ಭಾರತದ ಸಾರ್ವಕಾಲಿಕ ಏಕದಿನ ಇಲೆವೆನ್ ಹೆಸರಿಸಿದ ರಾಬಿನ್ ಉತ್ತಪ್ಪ! – Kannada News | Robin uthappa picks india’s all time odi xi
ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಏಕದಿನ ಪಂದ್ಯಗಳ ಯಶಸ್ಸಿನ ಪಯಣ ರೋಚಕವಾದದ್ದು. ಕಪಿಲ್ ದೇವ್ ಸಾರಥ್ಯದ 1983ರ ವರ್ಲ್ಡ್ ಕಪ್ ಗೆಲುವಿನಿಂದ ಹಿಡಿದು, ಧೋನಿ ಯುಗದ 2011ರ ವಿಶ್ವಕಪ್ ವಿಜಯ ಹಾಗೂ ಇತ್ತೀಚಿನ ರನ್ ಮಷಿನ್ ವಿರಾಟ್ ಕೊಹ್ಲಿ ಸಾಮ್ರಾಜ್ಯದವರೆಗೆ ಭಾರತ ಹಲವು ದಿಗ್ಗಜ ಆಟಗಾರರನ್ನು ಕಂಡಿದೆ. ಇಂತಹ ಬಳಗದಿಂದ ಸಾರ್ವಕಾಲಿಕ 11 ಆಟಗಾರರನ್ನು ಆಯ್ಕೆ ಮಾಡುವುದು ಸವಾಲೇ ಸರಿ. ಇದಾಗ್ಯೂ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ, ಆಲ್ ಟೈಮ್ ಒಡಿಐ ಇಲೆವೆನ್ ಅನ್ನು ಹೆಸರಿಸಿದ್ದಾರೆ….