Headlines

Garuda Purana: ಮದುವೆಯಾಗದಿದ್ದರೆ ಜೀವನ ಅಪೂರ್ಣವೇ? ಗರುಡ ಪುರಾಣ ಹೇಳುವುದೇನು? – Kannada News | Sacred indian marriage spiritual significance and grihastha dharma

ಭಾರತೀಯ ಸಂಸ್ಕೃತಿಯಲ್ಲಿ ವಿವಾಹ ಎಂಬುದು ಕೇವಲ ಇಬ್ಬರು ವ್ಯಕ್ತಿಗಳ ನಡುವಿನ ಸಾಮಾಜಿಕ ಅಥವಾ ಕಾನೂನಾತ್ಮಕ ಒಪ್ಪಂದವಲ್ಲ. ಬದಲಿಗೆ, ಇದನ್ನು ಹದಿನಾರು ಸಂಸ್ಕಾರಗಳಲ್ಲಿ ಅತ್ಯಂತ ಪ್ರಮುಖವಾದ ‘ಪವಿತ್ರ ಸಂಸ್ಕಾರ’ ಎಂದು ಪರಿಗಣಿಸಲಾಗುತ್ತದೆ. ವೇದ ಮತ್ತು ಪುರಾಣಗಳ ಪ್ರಕಾರ, ಮನುಷ್ಯನ ಜೀವನಯಾನವನ್ನು ಬ್ರಹ್ಮಚರ್ಯ, ಗೃಹಸ್ಥ, ವಾನಪ್ರಸ್ಥ ಮತ್ತು ಸನ್ಯಾಸ ಎಂಬ ನಾಲ್ಕು ಆಶ್ರಮಗಳಾಗಿ ವಿಂಗಡಿಸಲಾಗಿದೆ. ಈ ನಾಲ್ಕರಲ್ಲಿ ‘ಗೃಹಸ್ಥ ಆಶ್ರಮ’ವು ಉಳಿದ ಮೂರು ಆಶ್ರಮಗಳಿಗೆ ಆಧಾರಸ್ತಂಭವಾಗಿದ್ದು, ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ನಾಂದಿ ಹಾಡುತ್ತದೆ. ಗೃಹಸ್ಥಾಶ್ರಮ ಧರ್ಮದ ಅಡಿಪಾಯ: ಮದುವೆ ಏಕೆ…

Read More

ಭಾರತದ ಫಾರೆಕ್ಸ್ ರಿಸರ್ವ್ಸ್ ಸತತ 3 ವಾರ ಏರಿಕೆ; ಒಟ್ಟು ರಿಸರ್ವ್ಸ್ 703 ಬಿಲಿಯನ್ ಡಾಲರ್ – Kannada News | India’s forex reserves crosses 703 billion USD on April 17th

ನವದೆಹಲಿ, ಏಪ್ರಿಲ್ 26: ಭಾರತದ ವಿದೇಶೀ ವಿನಿಮಯ ಮೀಸಲು ನಿಧಿ (Forex Reserves) ಏಪ್ರಿಲ್ 17ಕ್ಕೆ 703.308 ಬಿಲಿಯನ್ ಡಾಲರ್ ಮುಟ್ಟಿದೆ. ಆ ಒಂದು ವಾರದಲ್ಲಿ ಮೀಸಲು ನಿಧಿಯಲ್ಲಿ 2.362 ಬಿಲಿಯನ್ ಡಾಲರ್​ನಷ್ಟು ಏರಿದೆ. ಸತತ ಮೂರನೇ ವಾರ ಫಾರೆಕ್ಸ್ ಹೆಚ್ಚಳ ಆಗಿರುವುದು. ಹಿಂದಿನ ವಾರದಲ್ಲಿ (ಏಪ್ರಿಲ್ 10) ಫಾರೆಕ್ಸ್ ರಿಸರ್ವ್ಸ್ 3.825 ಬಿಲಿಯನ್ ಡಾಲರ್ ಏರಿಕೆ ಆಗಿ 700.946 ಬಿಲಿಯನ್ ಡಾಲರ್​ನಷ್ಟು ಇತ್ತು. ಚಿನ್ನದ ಸಂಗ್ರಹ ಹೆಚ್ಚಳ ಭಾರತದ ಫಾರೆಕ್ಸ್ ರಿಸರ್ವ್ಸ್​ನಲ್ಲಿ ಎರಡನೇ ಅತಿದೊಡ್ಡ ಪಾಲು…

Read More

Thalaivar 173: ರಜನಿಕಾಂತ್ ಮುಂದಿನ ಸಿನಿಮಾದಲ್ಲಿ ಖ್ಯಾತ ನಿರ್ದೇಶಕ ಶಂಕರ್ ವಿಲನ್? – Kannada News | Director Shankar to play villain in Rajinikanth new movie Thalaivar 173 film update

ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅಭಿನಯದ 173ನೇ ಸಿನಿಮಾ ಬಗ್ಗೆ ಸಾಕಷ್ಟು ಇಂಟರೆಸ್ಟಿಂಗ್ ಸುದ್ದಿಗಳು ಕೇಳಿಬರುತ್ತಿವೆ. ಇನ್ನೂ ಶೀರ್ಷಿಕೆ ಅಂತಿಮವಾಗದ ಈ ಚಿತ್ರವನ್ನು ತಾತ್ಕಾಲಿಕವಾಗಿ ‘ತಲೈವರ್ 173’ (Thalaivar 173) ಎಂದು ಕರೆಯಲಾಗುತ್ತಿದೆ. ದಿನದಿಂದ ದಿನಕ್ಕೆ ಈ ಸಿನಿಮಾ ಕುತೂಹಲ ಕೆರಳಿಸುತ್ತಿದೆ. ಈಗ ಈ ಚಿತ್ರದ ಬಗ್ಗೆ ಒಂದು ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ಖ್ಯಾತ ನಿರ್ದೇಶಕ ಎಸ್. ಶಂಕರ್ (Shankar) ಅವರು ಈ ಸಿನಿಮಾದಲ್ಲಿ ರಜನಿಕಾಂತ್ ಎದುರು ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿ ಹಬ್ಬಿದೆ. ದಕ್ಷಿಣ ಭಾರತದ…

Read More

RCB ತಂಡದ ಮುಂದಿನ ಪಂದ್ಯಕ್ಕೆ ಇಬ್ಬರು ಅಲಭ್ಯ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಲಿದೆ. ಸೋಮವಾರ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಇಬ್ಬರು ಆಟಗಾರರು ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಅಭ್ಯಾಸದ ವೇಳೆ ಗಾಯಗೊಂಡಿದ್ದರು. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಇದೇ ಕಾರಣದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ…

Read More

ಮೇ 2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ: ಹೈಕೋರ್ಟ್​​ ಆದೇಶದ ಬೆನ್ನಲ್ಲೇ ಸಕಲ ಸಿದ್ಧತೆ – Kannada News | Postal Ballot Recount for Sringeri Assembly Seat on May 2 Following High Court Order

ಡಿ.ಎನ್. ಜೀವರಾಜ್ ಮತ್ತು ಟಿ.ಡಿ. ರಾಜೇಗೌಡ ಚಿಕ್ಕಮಗಳೂರು, ಏಪ್ರಿಲ್​​ 26: ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಮೇ 2ರಂದು ಐಡಿಎಸ್‌ಜಿ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ನಡೆಯಲಿದೆ. ಮರುಎಣಿಕೆ ಪ್ರಕ್ರಿಯೆಗೆ ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಎಡಿಸಿ ಗೌರವ್ ಶೆಟ್ಟಿ ಅವರನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗಿದ್ದು, ನಾಲ್ವರು ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಮತ ಎಣಿಕೆ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಬೆಳಗ್ಗೆ 8 ಗಂಟೆಗೆ ಮರುಎಣಿಕೆ ಪ್ರಾರಂಭವಾಗಲಿದೆ. 201 ಮತಗಳ ಅಂತರದಲ್ಲಿ ಸೋತಿದ್ದ…

Read More

Kashtabhanjan Hanuman: ಮೀಸೆಯುಳ್ಳ ಹನುಮ, ಪಾದದಡಿ ಶನಿ ದೇವ; ಭಕ್ತರ ಸಂಕಷ್ಟ ನಿವಾರಿಸುವ ಕಷ್ಟಭಂಜನ ಹನುಮಾನ್ – Kannada News | Kashtabhanjan Hanuman Sarangpur: Solve Problems and Shani Dosha at Gujarat’s Holy Temple

ದೇಶದಲ್ಲಿ ಹನುಮನಿಗೆ ಸಂಬಂಧಿಸಿದ ಅನೇಕ ದೇವಾಲಯಗಳಿವೆ. ಅವುಗಳಲ್ಲಿ ಹಲವು ವಿಶೇಷ ಆಧ್ಯಾತ್ಮಿಕ ಮಹತ್ವವನ್ನು ಹೊಂದಿವೆ. ಅವುಗಳಲ್ಲಿ ಒಂದು ಗುಜರಾತ್‌ನ ಸಾರಂಗಪುರದಲ್ಲಿರುವ ಕಷ್ಟಭಂಜನ ದೇವ್ ಹನುಮಾನ್ ದೇವಾಲಯ. “ಕಷ್ಟಭಂಜನ” ಎಂದರೆ ಕಷ್ಟಗಳನ್ನು ನಾಶಪಡಿಸುವವನು ಎಂದರ್ಥ. ಜೀವನದಲ್ಲಿ ಸಮಸ್ಯೆಗಳಿಂದ ಬಳಲುತ್ತಿರುವವರು ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದರೆ ಶೀಘ್ರವೇ ನೆಮ್ಮದಿ ಸಿಗುತ್ತದೆ ಎಂಬುದು ಭಕ್ತರ ದೃಢ ನಂಬಿಕೆಯಾಗಿದೆ. ದೇವಾಲಯದ ಸ್ಥಾಪನೆಯ ಹಿಂದಿನ ಇತಿಹಾಸ: ಈ ದೇವಾಲಯದ ಸ್ಥಾಪನೆಯ ಹಿಂದೆ ಒಂದು ರೋಚಕ ಇತಿಹಾಸವಿದೆ. ಇಲ್ಲಿನ ಹನುಮಂತನ ವಿಗ್ರಹವನ್ನು ಸದ್ಗುರು ಗೋಪಾಲಾನಂದ ಸ್ವಾಮಿಗಳು…

Read More

ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಅವಳಿ ಶಿಶುಗಳ ತಾಯಿ – Kannada News | Tragedy at Koderma Station: Young Mother Dies in Train Mishap

ಕೊಡೆರ್ಮಾ, ಏಪ್ರಿಲ್ 26: ಮಹಿಳೆಯೊಬ್ಬರು ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದು, ರೈಲಿನಡಿ ಪ್ರಾಣಬಿಟ್ಟಿರುವ ಘಟನೆ ಜಾರ್ಖಂಡ್​ನ ಕೊಡೆರ್ಮಾ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ 24 ವರ್ಷದ ಮಹಿಳೆ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಅಂತರದಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ರೈಲು ನಿಲ್ದಾಣದಿಂದ ಹೊರಡಲು ಪ್ರಾರಂಭಿಸಿದಾಗ ಯುವತಿ ತನ್ನಿಬ್ಬರು ಮಕ್ಕಳೊಂದಿಗೆ ರೈಲನ್ನು ಹತ್ತಲು ಪ್ರಯತ್ನಿಸಿದ್ದಾರೆ. ಆದರೆ, ಸಮತೋಲನ ತಪ್ಪಿದ ಅವರು ಪ್ಲಾಟ್‌ಫಾರ್ಮ್ ಮತ್ತು ರೈಲಿನ ನಡುವಲ್ಲಿ ಬಿದ್ದಿದ್ದಾರೆ. ಅಲ್ಲಿದ್ದ ಪ್ರಯಾಣಿಕರು ಕಿರುಚಾಡುವಷ್ಟರಲ್ಲೇ ರೈಲಿನ ಚಕ್ರಗಳು…

Read More

Fake Ai Cheque: ಸಾಮಾಜಿಕ ಜಾಲತಾಣಗಳನ್ನು ಬೆಚ್ಚಿಬೀಳಿಸಿದ ಬ್ಯಾಂಕ್ ಚೆಕ್: ಅಷ್ಟಕ್ಕೂ ಇದರಲ್ಲಿ ಏನಿದೆ ನೋಡಿ – Kannada News | Viral news a person created a fake bank cheque for rs 69000 using the chatgpt 2 0 tool

Fake Ai Cheque: ಎಐ ಇಂದು ನೈಜ ಮತ್ತು ನಕಲಿ ನಡುವಿನ ಗೆರೆಯನ್ನು ವೇಗವಾಗಿ ಮಸುಕುಗೊಳಿಸುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಚಾಟ್ ಜಿಪಿಟಿ 2.0 (ChatGPT 2.0) ಪರಿಕರವನ್ನು ಬಳಸಿಕೊಂಡು ವ್ಯಕ್ತಿಯೊಬ್ಬ 69,000 ರೂ.ಗಳ ನಕಲಿ ಬ್ಯಾಂಕ್ ಚೆಕ್ ಸೃಷ್ಟಿಸಿರುವ ಪೋಸ್ಟ್ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸಿರೀಶ್ ಎಂಬ ವ್ಯಕ್ತಿ UCO ಬ್ಯಾಂಕಿನಿಂದ 69,000 ರೂ.ಗಳ ಚೆಕ್ ಅನ್ನು ರಚಿಸಲು ChatGPT 2.0 ಪರಿಕರವನ್ನು ಬಳಸಿದ್ದಾರೆ. ನಂತರ ಅವರು ಸಾಮಾಜಿಕ ಮಾಧ್ಯಮದಲ್ಲಿ “ನಾವು ಎಷ್ಟು…

Read More

Shreyas Iyer: ಅವರು ಹೊಡೆದಿದ್ದಾರೆ, ನಾವು ತಿರುಗಿಸಿ ಹೊಡಿಬೇಕು ಅಷ್ಟೇ! – Kannada News | Shreyas iyer Post match interview after DC vs PBKS Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 35ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಭರ್ಜರಿ ಗೆಲುವು ದಾಖಲಿಸಿದೆ. ಇದು ಅಂತಿಂಥ ಗೆಲುವಲ್ಲ. ಬದಲಾಗಿ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಗರಿಷ್ಠ ಚೇಸಿಂಗ್ ದಾಖಲೆಯಾಗಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್​ಗಳಲ್ಲಿ 264 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 18.5 ಓವರ್​ಗಳಲ್ಲಿ 265 ರನ್​ಗಳಿಸಿ 5 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ…

Read More

ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್! – Kannada News | DK Shivakumar’s Birthday: Karnataka Deputy CM DKS Bans Birthday Banners

ಬೆಂಗಳೂರು, ಏಪ್ರಿಲ್ 26: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivkumar) ಅವರ ಮೇ 15 ರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲಿ ಗುಡ್ ನ್ಯೂಸ್​ನ ನಿರೀಕ್ಷೆಗಳು ಗರಿಗೆದರಿವೆ. ಆದರೆ, ಈ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್, ತಮ್ಮ ಹುಟ್ಟುಹಬ್ಬದಂದು ಯಾವುದೇ ಕಾರ್ಯಕರ್ತರು ಅಥವಾ ಅಭಿಮಾನಿಗಳು ಫ್ಲೆಕ್ಸ್, ಬ್ಯಾನರ್‌ಗಳನ್ನು ಹಾಕದಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.ನಜಾಹೀರಾತು ಬೇಕಿದ್ದರೆ ಹಣ ಕಟ್ಟಿ ಮಾಡಿಕೊಳ್ಳಿ, ಆದರೆ ರಸ್ತೆಯಲ್ಲಿ ಹಾಕಬಾರದು ಎಂದು ಮನವಿ ಮಾಡಿದ್ದಾರೆ. ಪಕ್ಷದಲ್ಲಿನ ಸಿಎಂ ಕುರ್ಚಿ ಕಾದಾಟ ಮತ್ತು ಸಚಿವ ಸಂಪುಟ…

Read More