Headlines

Spiritual Remedies: ಸಾಲದ ಸುಳಿಯಿಂದ ಹೊರಬರಲು ಈ ಆಧ್ಯಾತ್ಮಿಕ ತಂತ್ರ ಅನುಸರಿಸಿ – Kannada News | Astrological Tips: Spiritual Remedies for Debt Relief; A Daily Devotional Guide

ಸಾಲದ ಸುಳಿಯಿಂದ ಹೊರಬರಲುImage Credit source: Pinterest ಸಾಲ ಹೆಚ್ಚಾದಾಗ ಅದನ್ನು ತೀರಿಸಿಕೊಳ್ಳಲು ನಾವು ಪಡುವ ಕಷ್ಟ ಅಷ್ಟಿಷ್ಟಲ್ಲ. ಬ್ಯಾಂಕ್ ಸಾಲವಿರಲಿ, ಕೈಸಾಲವಿರಲಿ ಅಥವಾ ಯಾವುದೇ ಸಾಲವಿರಲಿ, ಆದಾಯ ಸಾಲಕ್ಕೆ ಸರಿಹೊಂದುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕೆಲವು ಆಧ್ಯಾತ್ಮಿಕ ತಂತ್ರಗಳನ್ನು ಅಳವಡಿಸಿಕೊಂಡರೆ ಸಾಲ ಬೇಗ ತೀರುವ ಸಾಧ್ಯತೆಗಳು ಹೆಚ್ಚಿರುತ್ತವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಸಾಲ ಪಡೆಯಬೇಕಾದ ಸಂದರ್ಭದಲ್ಲಿ,…

Read More

ಟ್ರಂಪ್ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ: ಪ್ರಧಾನಿ ಮೋದಿ – Kannada News | Trump Event Shooting in DC, PM Modi Condemns Violence in Democracy

ನವದೆಹಲಿ, ಏಪ್ರಿಲ್ 26: ಅಮೆರಿಕದ ಶ್ವೇತಭವನದಲ್ಲಿ ಆಯೋಜಿಸಲಾಗಿದ್ದ ಗಣ್ಯರ ಸಭೆಯಲ್ಲಿ ಭೀಕರ ಗುಂಡಿನ ದಾಳಿ ನಡೆದಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರನ್ನು ಗುರಿಯಾಗಿಸಿಕೊಂಡು ನಡೆದ ಈ ದಾಳಿಯಿಂದ ಇಡೀ ಜಗತ್ತು ಬೆಚ್ಚಿಬಿದ್ದಿದೆ. ಈ ಘಟನೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಬಲವಾಗಿ ಖಂಡಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ಎಕ್ಸ್ (X) ಮೂಲಕ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಅಧ್ಯಕ್ಷ ಟ್ರಂಪ್, ಪ್ರಥಮ ಮಹಿಳೆ ಮತ್ತು ಉಪಾಧ್ಯಕ್ಷರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಸಮಾಧಾನವಾಯಿತು. ಅವರ ಯೋಗಕ್ಷೇಮಕ್ಕಾಗಿ…

Read More

World Intellectual Property Day 2026: ಬೌದ್ಧಿಕ ಆಸ್ತಿಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ – Kannada News | World Intellectual Property Day 2026: Why celebrate World Intellectual Property Day?

ವಿಶ್ವ ಬೌದ್ಧಿಕ ಆಸ್ತಿ ದಿನImage Credit source: Freepik ಬೌದ್ಧಿಕ ಆಸ್ತಿ (Intellectual Property) ಎಂಬುದು ಮಾನವನ ಬುದ್ಧಿಶಕ್ತಿಯ ಅಮೂರ್ತ ಸೃಷ್ಟಿಯನ್ನು ಒಳಗೊಂಡಿರುವ ಆಸ್ತಿಯ ವರ್ಗವಾಗಿದ್ದು, ಇದು ಬೆಲೆ ಕಟ್ಟಲಾಗದಷ್ಟು ಅಮೂಲ್ಯವಾಗಿದೆ. ಪೇಟೆಂಟ್‌ಗಳು, ಹಕ್ಕುಸ್ವಾಮ್ಯಗಳು, ಟ್ರೇಡ್‌ಮಾರ್ಕ್‌ಗಳು ಮತ್ತು ವಿನ್ಯಾಸಗಳು, ಕೃತಿಸ್ವಾಮ್ಯ ಇವೆಲ್ಲವೂ ಬೌದ್ಧಿಕ ಆಸ್ತಿಗಳಾಗಿದ್ದು, ಲೇಖಕ, ಕಥೆಗಾರ, ವಿಜ್ಞಾನಿ ಹೀಗೆ ಹಲವಾರು ಕ್ಷೇತ್ರಗಳಲ್ಲಿ ತಮ್ಮ ಬುದ್ಧಿ ಶಕ್ತಿ ಹಾಗೂ ಸೃಜನಶೀಲತೆಯಿಂದ  ಹೊರ ತರುವ ಕಥೆ, ಸಂಗೀತ, ಪುಸ್ತಕ, ವಿನ್ಯಾಸಗಳನ್ನು ಬೇರೆ ಯಾರು ಕದಿಯದಂತೆ ಈ ಅಮೂಲ್ಯ ಬೌದ್ಧಿಕ…

Read More

ಒಂದು ಶತಕಕ್ಕೆ ‘ವೈಭವ’ದ ೮ ದಾಖಲೆಗಳು ಉಡೀಸ್ – Kannada News | Vaibhav Sooryavanshi’s List of records

ಕ್ರಿಕೆಟ್ ಎನ್ನುವುದು ಕೇವಲ ಅನುಭವದ ಆಟವಲ್ಲ, ಅದು ಪ್ರತಿಭೆಯ ಪ್ರದರ್ಶನ ಎಂಬುದನ್ನು 15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ದಾಳಿಯನ್ನು ಪುಡಿ ಮಾಡಿದ ಸೂರ್ಯವಂಶಿ, ಐಪಿಎಲ್ ಇತಿಹಾಸ ಕಂಡ ಅತ್ಯಂತ ಸ್ಫೋಟಕ ಇನ್ನಿಂಗ್ಸ್‌ಗಳಲ್ಲಿ ಒಂದನ್ನು ಆಡಿ ಮುಗಿಸಿದ್ದಾರೆ. ಈ ಭರ್ಜರಿ ಇನಿಂಗ್ಸ್​ನೊಂದಿಗೆ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ದಾಖಲೆಗಳ ಮಾಹಿತಿ ಇಲ್ಲಿದೆ… Source link

Read More

ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ ಬಿಜೆಪಿ ಶಾಸಕ ಶರಣು ಸಲಗರ – Kannada News | BJP MLA Sharanu Salgar Rescues 23 Cattle, Intercepts Illegal Transport Vehicle in Bidar

ಬೀದರ್, ಏಪ್ರಿಲ್​​ 26: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಅವುಗಳನ್ನು ಸ್ವತಃ ಶಾಸಕರೇ ರಕ್ಷಣೆ ಮಾಡಿರುವ ಘಟನೆ ಬಸವಕಲ್ಯಾಣ ತಾಲೂಕಿನ ಅಲಗೂಡ ಗ್ರಾಮದ ಸಮೀಪ ನಡೆದಿದೆ. ಬಸವಕಲ್ಯಾಣದಿಂದಾ ಅಲಗೂಡ ಚಿಟ್ಟಾ ಗ್ರಾಮದ ಮೂಲಕ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಒಂದೆರಡಲ್ಲ ಬರೋಬ್ಬರಿ 23 ಗೋವುಗಳನ್ನು ಬಿಜೆಪಿ ಶಾಸಕ ಶರಣು ಸಲಗರ ರಕ್ಷಣೆ ಮಾಡಿದ್ದಾರೆ. ಮಂಠಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರಕ್ಷಿಸಿದ ಗೋವುಗಳನ್ನು ಗೋಶಾಲೆಗೆ ರವಾನೆ ಮಾಡಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

DC vs PBKS Records: 529 ರನ್ಸ್, 33 ಸಿಕ್ಸರ್ಸ್, 49 ಬೌಂಡರಿಗಳು: ದಾಖಲೆಯ ಪುಸ್ತಕ ಬರೆದ ದೆಹಲಿ-ಪಂಜಾಬ್ ಪಂದ್ಯ – Kannada News | DC vs PBKS IPL 2026 529 runs, 33 sixes, 49 fours: Delhi Punjab match that wrote the record books

ಬೆಂಗಳೂರು (ಏ. 26): ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ದೆಹಲಿ ಕ್ಯಾಪಿಟಲ್ಸ್ (Delhi Capitals) ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ರನ್‌ ಮಳೆಯೇ ಸುರಿಯಿತು. ಈ ಪಂದ್ಯದಲ್ಲಿ ಬ್ಯಾಟ್ಸ್‌ಮನ್‌ಗಳು ದಾಖಲೆ ಪುಸ್ತಕಕ್ಕೆ ಹಲವು ಪುಟ ಸೇರಿಸಿದರು. ಈ ಪಂದ್ಯದಲ್ಲಿ 529 ರನ್‌ಗಳು, 33 ಸಿಕ್ಸರ್‌ಗಳು ಮತ್ತು 49 ಬೌಂಡರಿಗಳು ಸಿಡಿದವು. ದೆಹಲಿಯ 264 ರನ್‌ಗಳ ಗುರಿಯನ್ನು ಕೇವಲ 18.5 ಓವರ್‌ಗಳಲ್ಲಿ ತಲುಪುವ ಮೂಲಕ ಪಂಜಾಬ್ ಕಿಂಗ್ಸ್ ಇತಿಹಾಸ ನಿರ್ಮಿಸಿತು. ಇದು ಐಪಿಎಲ್‌ನಲ್ಲಿ ಮಾತ್ರವಲ್ಲದೆ ವಿಶ್ವ ಟಿ20…

Read More

ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್? ವಿಡಿಯೋ ನೋಡಿ – Kannada News | This is how Chetan Kumar Ahimsa apologized in Dr Rajkumar Samadhi controversy

ನಟ ಚೇತನ್ ಅಹಿಂಸಾ ಅವರು ಇತ್ತೀಚೆಗೆ ಡಾ. ರಾಜ್​ಕುಮಾರ್ ಸಮಾಧಿ (Dr Rajkumar Samadhi) ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಸೃಷ್ಟಿ ಆಯಿತು. ಸಮಾಧಿ ನಿರ್ಮಾಣಕ್ಕೆ ಸರ್ಕಾರ ಎರಡೂವರೆ ಎಕರೆ ಜಾಗ ನೀಡಿದ್ದು ಸೂಕ್ತವಲ್ಲ ಎಂದು ಚೇತನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅದಕ್ಕೆ ಡಾ. ರಾಜ್​ಕುಮಾರ್ ಅಭಿಮಾನಿಗಳು, ಕನ್ನಡಪರ ಸಂಘಟನೆ ಕಾರ್ಯಕರ್ತರು ಖಂಡನೆ ವ್ಯಕ್ತಪಡಿಸಿದರು. ಚೇತನ್ ಅಹಿಂಸಾ (Chetan Kumar Ahimsa) ಕ್ಷಮೆ ಕೇಳಬೇಕು ಎಂದು ಎಲ್ಲರೂ ಒತ್ತಾಯಿಸಿದರು. ಆದರೆ ಚೇತನ್ ಅವರು ಕ್ಷಮೆ…

Read More

ಅವಧಿಗೂ ಮೊದಲೇ ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ: ರೈತರು ಫುಲ್​​ ಖುಷ್​ – Kannada News | Tungabhadra Dam Crest Gate Installation Completed Ahead of Schedule in Koppal

ಕೊಪ್ಪಳ, ಏಪ್ರಿಲ್​​ 26: ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ನಿಗದಿತ ಸಮಯಕ್ಕೂ ಮೊದಲೇ ಪೂರ್ಣಗೊಂಡಿದೆ. ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಡ್ಯಾಂ ನಿರ್ಮಾಣವಾಗಿ 8 ದಶಕಗಳ ನಂತರ 33 ಗೇಟ್ ಬದಲಾವಣೆ ಮಾಡಲಾಗಿದೆ. 2024ರ ಆಗಸ್ಟ್ 10ರಂದು ಜಲಾಶಯದ 19ನೇ ಗೇಟ್​ ಕಿತ್ತು ಹೋಗಿತ್ತು. ತಜ್ಞರ ಸಲಹೆಯ ಮೇರೆಗೆ ಜಲಾಶಯದ ಎಲ್ಲಾ ಗೇಟ್​ಗಳ‌ ಬದಲಾವಣೆ ಮಾಡಲಾಗಿದೆ. ಟಿ.ಬಿ.ಡ್ಯಾಂನ 12 ಗೇಟ್​ಗಳ ಇಳಿಸುವ, ಏರಿಸುವ ಪರೀಕ್ಷೆ ಪೂರ್ಣವಾಗಿದ್ದು, ಉಳಿದ ಗೇಟ್​ಗಳ ಪರೀಕ್ಷೆ ಮಾಡಬೇಕಿದೆ. ಮೇ‌…

Read More

ವೈಟ್​ಹೌಸ್​ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಫೋಟೊ ಬಿಡುಗಡೆ ಮಾಡಿದ ಟ್ರಂಪ್ – Kannada News | Trump Shares Image of Suspect Restrained After White House Event Incident

ವಾಷಿಂಗ್ಟನ್, ಏಪ್ರಿಲ್ 26: ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿ ವೇಳೆ ಗುಂಡಿನ ದಾಳಿ ನಡೆಸಿದ್ದ ಆರೋಪಿಯ ಫೋಟೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಬಿಡುಗಡೆ ಮಾಡಿದ್ದಾರೆ. ನೂರಾರು ಅತಿಥಿಗಳು ಸೇರಿದ್ದ ಹೋಟೆಲ್‌ನ ಬಾಲ್ ರೂಂನ ಹೊರಗಿನ ಸ್ಕ್ರೀನಿಂಗ್ ಪ್ರದೇಶದಲ್ಲಿ ಬಂದೂಕುಧಾರಿಯನ್ನು ಬಂಧಿಸಲಾಗಿದೆ. ಟ್ರಂಪ್ ಅವರನ್ನು ವೇದಿಕೆಯಿಂದ ಕೆಳಗಿಳಿಸಲಾಯಿತು. ಶ್ವೇತಭವನದ ವರದಿಗಾರರ ಭೋಜನ ಕೂಟದಿಂದ ಶಂಕಿತ ಶೂಟರ್‌ನ ಮೊದಲ ಚಿತ್ರ ಹೊರಬಂದಿದ್ದು, ವಾಷಿಂಗ್ಟನ್ ಹಿಲ್ಟನ್‌ನ ಮೆಟ್ಟಿಲುಗಳ ಬಳಿ ಕಾನೂನು ಜಾರಿ ಸಂಸ್ಥೆಗಳು ಆತನನ್ನು ಬಂಧಿಸಿರುವುದನ್ನು ತೋರಿಸುತ್ತದೆ. ಶಂಕಿತ ಶೂಟರ್ ಅನ್ನು ಕ್ಯಾಲಿಫೋರ್ನಿಯಾದ…

Read More

ಈಗ ಹೇಗಿದ್ದಾರೆ ಲುಂಗಿ ಎನ್​ಗಿಡಿ? ಹೊರಬಿತ್ತು ಬಿಗ್ ಅಪ್​ಡೇಟ್! – Kannada News | IPL 2026: Lungi Ngidi Injury Update

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಲುಂಗಿ ಎನ್​ಗಿಡಿ ಅವರು ಈಗ ಚೇತರಿಸಿಕೊಂಡಿದ್ದಾರೆ. ಈ ಚೇತರಿಕೆಯ ಬೆನ್ನಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಅವರು ಶನಿವಾರ ರಾತ್ರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೋಟೆಲ್‌ಗೆ ಮರಳಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಹಿನ್ನೆಲೆ: ಶನಿವಾರ ಸಂಜೆ ನಡೆದ ಐಪಿಎಲ್​​ನ 35ನೇ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಮಾಡುತ್ತಿದ್ದಾಗ, ಮೂರನೇ ಓವರ್‌ನಲ್ಲಿ ಮಿಡ್-ಆಫ್‌ನಲ್ಲಿ…

Read More