100 ಓವರ್, 600 ಎಸೆತಗಳು: ವೈಭವ್ ಸೂರ್ಯವಂಶಿ ಸಿಕ್ರೇಟ್ ಬಹಿರಂಗ! – Kannada News | Coach Reveals Vaibhav Sooryavanshi’s Insane Childhood Routine
ವಿಶ್ವ ಕ್ರಿಕೆಟ್‌ನ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Sooryavanshi) ಯಶಸ್ಸಿನ ಹಿಂದಿರುವ ರೋಚಕ ರಹಸ್ಯವನ್ನು ಅವರ ಬಾಲ್ಯದ ಕೋಚ್ ಮನೀಶ್ ಓಜಾ ಬಹಿರಂಗಪಡಿಸಿದ್ದಾರೆ. ಕೇವಲ 15ನೇ ವಯಸ್ಸಿಗೆ ವಿಶ್ವ ಕ್ರಿಕೆಟ್‌ನ ದೈತ್ಯ ಬೌಲರ್‌ಗಳನ್ನು ನಡುಗಿಸುತ್ತಿರುವ ಯುವ ದಾಂಡಿಗನ ಈ ಯಶಸ್ಸಿಗೆ ಕಾರಣ ಕಠಿಣ ಪರಿಶ್ರಮ. ಅದು ಅಂತಿಂಥ ಪರಿಶ್ರಮವಲ್ಲ ಎಂಬುದನ್ನೂ ಕೂಡ ಓಜಾ ಅಂಕಿ-ಸಂಖ್ಯೆಗಳ ಮೂಲಕ ತೆರೆದಿಟ್ಟಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಪಿಎಲ್ 2026 ಸೀಸನ್‌ನಲ್ಲಿ 776 ರನ್ ಬಾರಿಸಿ ಅತ್ಯಂತ ಕಿರಿಯ ವಯಸ್ಸಿನ ಆರೆಂಜ್ ಕ್ಯಾಪ್…