ನಾವು ಸೋಲಲು ಅರ್ಹರಾಗಿದ್ದೆವು… ಅಕ್ಷರ್ ಪಟೇಲ್ ಅಚ್ಚರಿಯ ಹೇಳಿಕೆ – Kannada News | Axar patel post match interview after Dc vs Pbks match 2026
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 35ನೇ ಪಂದ್ಯವು ಐತಿಹಾಸಿಕ ಚೇಸಿಂಗ್ಗೆ ಸಾಕ್ಷಿಯಾಗಿತ್ತು. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 264 ರನ್ ಕಲೆಹಾಕಿದ್ದರು. ಈ ಕಠಿಣ ಗುರಿಯನ್ನು ಪಂಜಾಬ್ ಕಿಂಗ್ಸ್ 18.5 ಓವರ್ಗಳಲ್ಲಿ ಚೇಸ್ ಮಾಡಿ ಅಮೋಘ ಜಯ ಸಾಧಿಸಿತು. ಈ ಸೋಲಿನ ಬಳಿಕ ಮಾತನಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್, ತಂಡದ ಕಳಪೆ ಫೀಲ್ಡಿಂಗ್ ಮತ್ತು ಬೌಲಿಂಗ್…