Headlines

ಕೆಳಹೊಟ್ಟೆಯ ನೋವನ್ನು ನಿರ್ಲಕ್ಷಿಸಬೇಡಿ; ಇದು ಗಂಭೀರ ಕಾಯಿಲೆಗಳ ಸೂಚನೆಯಾಗಿರಬಹುದು – Kannada News | Persistent Lower Abdominal Pain in Women: When to See a Doctor

ಮಹಿಳೆಯರಲ್ಲಿ ಕೆಲವೊಮ್ಮೆ ಕೆಳ ಹೊಟ್ಟೆ ಭಾಗದಲ್ಲಿ ನೋವು (Lower Stomach Pain) ಕಾಣಿಸಿಕೊಳ್ಳುವುದು ಸಾಮಾನ್ಯ. ವಿಶೇಷವಾಗಿ ಮಾಸಿಕ ಚಕ್ರದ (Periods) ಸಮಯದಲ್ಲಿ ಈ ನೋವು ಕಾಣಿಸಿಕೊಳ್ಳಬಹುದು. ಆದರೆ ಪೀರಿಯಡ್ಸ್‌ ಇಲ್ಲದ ಸಮಯದಲ್ಲೂ ನಿರಂತರವಾಗಿ ನೋವು ಕಾಣಿಸಿದರೆ ಅದನ್ನು ಲಘುವಾಗಿ ತೆಗೆದುಕೊಳ್ಳುವುದು ಅಪಾಯಕಾರಿ ಎಂದು ತಜ್ಞರು ಎಚ್ಚರಿಸುತ್ತಾರೆ. ಹೌದು ಹೊಟ್ಟೆಯ ಕೆಳಭಾಗದಲ್ಲಿ ನೋವು ಕಂಡುಬರುವುದು ಗಂಭೀರ ಕಾಯಿಲೆ ಬರುವ ಲಕ್ಷಣವಾಗಿರಬಹುದು. ಹಾಗಾಗಿ ಬಹಳ ಎಚ್ಚರಿಕೆ ವಹಿಸುವುದು ಅನಿವಾರ್ಯವಾಗಿದೆ. ಹಾಗಾದರೆ ಈ ರೀತಿಯಾಗುವುದು ಯಾವ ಕಾಯಿಲೆ ಬರುವ ಮುನ್ಸೂಚನೆ, ಈ…

Read More

ಮೈಸೂರು: ಕುಡಿತದ ಚಟಕ್ಕೆ ದಾಸನಾದ ಮಗ, ಕಾಟ ತಾಳಲಾರದೇ ಕೊಂದೇ ಬಿಟ್ಲು ಹೆತ್ತಮ್ಮ – Kannada News | Mother Kills Alcoholic Son: Chamundi Hill Tragedy Over Daily Abuse

ಮೈಸೂರು, ಏಪ್ರಿಲ್​ 25: ಮಗ ಅಂದರೆ ಹೆತ್ತ ತಾಯಿಗೆ ಪ್ರಾಣಕ್ಕಿಂತ ಮಿಗಿಲು. ಆದರೆ ಅದೇ ಮಗ ಕುಡಿತದ ಚಟಕ್ಕೆ ಬಿದ್ದು, ದಿನನಿತ್ಯ ಹೆತ್ತವಳಿಗೆ ನರಕಯಾತನೆ ನೀಡಿದರೆ ಏನಾಗಬಹುದು ಎಂಬುದಕ್ಕೆ ಮೈಸೂರಿನಲ್ಲಿ ನಡೆದ ಈ ಭೀಕರ ಘಟನೆಯೇ ಸಾಕ್ಷಿ. ಕುಡಿಯಲು ಹಣಕ್ಕಾಗಿ ಪೀಡಿಸುತ್ತಿದ್ದ ಮಗನನ್ನು ತಾಯಿಯೇ (Mother) ಕಲ್ಲಿನಿಂದ ಹೊಡೆದು ಕೊಲೆ (kill) ಮಾಡಿದ ಘಟನೆ ಸಾಂಸ್ಕೃತಿಕ ನಗರಿಯನ್ನು ಬೆಚ್ಚಿಬೀಳಿಸಿದೆ. ಮೈಸೂರಿನ ಎನ್.ಆರ್. ಮೊಹಲ್ಲಾ ನಿವಾಸಿ ಮಂಜುಳಾ ಎಂಬುವವರ ಮಗ ರಮೇಶ (43) ಕೊಲೆಯಾದ ವ್ಯಕ್ತಿ. ಈತನನ್ನು ಕೊಲೆ…

Read More

‘ಧುರಂಧರ್’ ನಿರ್ದೇಶಕನ 20 ಕೋಟಿ ಮೌಲ್ಯದ ಮನೆಯಲ್ಲಿ ಏನೇನಿದೆ? – Kannada News | Aditya Dhar and Yami Gautham Luxurious yet simple looking house

‘ಧುರಂಧರ್’ (Dhurandhar) ಮತ್ತು ‘ಧುರಂಧರ್ 2’ ಸಿನಿಮಾದ ಬಳಿಕ ಆದಿತ್ಯ ಧರ್ ಭಾರತದ ಸ್ಟಾರ್ ಸಿನಿಮಾ ನಿರ್ದೇಶಕ ಎನಿಸಿಕೊಂಡಿದ್ದಾರೆ. ಈ ಎರಡೂ ಸಿನಿಮಾಗಳನ್ನು ನಿರ್ದೇಶನ ಮಾಡಿರುವುದು ಮಾತ್ರವೇ ಅಲ್ಲದೆ ನಿರ್ಮಾಣವನ್ನೂ ಮಾಡಿದ್ದಾರೆ ಆದಿತ್ಯ ಧರ್. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಈ ವರೆಗೆ ಮೂರು ಸಾವಿರ ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದು, ಆದಿತ್ಯ ಧರ್ ಬಹುಷಃ ಬಾಲಿವುಡ್​ನ ಶ್ರೀಮಂತ ನಿರ್ದೇಶಕರಲ್ಲಿ ಒಬ್ಬರಾಗಿಬಿಟ್ಟಿದ್ದಾರೆ. ಅಂದಹಾಗೆ ಆದಿತ್ಯ ಧರ್ ಮತ್ತು ಯಾಮಿ ಗೌತಮ್ ಮುಂಬೈನಲ್ಲಿ 20 ಕೋಟಿ ರೂಪಾಯಿ ಮೌಲ್ಯದ…

Read More

ಅಮೆರಿಕ-ಇರಾನ್ ನಡುವೆ ಶಾಂತಿ ಮಾತುಕತೆಯ ಪಾಕ್ ಪ್ರಯತ್ನ ವಿಫಲ; ಯುಎಸ್​ ನಿಯೋಗದ ಭೇಟಿಗೆ ಒಪ್ಪದ ಟೆಹ್ರಾನ್ – Kannada News | Big setback for US Iran peace talks in islamabad Tehran Refuses to meet American delegation

ಇಸ್ಲಮಾಬಾದ್, ಏಪ್ರಿಲ್ 25: ಪಾಕಿಸ್ತಾನದಲ್ಲಿ ಇರಾನ್ ಮತ್ತು ಅಮೆರಿಕದ ನಡುವಿನ ಶಾಂತಿ ಮಾತುಕತೆಗಳ ಸುತ್ತಲಿನ ಪ್ರಮುಖ ಬೆಳವಣಿಗೆಯಲ್ಲಿ ಇರಾನ್ (Iran) ನಿಯೋಗವು ಅಮೆರಿಕದ ನಿಯೋಗವನ್ನು ಭೇಟಿ ಮಾಡಲು ಸಿದ್ಧವಾಗಿಲ್ಲ ಎಂದು ಇಸ್ಲಮಾಬಾದ್​ನ ಸುದ್ದಿ ಸಂಸ್ಥೆ ಹೇಳಿದೆ. ಪಾಕಿಸ್ತಾನದ (Pakistan) ಇಸ್ಲಮಾಬಾದ್‌ನಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಯನ್ನು ಪುನರುಜ್ಜೀವನಗೊಳಿಸುವ ಪ್ರಯತ್ನಗಳು ವಿಫಲವಾಗುವಂತೆ ಕಂಡುಬರುತ್ತಿದೆ. ಟೆಹ್ರಾನ್ ಇನ್ನೂ ಪಾಕಿಸ್ತಾನಕ್ಕೆ ಭೇಟಿ ನೀಡುವ ಅಮೆರಿಕದ ನಿಯೋಗವನ್ನು ಭೇಟಿ ಮಾಡಲು ಸಿದ್ಧವಾಗಿಲ್ಲ ಎಂದು ಹೇಳಿದೆ ಎನ್ನಲಾಗಿದೆ. ಪಾಕಿಸ್ತಾನ ಮೂಲದ ಮಾಧ್ಯಮ…

Read More

ಟಿವಿ9 ಇಂಪ್ಯಾಕ್ಟ್: ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್ – Kannada News | Tv9 Impact: Officers Stops tungabhadra reservoir Water To factory at Koppal

ಕೊಪ್ಪಳ, (ಏಪ್ರಿಲ್ 25): ತುಂಗಭದ್ರಾ ಜಲಾಶಯದಿಂದ ಕದ್ದಮುಚ್ಚಿ ಹಲವು ಕಾರ್ಖಾನೆಗಳಿಗೆ ನೀರು ಹರಿಸಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಕುಡಿಯಲು ಕಾಲುವೆಗಳಿಗೆ ನೀರು ಬಿಡದ ಅಧಿಕಾರಿಗಳು, ಫ್ಯಾಕ್ಟರಿಗಳಿಗೆ ನೀರು ಹರಿಸುತ್ತಿದ್ದರು ಎಂಬ ದೂರುಗಳು ಕೇಳಿಬಂದಿದ್ದು, ಈ ಸಂಬಂಧ ಟಿವಿ9 ವರದಿ ಮಾಡಿತ್ತು. ಈ ವರದಿ ಬೆನ್ನಲ್ಲೇ ಇದೀಗ ಕದ್ದಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಸ್ಥಗಿತಗೊಳಿಸಲಾಗಿದೆ. ಹೌದು…ಟಿವಿ9ನಲ್ಲಿ ವರದಿ ಬಳಿಕ ತುಂಗಭದ್ರಾ ಜಲಾಶಯದಿಂದ ಜಿಂದಾಲ್ ವಿಜಯನಗರ ಸ್ಟೀಲ್ ಲಿಮಿಟೆಡ್ ತೋರಣಗಲ್ಲು ಘಟಕ ಹಾಗೂ ಜೆಎಸ್​ಡಬ್ಲ್ಯು ಸೇರಿ ಕೆಲ ಕಾರ್ಖಾನೆಗಳಿಗೆ ಹೋಗುತ್ತಿದ್ದ…

Read More

RR vs SRH: 6,6,6,6..ಮೊದಲ ಓವರ್​ನಲ್ಲೇ ಸಿಕ್ಸರ್​ಗಳ ಮಳೆ; ದಾಖಲೆ ಬರೆದ ವೈಭವ್ – Kannada News | IPL 2026: Vaibhav Suryavanshi Smashes Record Breaking 4 Sixes in 1st Over vs SRH

ಐಪಿಎಲ್ 2026 ರ 36 ನೇ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಪರಸ್ಪರ ಮುಖಾಮುಖಿಯಾಗಿದ್ದವು. ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ಪರ ವೈಭವ್ ಸೂರ್ಯವಂಶಿ ಮೊದಲ ಓವರ್​ನಲ್ಲೇ ಸಿಕ್ಸರ್​ಗಳ ಮಳೆ ಹರಿಸಿದರು. ಸನ್‌ರೈಸರ್ಸ್ ವೇಗಿ ಪ್ರಫುಲ್ ಹಿಂಗೆ ವಿರುದ್ಧ ಸತತ 4 ಸಿಕ್ಸರ್​ಗಳನ್ನು ಬಾರಿಸಿ ತನ್ನ ಹಳೆಯ ಸೇಡನ್ನು ತೀರಿಸಿಕೊಂಡರು. ವಾಸ್ತವವಾಗಿ, ಈ ಆವೃತ್ತಿಯ 21 ನೇ ಪಂದ್ಯದಲ್ಲಿ ಇದೇ ಎರಡು ತಂಡಗಳು ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಇದೇ…

Read More

DC vs PBKS: ರಾಹುಲ್ ಹೋರಾಟ ವ್ಯರ್ಥ; ಕ್ಯಾಚ್ ಬಿಟ್ಟು ಮ್ಯಾಚ್ ಸೋತ ಡೆಲ್ಲಿ – Kannada News | Punjab Kings Create IPL History: Record Chase of 265 Runs Against Delhi Capitals

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ (DC vs PBKS) ನಡುವೆ ನಡೆದ ಐಪಿಎಲ್ 2026 (IPL 2026) ರ 35 ನೇ ಪಂದ್ಯ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಐಪಿಎಲ್‌ನಲ್ಲಿ ಇದುವರೆಗೆ ಯಾವ ತಂಡಕ್ಕೂ ಸಾಧ್ಯವಾಗದ ದಾಖಲೆಯೊಂದು ಪಂಜಾಬ್ ಕಿಂಗ್ಸ್ ತಂಡದ ಪಾಲಾಯಿತು. ಉಭಯ ತಂಡಗಳಿಂದ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಯೇ ಹರಿದ ಈ ಪಂದ್ಯವನ್ನು ಅಂತಿಮವಾಗಿ ಗೆದ್ದುಕೊಳ್ಳುವಲ್ಲಿ ಪಂಜಾಬ್ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ 265 ರನ್‌ ಕಲೆಹಾಕಿತು. ಈ ಗುರಿ…

Read More

ಈ ವಾರ ಒಟಿಟಿಗೆ ಬಂದ ಸಿನಿಮಾಗಳಿವು, ‘ಜೆರಾಕ್ಸ್’ ಮಿಸ್ ಮಾಡ್ಬೇಡಿ – Kannada News | OTT Release this week from April 20 to April 25

ನಾಗಭೂಷಣ್, ಓಂ ಪ್ರಕಾಶ್ ರಾವ್ ಇನ್ನೂ ಹಲವು ಪ್ರತಿಭಾವಂತ ಕಲಾವಿದರು ನಟಿಸಿರುವ ‘ಜೆರಾಕ್ಸ್’ ಹೆಸರಿನ ಕನ್ನಡ ವೆಬ್ ಸರಣಿ ಈ ವಾರ ಒಟಿಟಿಗೆ ಬಂದಿದೆ. ಮನುಷ್ಯರನ್ನು ಝೆರಾಕ್ಸ್ ಮಾಡುವ ಭಿನ್ನ ರೀತಿಯ ಕಾನ್ಸೆಪ್ಟ್ ಅನ್ನು ಈ ವೆಬ್ ಸರಣಿ ಒಳಗೊಂಡಿದೆ. ವೆಬ್ ಸರಣಿಯನ್ನು ಜೀ5ನಲ್ಲಿ ವೀಕ್ಷಿಸಬಹುದಾಗಿದೆ. Source link

Read More

ಮೇ 5ರ ನಂತರ ಹೆಣ್ಣುಮಕ್ಕಳು ಭಯವಿಲ್ಲದೆ ಮಧ್ಯರಾತ್ರಿ 1 ಗಂಟೆಗೂ ಹೊರಗೆ ಓಡಾಡಬಹುದು; ಅಮಿತ್ ಶಾ ಭರವಸೆ – Kannada News | Girls can go out fearlessly in Mid night after May 5 Amit Shah slams Mamata Banerjee

ಕೊಲ್ಕತ್ತಾ, ಏಪ್ರಿಲ್ 25: ಪಶ್ಚಿಮ ಬಂಗಾಳದಲ್ಲಿ ನಡೆಯುವ 2ನೇ ಹಂತದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಜಮಾಲ್ಪುರದಲ್ಲಿ ಚುನಾವಣಾ ರ್ಯಾಲಿಯನ್ನು ನಡೆಸಿದರು. ಈ ವೇಳೆ ಮಾತನಾಡಿದ ಅವರು, “ಕಳೆದ 15 ವರ್ಷಗಳಲ್ಲಿ ಮಮತಾ ಬ್ಯಾನರ್ಜಿ ಅವರ ಆಳ್ವಿಕೆಯಲ್ಲಿ ಮಹಿಳೆಯರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಆರ್‌ಜಿ ಕರ್, ಸಂದೇಶಖಾಲಿ, ಕೊಲ್ಕತ್ತಾ ಕಾನೂನು ಕಾಲೇಜು ಮತ್ತು ದುರ್ಗಾಪುರ ಕಾಲೇಜಿನಂತಹ ಘಟನೆಗಳು ಮಹಿಳೆಯರ ವಿರುದ್ಧದ ದೌರ್ಜನ್ಯಗಳು ಎಲ್ಲೆಡೆ ನಡೆದಿವೆ ಎಂದು ಸಾಬೀತುಪಡಿಸುತ್ತಿವೆ. ಈಗ…

Read More

ಬಿಎಂಟಿಸಿ ಬಸ್‌ಗೆ ಮತ್ತೊಂದು ಬಲಿ: ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಕನಸು ನುಚ್ಚುನೂರು – Kannada News | Bengaluru BMTC bus accident: Engineering student death

ಬಿಎಂಟಿಸಿ ಬಸ್ ಅಪಘಾತImage Credit source: tv9 kannada ಬೆಂಗಳೂರು, ಏಪ್ರಿಲ್​ 25: ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್‌ಗೆ (BMTC Bus) ಮತ್ತೊಂದು ಬಲಿಯಾಗಿದೆ (death). ನಗರದ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ಇಂದು ನಡೆದ ಭೀಕರ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಬಿಎಂಟಿಸಿ ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ಶಿರೀಷಾ(21) ಮೃತ ಇಂಜಿನಿಯರಿಂಗ್‌ ವಿದ್ಯಾರ್ಥಿನಿ. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಶಿರೀಷಾ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ, ಉತ್ತರಹಳ್ಳಿ ಮುಖ್ಯರಸ್ತೆಯ…

Read More