ಅಮೆಜಾನ್ ಎಚ್ಚರಿಕೆ ನಡುವೆಯೂ ‘ದೃಶ್ಯಂ 3’ ಚಿತ್ರಕ್ಕೆ 100 ಕೋಟಿ ಹೂಡಿದ ಪೆನ್ ಸ್ಟುಡಿಯೋ – Kannada News | Pen Studios invest 100 crore rs on Mohanlal starrer Drishyam 3 movie
ಮೋಹನ್ಲಾಲ್ (Mohanlal) ನಟನೆಯ ‘ದೃಶ್ಯಂ’ ಸಿನಿಮಾ ಸರಣಿಯ ಮೂರನೇ ಸಿನಿಮಾ ‘ದೃಶ್ಯಂ 3’ ಬಿಡುಗಡೆಗೆ ಬಹುತೇಕ ರೆಡಿಯಾಗಿದೆ. ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಸರಣಿ ಆಗಿರುವ ‘ದೃಶ್ಯಂ’ನ ಮೂರನೇ ಭಾಗವನ್ನು ಈ ಸರಣಿಯ ಕೊನೆಯ ಭಾಗ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಸಿನಿಮಾಕ್ಕೆ ಭಾರಿ ಬೇಡಿಕೆ ಇದೆ. ‘ದೃಶ್ಯಂ 2’ ಸಿನಿಮಾ ಕೋವಿಡ್ ಸಮಯದಲ್ಲಿ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಗಿತ್ತು. ಈಗ ‘ದೃಶ್ಯಂ 3’ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಬಿಡುಗಡೆಗೆ ಮೊದಲೇ ಸಿನಿಮಾಕ್ಕೆ…