ಟಿಸಿಎಸ್ ಲೈಂಗಿಕ ಕಿರುಕುಳ, ಮತಾಂತರ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಮತ್ತಷ್ಟು ಆಘಾತಕಾರಿ ವಿಚಾರ ಬಯಲು – Kannada News | Nashik TCS Case: SIT Bypasses High Level Digital Security on Accused’s Phone; Intoxicating Sheer Khurma Lead Emerges
ಟಿಸಿಎಸ್ (ಸಾಂದರ್ಭಿಕ ಚಿತ್ರ)Image Credit source: TV9 Network ಮುಂಬೈ, ಏಪ್ರಿಲ್ 25: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ನ ನಾಸಿಕ್ ಘಟಕದಲ್ಲಿ ನಡೆದಿರುವ ಮಹಿಳಾ ಉದ್ಯೋಗಿಗಳ ಮೇಲಿನ ಲೈಂಗಿಕ ಕಿರುಕುಳ ಹಾಗೂ ಬಲವಂತದ ಧಾರ್ಮಿಕ ಮತಾಂತರ ಪ್ರಕರಣ ಸಂಬಂಧ ಮತ್ತಷ್ಟು ಸ್ಫೋಟಕ ಮಾಹಿತಿ ಬಯಲಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಪ್ರಮುಖ ಆರೋಪಿಯ ಮೊಬೈಲ್ ದತ್ತಾಂಶಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮುಖ ಆರೋಪಿ ದಾನಿಶ್ ಶೇಖ್ ಮೊಬೈಲ್ ಫೋನ್‌ನ ಪ್ರತಿ ಫೈಲ್ ಮತ್ತು ಅಪ್ಲಿಕೇಶನ್‌ಗೆ ಪ್ರತ್ಯೇಕ ಪಾಸ್‌ವರ್ಡ್…