ಅವಧಿಗೂ ಮೊದಲೇ ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ: ರೈತರು ಫುಲ್ ಖುಷ್ – Kannada News | Tungabhadra Dam Crest Gate Installation Completed Ahead of Schedule in Koppal
ಕೊಪ್ಪಳ, ಏಪ್ರಿಲ್ 26: ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ನಿಗದಿತ ಸಮಯಕ್ಕೂ ಮೊದಲೇ ಪೂರ್ಣಗೊಂಡಿದೆ. ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಡ್ಯಾಂ ನಿರ್ಮಾಣವಾಗಿ 8 ದಶಕಗಳ ನಂತರ 33 ಗೇಟ್ ಬದಲಾವಣೆ ಮಾಡಲಾಗಿದೆ. 2024ರ ಆಗಸ್ಟ್ 10ರಂದು ಜಲಾಶಯದ 19ನೇ ಗೇಟ್ ಕಿತ್ತು ಹೋಗಿತ್ತು. ತಜ್ಞರ ಸಲಹೆಯ ಮೇರೆಗೆ ಜಲಾಶಯದ ಎಲ್ಲಾ ಗೇಟ್ಗಳ ಬದಲಾವಣೆ ಮಾಡಲಾಗಿದೆ. ಟಿ.ಬಿ.ಡ್ಯಾಂನ 12 ಗೇಟ್ಗಳ ಇಳಿಸುವ, ಏರಿಸುವ ಪರೀಕ್ಷೆ ಪೂರ್ಣವಾಗಿದ್ದು, ಉಳಿದ ಗೇಟ್ಗಳ ಪರೀಕ್ಷೆ ಮಾಡಬೇಕಿದೆ. ಮೇ…