ಧರಣಿ ಮಾಡುತ್ತಾರಂತೆ ರಾಜಮೌಳಿ: ಎಲ್ಲಿ? ಯಾವ ಕಾರಣಕ್ಕೆ? – Kannada News | Rajamouli said he will protest in front on IMAX office for bigger screens in India
ಎಸ್ಎಸ್ ರಾಜಮೌಳಿ (SS Rajamouli), ಭಾರತದ ಅತ್ಯಂತ ಪ್ರಭಾವಿ ವ್ಯಕ್ತಿಗಳಲ್ಲಿ ಒಬ್ಬರು. ರಾಜಮೌಳಿ, ರಾಜಕೀಯದಿಂದ ಬಲು ದೂರವಾದರೂ ಎಲ್ಲ ರಾಜಕಾರಣಿಗಳು, ಉದ್ಯಮಿಗಳು, ಸಿನಿಮಾ ಮಂದಿಯಿಂದ ಸಮಾನ ಗೌರವಕ್ಕೆ ಅರ್ಹವಾಗಿರುವ ವ್ಯಕ್ತಿ ಅವರು. ರಾಜಮೌಳಿಯ ಪ್ರತಿಭೆ, ಮಾಡಿರುವ ಕಾರ್ಯಗಳು ಅವರನ್ನು ಭಾರತದ ಅತ್ಯಂತ ಗೌರವಾನ್ವಿತ ವ್ಯಕ್ತಿಗಳಲ್ಲಿ ಒಬ್ಬರನ್ನಾಗಿಸಿದೆ. ಪ್ರಭಾವಿ ವ್ಯಕ್ತಿ ಆಗಿರುವ ಜೊತೆಗೆ ಸಾಕಷ್ಟು ಶ್ರೀಮಂತಿಕೆಯನ್ನೂ ಹೊಂದಿರುವ ರಾಜಮೌಳಿಗೆ ಯಾವುದನ್ನೇ ಆಗಲಿ ಪಡೆದುಕೊಳ್ಳುವುದು ಕಷ್ಟವೇನೂ ಅಲ್ಲ. ಆದರೂ ರಾಜಮೌಳಿ, ಬೇಡಿಕೆಯೊಂದರ ಈಡೇರಿಕೆಗೆ ಧರಣಿ ಕುಳಿತುಕೊಳ್ಳುವುದಾಗಿ ಹೇಳಿದ್ದಾರೆ. ರಾಜಮೌಳಿ, ಸಿನಿಮಾಗಳ…