ತಮಿಳುನಾಡಿಗಾಗಿ ಅವಮಾನ ಎದುರಿಸಲು ಸಿದ್ಧ; ಕಾವೇರಿ, ಮೇಕೆದಾಟು ವಿಚಾರದಲ್ಲಿ ಉದಯನಿಧಿ ವಿರುದ್ಧ ಸಿಎಂ ವಿಜಯ್ ವಾಗ್ದಾಳಿ – Kannada News | Ready To Be Humiliated For Tamil Nadu People CM Vijay hits back to Udhayanidhi Stalin Over Mekedatu
ಚೆನ್ನೈ, ಆಗಸ್ಟ್ 7: ತಮಿಳುನಾಡು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಬಿಸಿ ಬಿಸಿಯಾಗಿ ನಡೆಯುತ್ತಿರುವಾಗಲೇ, ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಮುಖ್ಯಮಂತ್ರಿ ವಿಜಯ್ (CM Joseph Vijay) ನಡುವೆ ಕಾವೇರಿ ನದಿ ನೀರಿನ ಹಕ್ಕು(Cauvery Water Dispute), ಮೇಕೆದಾಟು ಅಣೆಕಟ್ಟು (Mekedatu Dam Row) ಸಮಸ್ಯೆ ಕುರಿತು ಬಿಸಿ ಬಿಸಿ ಚರ್ಚೆ ನಡೆಯಿತು. ಕಾವೇರಿ ನೀರು ಹಂಚಿಕೆ ಹಾಗೂ ಕರ್ನಾಟಕದ ಪ್ರಸ್ತಾವಿತ ಮೇಕೆದಾಟು ಆಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿ….