ್ಚಿತಾರ್ಥ ನಡೆದ…