Gold Rates: ಚಿನ್ನದ ಬೆಲೆ 10 ದಿನದಲ್ಲಿ 140 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 26th April 2026, Gold And Silver Rates In Bengaluru, Delhi, Mumbai | Latest News in Kannada
ಬೆಂಗಳೂರು, ಏಪ್ರಿಲ್ 26: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಳೆದ ಕೆಲ ವಾರಗಳಿಂದ ಬಾರಿ ಬಾರಿ ಏರಿಳಿತಗಳನ್ನು ಕಾಣುತ್ತಿವೆ. ಚಿನ್ನದ ಬೆಲೆ (Gold Rates) ಈ ವಾರಾಂತ್ಯದಲ್ಲಿ 100 ರೂ ಏರಿಕೆಯಾದರೂ ಕಳೆದ 10 ದಿನದಲ್ಲಿ ಗ್ರಾಮ್ಗೆ 140 ರೂನಷ್ಟು ಕಡಿಮೆ ಆಗಿದೆ. 14,260 ರೂನಿಂದ 14,120 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 5 ರೂ ಮಾತ್ರ ಕಡಿಮೆ ಆಗಿದೆ. ವಿದೇಶಗಳಲ್ಲೂ ಇದೇ ಟ್ರೆಂಡ್ ಇದೆ. ಕಳೆದ ಕೆಲ ವಾರಗಳ ಹಿಂದಕ್ಕೆ ಹೋಲಿಸಿದರೆ ಅಲ್ಲಿ ಚಿನ್ನ,…