Headlines

ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್: ವಿಡಿಯೋ – Kannada News | Chetan Ahimsa talks about Dr Rajkumar’s memorial watch video

ಡಾ ರಾಜ್​ಕುಮಾರ್ (Dr Rajkumar) ಅವರ ಸಮಾಧಿ ಕುರಿತು ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನಿನ್ನೆ ಮಾಡಿರುವ ಫೇಸ್​​ಬುಕ್ ಪೋಸ್ಟ್ ತೀವ್ರ ಟೀಕೆಗೆ ಗುರಿ ಆಗಿದೆ. 2.50 ಎಕರೆ ಭೂಮಿಯನ್ನು ಒಬ್ಬ ವ್ಯಕ್ತಿಯ ಸಮಾಧಿಗೆ ಕೊಡುವುದು ಸರಿಯೇ ಎಂಬಂತೆ ಚೇತನ್ ಅಹಿಂಸ ಪ್ರಶ್ನೆ ಮಾಡಿದ್ದಾರೆ. ಇಂದು ಟಿವಿ9 ಜೊತೆಗೆ ಮಾತನಾಡಿರುವ ಚೇತನ್ ಅಹಿಂಸ, ತಮ್ಮ ಪ್ರಶ್ನೆಯ ಉದ್ದೇಶ ಏನು ಎಂಬುದನ್ನು ವಿವರವಾಗಿ ವಿವರಿಸಿದ್ದಾರೆ. ರಾಜ್​ಕುಮಾರ್ ಎಂಬ ಒಬ್ಬ ವ್ಯಕ್ತಿಯ ಪ್ರಚಾರಕ್ಕಾಗಿ ಅಷ್ಟು ಭೂಮಿಯನ್ನು ಮೀಸಲಿಟ್ಟ ಸರ್ಕಾರವನ್ನು…

Read More

DC vs PBKS: ದಾಖಲೆಯ 152 ರನ್..! ಕನ್ನಡಿಗ ರಾಹುಲ್ ಅಬ್ಬರಕ್ಕೆ ಹಳೆಯ ದಾಖಲೆಗಳೆಲ್ಲ ಧ್ವಂಸ – Kannada News | KL Rahul’s Record 152*: DC Scores 264 vs PK in IPL 2026; Highest Indian Score!

ಐಪಿಎಲ್ 2026 ಟೂರ್ನಮೆಂಟ್‌ನ 35 ನೇ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ದಾಖಲೆಯ 264 ರನ್ ಕಲೆಹಾಕಿದೆ. ಇದು ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ಕಲೆಹಾಕಿದ ಅತ್ಯಧಿಕ ಮೊತ್ತವಾಗಿದೆ. Source link

Read More

MECON Recruitment 2026: 103 ವೃತ್ತಿಪರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೇ ನಡೆಯಲಿದೆ ಸಂದರ್ಶನ! – Kannada News | MECON Recruitment 2026: 103 Professional Posts, Apply Online for Walk in Interview

ಉಕ್ಕು ಸಚಿವಾಲಯದ ಅಧೀನದಲ್ಲಿರುವ ಪ್ರತಿಷ್ಠಿತ MECON ಲಿಮಿಟೆಡ್‌ನಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಒಂದು ಉತ್ತಮ ಅವಕಾಶ. ಒಟ್ಟು 103 ವೃತ್ತಿಪರ ಹುದ್ದೆಗಳ ಭರ್ತಿಗಾಗಿ ಸಂಸ್ಥೆಯು ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳು ಪೂರ್ಣ ಸಮಯದ ಸ್ಥಿರ-ಅವಧಿಯ (FTFT) ಒಪ್ಪಂದದ ಆಧಾರದ ಮೇಲೆ ಇರಲಿವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಗಡುವಿನೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ವಿವಿಧ ವಿಭಾಗಗಳಲ್ಲಿ ಒಟ್ಟು…

Read More

ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ದಾಖಲೆಯ ರಿಸಲ್ಟ್​​ ಬಗ್ಗೆ ವಿಶ್ವನಾಥ್ ಅನುಮಾನ – Kannada News | BJP MLC H Vishwanath doubts on Karnataka SSLC Results 2026

ಮೈಸೂರು, (ಏಪ್ರಿಲ್ 25): ಎಸ್​ಎಸ್​​ಎಲ್​​ಸಿ ಪರೀಕ್ಷೆ 1 ಫಲಿತಾಂಶ (SSLC Results 2026) ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಶೇ.94.1ರಷ್ಟು ಫಲಿತಾಂಶ ದಾಖಲಾಗಿದೆ. ಇದು ಕರ್ನಾಟಕ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ದಾಖಲೆಯ ಫಲಿತಾಂಶ ಬಂದಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಖುಷಿಯಿಂದಲೇ ಹೇಳಿಕೊಂಡಿದ್ದಾರೆ. ಆದ್ರೆ, ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿನ ಅನಿರೀಕ್ಷಿತ ಏರಿಕೆಯ ಕುರಿತು ಮಾಜಿ ಶಿಕ್ಷಣ ಸಚಿವ, ಪರಿಷತ್ ಸದಸ್ಯ ಎಚ್. ವಿಶ್ವನಾಥ್ (BJP MLC H Vishwanath) ತೀವ್ರ ಅಚ್ಚರಿ ಮತ್ತು ಅಸಮಾಧಾನ ವ್ಯಕ್ತಪಡಿಸಿದ್ದಾರೆ….

Read More

ಡಾ ರಾಜ್ ಸಮಾಧಿ ಬಗ್ಗೆ ಕೊಂಕು ತೆಗೆದ ಚೇತನ್ ಅಹಿಂಸ ವಿರುದ್ಧ ದೂರು – Kannada News | Dr Rajkumar Sena gave complaint against Chetan Ahimsa

ನಿನ್ನೆ (ಏಪ್ರಿಲ್ 24) ರಾಜ್ಯದಾದ್ಯಂತ ಕಲಾಚೇತನ ಡಾ ರಾಜ್​ಕುಮಾರ್ (Dr Rajkumar) ಅವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯ್ತು. ಡಾ ರಾಜ್​ಕುಮಾರ್ ಅವರ ಕರ್ನಾಟಕಕ್ಕೆ, ಕನ್ನಡಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಲಾಯ್ತು. ಆದರೆ ಈ ವೇಳೆ ನಟ, ಸ್ವಯಂ ಘೋಷಿತ ಹೋರಾಟಗಾರ ಚೇತನ್ ಅಹಿಂಸ ಅವರು ರಾಜ್​​ಕುಮಾರ್ ಅವರ ಸಮಾಧಿಗೆ ಸರ್ಕಾರ ಸ್ಥಳ ಕೊಟ್ಟಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಪೋಸ್ಟ್ ಒಂದನ್ನು ಹಂಚಿಕೊಂಡರು. ಅಣ್ಣಾವ್ರ ಸಮಾಧಿಗೆ 2.50 ಎಕರೆ ಸ್ಥಳ ನೀಡಿತ್ತು ಸೂಕ್ತ ನಿರ್ಧಾರವಲ್ಲ ಎಂದು ಚೇತನ್ ಹೆಳಿದ್ದರು. ನಿನ್ನೆಯೇ…

Read More

ಮದ್ವೆಗೆ ಕೆಲವೇ ಗಂಟೆಗಳಿರುವಾಗಲೇ ವಧು ನಾಪತ್ತೆ: ಪೋಷಕರಲ್ಲಿ ಅದೊಂದು ಅನುಮಾನ – Kannada News | Bride Disappears from Sirsi Home Before Wedding; Parents File Complaint

ನಾಪತ್ತೆಯಾಗಿರುವ ಯುವತಿ Image Credit source: tv9 kannada ಕಾರವಾರ, ಏಪ್ರಿಲ್​ 25: ಹಸೆಮಣೆ ಏರಬೇಕಿದ್ದ ಯುವತಿಯೊಬ್ಬಳು (girl) ಮದುವೆಗೆ ಕೆಲವೇ ಗಂಟೆಗಳಿರುವಾಗ ನಾಪತ್ತೆಯಾಗಿರುವಂತಹ (Missing) ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ. ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಇದೀಗ ಆತಂಕದ ಮೌನ ಆವರಿಸಿದೆ. ಶಿರಸಿ ನಗರದ ನಿವಾಸಿ ಸೀಫಾ ಖಾನ್ ನಾಪತ್ತೆಯಾಗಿರುವ ಯುವತಿ. MBBS ಓದುತ್ತಿದ್ದ ಯುವಕನೊಂದಿಗೆ ಓಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಶಿರಸಿಯ ಹೊಸ ಮಾರುಕಟ್ಟೆ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ನಡೆದಿದ್ದೇನು?…

Read More

NTPC Recruitment 2026: ಎನ್‌ಟಿಪಿಸಿ ನೇಮಕಾತಿ; ಎಂಜಿನಿಯರಿಂಗ್ ಪದವೀಧರರಿಗೆ ಭರ್ಜರಿ ಅವಕಾಶ,55,000ರೂ. ವೇತನ! – Kannada News | NTPC Recruitment 2026: 250 Asst Executive Jobs, Apply by May 7!

ದೇಶದ ಇಂಧನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಎನ್‌ಟಿಪಿಸಿ (NTPC) ಲಿಮಿಟೆಡ್, ಒಟ್ಟು 250 ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಏಪ್ರಿಲ್ 23 ರಿಂದ ಆರಂಭವಾಗಿದ್ದು, ಆಸಕ್ತರು ಮೇ 7 ರೊಳಗೆ ಅಧಿಕೃತ ವೆಬ್‌ಸೈಟ್ careers.ntpc.co.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ದೇಶದ ಪ್ರತಿಷ್ಠಿತ ಸರ್ಕಾರಿ ಕಂಪನಿಯಲ್ಲಿ ವೃತ್ತಿಜೀವನವನ್ನು ಆರಂಭಿಸಲು ಎಂಜಿನಿಯರಿಂಗ್ ಪದವೀಧರರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹತಾ ಮಾನದಂಡಗಳ ಕುರಿತು ನೋಡುವುದಾದರೆ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್…

Read More

DC vs PBKS: 12 ರನ್​ಗೆ ಕ್ಯಾಚ್ ಡ್ರಾಪ್; ಭರ್ಜರಿ ಶತಕ ಚಚ್ಚಿದ ರಾಹುಲ್ – Kannada News | IPL 2026: KL Rahul hits 6th IPL ton for Delhi Capitals against Punjab Kings

ಐಪಿಎಲ್ 2026 ರಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕನ್ನಡಿಗ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿದರು. ಬ್ಯಾಟಿಂಗ್‌ ಸ್ನೇಹಿ ಪಿಚ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಹರಿಸಿದ ರಾಹುಲ್ ಕೇವಲ 48 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು. ಯಾನ್ಸನ್ ಎಸೆದ 15ನೇ ಓವರ್​ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ರಾಹುಲ್ ತಮ್ಮ…

Read More

ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು, 21 ಜನರಿಗೆ ಗಾಯ – Kannada News | Russian drone attack on Ukraine Dnipro 4 dead over 21 injured

ಕೈವ್, ಏಪ್ರಿಲ್ 25: ಉಕ್ರೇನಿಯನ್ ನಗರವಾದ ಡ್ನಿಪ್ರೊ ಮೇಲೆ ರಷ್ಯಾದ (Russian Drone Attack) ಡ್ರೋನ್ ಮತ್ತು ಕ್ಷಿಪಣಿ ದಾಳಿಯನ್ನು ನಡೆಸಿದೆ. ಈ ದಾಳಿಯಲ್ಲಿ 4 ಜನರು ಸಾವನ್ನಪ್ಪಿದ್ದು, 21 ಜನರು ಗಾಯಗೊಂಡಿದ್ದಾರೆ. ರಾತ್ರಿಯಿಡೀ ನಡೆದ ದಾಳಿಯಲ್ಲಿ ನಾಶವಾದ ಮನೆಯ ಅವಶೇಷಗಳಲ್ಲಿ ನಾಲ್ವರ ಶವಗಳು ಪತ್ತೆಯಾಗಿವೆ. ” ರಷ್ಯಾದ ದಾಳಿಯ ನಂತರ ಡ್ನಿಪ್ರೊದಲ್ಲಿನ ಆಸ್ಪತ್ರೆಗಳಲ್ಲಿ 11 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ರಷ್ಯನ್ನರು ರಾತ್ರಿಯಿಡೀ ಡ್ನಿಪ್ರೊ, ಇತರೆ ನಗರಗಳು ಮತ್ತು…

Read More

ಶಾಲೆಗೆ ಹೋಗುತ್ತಿದ್ದಾಗ ರಾಜಸ್ಥಾನದ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – Kannada News | 15 year Old Girl kidnapped and Physically Harassed in Rajasthan’s Alwar while going school

ಅಲ್ವಾರ್, ಏಪ್ರಿಲ್ 25: ರಾಜಸ್ಥಾನದ (Rajasthan) ಅಲ್ವಾರ್‌ನಲ್ಲಿ ಒಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ 11ನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಹುಲ್ ಸೈನಿ ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಕಿಡ್ನಾಪ್ ಮಾಡಿ ಈ ಕೃತ್ಯ ಎಸಗಲಾಗಿದೆ. ಶುಕ್ರವಾರ ರಾತ್ರಿ ಪೊಲೀಸರು ಆರೋಪಿಗಳಲ್ಲಿ ಒಬ್ಬನಾದ 23 ವರ್ಷದ ರಾಹುಲ್ ಸೈನಿಯನ್ನು ಬಂಧಿಸಿದ್ದಾರೆ. ಈ ಘಟನೆಯ ಬಗ್ಗೆ…

Read More