Mangaluru Job Fair: ನಿರುದ್ಯೋಗಿಗಳಿಗೆ ಸುವರ್ಣಾವಕಾಶ; ವೆಬ್ ಡೆವಲಪರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Mangaluru Job Fair April 28: VRN Infotech Hiring Web Devs, Support, Telecallers!
ನಿರುದ್ಯೋಗಿಗಳಿಗೆ ಸುವರ್ಣಾವಕಾಶImage Credit source: Pinterest ಮಂಗಳೂರಿನ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸುವರ್ಣಾವಕಾಶವೊಂದನ್ನು ತಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಏಪ್ರಿಲ್ 28ರಂದು ‘ನೇರ ಸಂದರ್ಶನ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪ್ರಖ್ಯಾತ ವಿಆರ್‌ಎನ್ ಇನ್ಫೋಟೆಕ್ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಮೂರು ವಿಭಾಗಗಳಲ್ಲಿ ನೇಮಕಾತಿ: ಈ ನೇರ ಸಂದರ್ಶನದ ಮೂಲಕ ಪ್ರಮುಖವಾಗಿ ಮೂರು ವಿಭಾಗಗಳಲ್ಲಿ…