ಬಿಕ್ಲು ಶಿವ ಕೊಲೆ ಕೇಸ್: ಬೈರತಿ ಬಸವರಾಜ್ಗಾಗಿ ತಲಾಶ್, ಪುಣೆಯಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ? – Kannada News | Biklu Shiva Murder Case: CID Searches for Byrati Basavaraj; Is the BJP MLA Hiding in Pune
ಬೆಂಗಳೂರು, ಡಿಸೆಂಬರ್ 20: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ (Biklu Shiva) ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಬಿಜೆಪಿ ಶಾಸಕ ಬೈರತಿ ಬಸವರಾಜ್ಗೆ (Byrati Basavaraj) ಬಂಧನ ಭೀತಿ ಎದುರಾಗಿದೆ. ಶುಕ್ರವಾರ ಹೈಕೋರ್ಟ್ ತನಿಖೆಗೆ ನೀಡಿದ್ದ ತಡೆ ತೆರವು ಮತ್ತು ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದೆ. ಇದರ ಬೆನ್ನಲ್ಲೇ ಬೈರತಿ ಬಸವರಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಂಪರ್ಕಕ್ಕೆ ಸಿಗುತ್ತಿಲ್ಲ. ಬಂಧನ ಭೀತಿ ಹಿನ್ನಲ್ಲೆ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಸದ್ಯ…