ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವವಾಧಿ ಶಿಕ್ಷೆ – Kannada News | MLA Vinay Kulkarni sentenced to life imprisonment
ಧಾರವಾಡ, ಏ.17: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದೆ. ಇದೀಗ ಈ ಸಂಬಂಧ ಶಾಸಕ ವಿನಯ್ ಕುಲಕರ್ಣಿಗೆ ಇಂದು ಶಿಕ್ಷೆಯನ್ನು ಪ್ರಕಟಿಸಿದೆ. ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ನೀಡಿದೆ. ಇನ್ನು 19ನೇ ಆರೋಪಿ ಚನ್ನಕೇಶವ ಟಿಂಗರಿಕರ್ಗೆ 7 ವರ್ಷ ಜೈಲು ಶಿಕ್ಷೆ…