ಕೆಳಹೊಟ್ಟೆಯ ನೋವನ್ನು ನಿರ್ಲಕ್ಷಿಸಬೇಡಿ; ಇದು ಗಂಭೀರ ಕಾಯಿಲೆಗಳ ಸೂಚನೆಯಾಗಿರಬಹುದು – Kannada News | Persistent Lower Abdominal Pain in Women: When to See a Doctor
ಮಹಿಳೆಯರಲ್ಲಿ ಕೆಲವೊಮ್ಮೆ ಕೆಳ ಹೊಟ್ಟೆ ಭಾಗದಲ್ಲಿ ನೋವು (Lower Stomach Pain) ಕಾಣಿಸಿಕೊಳ್ಳುವುದು ಸಾಮಾನ್ಯ. ವಿಶೇಷವಾಗಿ ಮಾಸಿಕ ಚಕ್ರದ (Periods) ಸಮಯದಲ್ಲಿ ಈ ನೋವು ಕಾಣಿಸಿಕೊಳ್ಳಬಹುದು. ಆದರೆ ಪೀರಿಯಡ್ಸ್ ಇಲ್ಲದ ಸಮಯದಲ್ಲೂ ನಿರಂತರವಾಗಿ ನೋವು ಕಾಣಿಸಿದರೆ ಅದನ್ನು ಲಘುವಾಗಿ ತೆಗೆದುಕೊಳ್ಳುವುದು ಅಪಾಯಕಾರಿ ಎಂದು ತಜ್ಞರು ಎಚ್ಚರಿಸುತ್ತಾರೆ. ಹೌದು ಹೊಟ್ಟೆಯ ಕೆಳಭಾಗದಲ್ಲಿ ನೋವು ಕಂಡುಬರುವುದು ಗಂಭೀರ ಕಾಯಿಲೆ ಬರುವ ಲಕ್ಷಣವಾಗಿರಬಹುದು. ಹಾಗಾಗಿ ಬಹಳ ಎಚ್ಚರಿಕೆ ವಹಿಸುವುದು ಅನಿವಾರ್ಯವಾಗಿದೆ. ಹಾಗಾದರೆ ಈ ರೀತಿಯಾಗುವುದು ಯಾವ ಕಾಯಿಲೆ ಬರುವ ಮುನ್ಸೂಚನೆ, ಈ…