Headlines

ಅಕ್ಷಯ್ ಕುಮಾರ್ ಮಗಳ ಬಳಿಯೇ ಬೆತ್ತಲೆ ಫೋಟೋ ಕಳುಹಿಸಲು ಬೇಡಿಕೆ ಇಟ್ಟ ಖದೀಮ; ಮುಂದೇನಾಯ್ತ? – Kannada News | Akshay Kumar’s Daughter Faces Cyber Harassment: Dress less Photo Request Leads to Arrest

ಸೋಶಿಯಲ್ ಮೀಡಿಯಾದಲ್ಲಿ ನೀಡುವ ಕಿರುಕುಳವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸುತ್ತಿದ್ದಾರೆ. ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷೆ ನೀಡುವ ಕೆಲಸ ಆಗುತ್ತಿದೆ. ಇಷ್ಟಾದರೂ ಅನೇಕರಿಗೆ ಬುದ್ಧಿ ಬಂದಿಲ್ಲ. ಅಕ್ಷಯ್ ಕುಮಾರ್ ಮಗಳು ನಿತಾರಾ ಕುಮಾರ್​​ಗೆ ಬೆತ್ತಲೆ ಫೋಟೋ ಕಳಿಸುವಂತೆ ವ್ಯಕ್ತಿಯೋರ್ವ ಕೇಳಿದ್ದ. ಆತನನ್ನು ಹುಡುಕಿ ಬಂಧಿಸುವ ಕೆಲಸ ಆಗಿದೆ. ಈ ಬಗ್ಗೆ ಮಹಾರಾಷ್ಟ್ರ ಸೈಬರ್ ವಿಭಾಗದವರು ಮಾಹಿತಿ ನೀಡಿದ್ದಾರೆ. ನಿತಾರಾ ಕುಮಾರ್ ಅವರು ಆನ್​​ಲೈನ್ ಅಲ್ಲಿ ಗೇಮ್ ಆಡುತ್ತಿದ್ದರು. ಈ ವೇಳೆ ನಿತಾರಾ ಬಳಿ ಬೆತ್ತಲೆ ಫೋಟೋ ಕಳಿಸುವಂತೆ ಅಪರಿಚಿತ ವ್ಯಕ್ತಿ…

Read More

IPL 2026: ಮುಖಕ್ಕೆ ಚೆಂಡು ಬಡಿದು ಯುವ ಆಟಗಾರನಿಗೆ ಗಂಭೀರ ಗಾಯ! – Kannada News | IPL 2026: DC’s Sahil Parakh Stretchered Off Following Brutal Blow in Nets

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 35ನೇ ಪಂದ್ಯಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಭ್ಯಾಸದ ವೇಳೆ ಯುವ ಬ್ಯಾಟರ್ ಸಾಹಿಲ್ ಪರಾಖ್ ಅವರ ಮುಖಕ್ಕೆ ಬಲವಾಗಿ ಚೆಂಡು ಬಡಿದು, ತೀವ್ರ ಗಾಯಗೊಂಡ ಘಟನೆ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದಿದೆ. ಘಟನೆ ನಡೆದಿದ್ದು ಹೇಗೆ? ಶುಕ್ರವಾರ ಸಂಜೆ ನಡೆದ ತರಬೇತಿ ಅವಧಿಯಲ್ಲಿ ಈ ಘಟನೆ ಸಂಭವಿಸಿದೆ. 18 ವರ್ಷದ ಸಾಹಿಲ್ ಪರಾಖ್ ಅವರು ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾಗ, ವೇಗದ ಬೌಲರ್ ಎಸೆದ…

Read More

ಲಿಂಬೆಹಣ್ಣಿನ ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ! ಶರಬತ್ ಸೇಂದಿ ನೋಡಿ ಪೊಲೀಸರೇ ಶಾಕ್ – Kannada News | Raichur Crime: 1325 Liters of Adulterated Toddy Seized; Kingpin Bruce Lee Escapes During Police Raid

ರಾಯಚೂರು, ಏಪ್ರಿಲ್ 25: ರಾಯಚೂರಿನಲ್ಲಿ ಅಬಕಾರಿ ಇಲಾಖೆ ಮತ್ತು ಸ್ಥಳೀಯ ಪೊಲೀಸರು ಅಕ್ರಮ ಸೇಂದಿ ದಂಧೆ ವಿರುದ್ಧ ಕಾರ್ಯಾಚರಣೆ ನಡೆಸಿ, ಕುಖ್ಯಾತ ಕಿಂಗ್‌ಪಿನ್ ನರಸಿಂಹಲು ಅಲಿಯಾಸ್ ಬ್ರೂಸ್ ಲೀ ಎಂಬಾತನ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಚಂದ್ರಬಂಡಾ ರಸ್ತೆಯ ನಿವಾಸದಲ್ಲಿ ನಡೆದ ಈ ದಾಳಿಯಲ್ಲಿ, ಸಿಎಚ್ ಪೌಡರ್ ಮತ್ತು ಅಲ್ಪಜೋಲಂ ಸೇರಿದಂತೆ ನಿಷಿದ್ಧ ರಾಸಾಯನಿಕಗಳನ್ನು ಬಳಸಿ ತಯಾರಿಸಿದ 1325 ಲೀಟರ್ ಸೇಂದಿ ವಶಪಡಿಸಿಕೊಳ್ಳಲಾಗಿದೆ. ನರಸಿಂಹಲು ವಿರುದ್ಧ ಈಗಾಗಲೇ 40ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈ ಹಿಂದೆಯೂ ಆತ…

Read More

ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್ – Kannada News | Viral Video: Couple Caught Behaving Indecently on Public Road in Manipal; Locals Lash Out

ಉಡುಪಿ, ಏಪ್ರಿಲ್ 25: ಮಣಿಪಾಲದಲ್ಲಿ ಯುವಜೋಡಿಯೊಂದು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುವ ಮೂಲಕ ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ. ತಡರಾತ್ರಿ ನಡೆದ ಈ ಹೈಡ್ರಾಮಾದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗುಣಮಟ್ಟದ ಶಿಕ್ಷಣ ಪಡೆಯಲು ದೇಶದ ವಿವಿಧ ಮೂಲೆಗಳಿಂದ ವಿದ್ಯಾರ್ಥಿಗಳು ಮಣಿಪಾಲಕ್ಕೆ ಆಗಮಿಸುತ್ತಾರೆ. ಆದರೆ, ಇಲ್ಲಿನ ಹೈಟೆಕ್ ವ್ಯವಸ್ಥೆ ಮತ್ತು ಪಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದಿಂದ ಕೆಲವು ಯುವಕ-ಯುವತಿಯರು ಸಾರ್ವಜನಿಕ ಸ್ಥಳ ಎಂಬ ಅರಿವಿಲ್ಲದೆ ವಿದೇಶಿ ಪ್ರೇಮಿಗಳಂತೆ ವರ್ತಿಸುತ್ತಿದ್ದಾರೆ. ಸಾರ್ವಜನಿಕ…

Read More

ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ

ಕೋಲಾರ, ಏಪ್ರಿಲ್ 25: ಜಿಲ್ಲೆಯ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಸಂಚಾರಿ ಪೊಲೀಸ್ ದ್ವಿಚಕ್ರ ವಾಹನದಲ್ಲಿ ಸೇರಿಕೊಂಡಿದ್ದ ಅಪರೂಪದ ಬಿಲ್ಲೂರ ಹಾವನ್ನು ಉರಗ ರಕ್ಷಕ ನಾಗರಾಜ್ ಯಶಸ್ವಿಯಾಗಿ ರಕ್ಷಿಸಿದ್ದಾರೆ. ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಹಾವಿರುವುದು ಪತ್ತೆಯಾಗಿದ್ದು, ಕೂಡಲೇ ನಾಗರಾಜ್ ಅವರಿಗೆ ಕರೆ ಮಾಡಲಾಗಿತ್ತು. ಸ್ಥಳಕ್ಕೆ ಧಾವಿಸಿದ ಅವರು ಹಾವನ್ನು ಸುರಕ್ಷಿತವಾಗಿ ಹೊರತೆಗೆದು, ನಂತರ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ನಮ್ಮ ಸೋಲಿಗೆ ಆ ಮೂರು ಓವರ್‌ಗಳೇ ಕಾರಣ: ಶುಭ್​ಮನ್ ಗಿಲ್ ಬೇಸರ – Kannada News | Shubman gill post Match Interview after rcb vs gt

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಗುಜರಾತ್ ಟೈಟಾನ್ಸ್ (GT) ತಂಡ ಸೋಲನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 205 ರನ್​ ಕಲೆಹಾಕಿದ್ದರು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18.5 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಆರ್​ಸಿಬಿ 5 ವಿಕೆಟ್​ಗಳ ಗೆಲುವು ದಾಖಲಿಸಿದೆ. ಈ ಸೋಲಿನ ಬಳಿಕ ಮಾತನಾಡಿದ…

Read More

ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್ – Kannada News | Saregamapa Little Champ Ramanagara Zohan Sings next Level

ಸರಿಗಮಪ ಲಿಟ್ಲ್​ ಚಾಂಪ್ಸ್  ಜೀ ಕನ್ನಡದಲ್ಲಿ ಪ್ರಸಾರ ಆರಂಭಿಸಿದೆ. ಆಡಿಷನ್​ ಅಲ್ಲಿ ಒಂದಷ್ಟು ಮಕ್ಕಳನ್ನು ಕರೆದು ತರಲಾಗಿದೆ. ಇವರ ಪೈಕಿ ಉತ್ತಮರನ್ನು ಸ್ಪರ್ಧಿಗಳನ್ನಾಗಿ ಆಯ್ಕೆ ಮಾಡುವ ಕೆಲಸ ನಡೆಯುತ್ತಿದೆ. ರಾಮನಗರದ ಝೋಹಾನ್ ಎಂಬ ಬಾಲಕ ‘ಅಂದೊಂದಿತ್ತು ಕಾಲ’ ಹಾಡನ್ನು ಸೂಪರ್ ಹಾಗಿ ಹಾಡಿದ್ದಾನೆ. ಅವನ ಕಂಠಕ್ಕೆ ಜಡ್ಜ್​​ಗಳು ಫಿದಾ ಆಗಿದ್ದು, ಸ್ಪರ್ಧಿಯಾಗಿ ಪರಿಗಣಿಸಿದ್ದಾರೆ. ಮೂರು ವರ್ಷದಿಂದ 15 ವರ್ಷದ ಮಕ್ಕಳು ಇದರಲ್ಲಿ ಭಾಗವಹಿಸಬಹುದಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

‘ಅಣ್ಣಾವ್ರ ಸಾಂಗ್​ನ ಹೇಗೆ ಹಾಡಿದ್ದೀನಿ ನೋಡಿ’; ಶಿವಣ್ಣನಿಗೆ ವಿಡಿಯೋ ತೋರಿಸಿದ ಮೋಹನ್​ಲಾಲ್ – Kannada News | Mohanlal Sings Dr. Rajkumar’s Endendu Ninnanu Song; Shows Viral Video to Shivarajkumar

ರಾಜ್​ಕುಮಾರ್ ಮೃತಪಟ್ಟು ಅದೆಷ್ಟೋ ವರ್ಷಗಳು ಕಳೆದಿವೆ. ಆದಾಗ್ಯೂ ಅವರು ಹಾಕಿಕೊಟ್ಟ ಮಾರ್ಗದರ್ಶನ, ಅವರ ವರ್ಚಸ್ಸು ಈಗಲೂ ಹಾಗೆಯೇ ಇದೆ. ಕನ್ನಡಿಗರು ಮಾತ್ರ ಅಲ್ಲ, ಪರಭಾಷಿಗರೂ ರಾಜ್​​ಕುಮಾರ್ ಅವರನ್ನು ತುಂಬಾನೇ ಇಷ್ಟಪಡುತ್ತಾರೆ. ಇತ್ತೀಚೆಗೆ ಮಲಯಾಳಂ ನಟ ಮೋಹನ್​ಲಾಲ್ ಅವರು ರಾಜ್​​ಕುಮಾರ್ ಹಾಡನ್ನು ಹಾಡಿದ್ದರು. ಈಗ ಈ ವಿಡಿಯೋನ ಶಿವರಾಜ್​​ಕುಮಾರ್ ಅವರಿಗೆ ತೋರಿಸಿದ್ದಾರೆ. ಈ ಸಂದರ್ಭದ ವಿಡಿಯೋ ಗಮನ ಸೆಳೆದಿದೆ. ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೋಹನ್​ಲಾಲ್ ಅವರು ಭಾಗಿ ಆಗಿದ್ದರು. ವೇದಿಕೆ ಮೇಲೆ ಅವರು ಹಾಡು ಹಾಡಿದ್ದಾರೆ. ಅದು…

Read More

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿಬಿದ್ದು ಅವಘಡ, ವಿಡಿಯೋ ವೈರಲ್ – Kannada News | Mangaluru Shocking Video: Footbridge Collapses During Daiva Bhandara Procession in Moodabidri; 8 Injured

ಮಂಗಳೂರು, ಏಪ್ರಿಲ್ 25: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಎಂಬಲ್ಲಿ ದೈವದ ಭಂಡಾರ ಮೆರವಣಿಗೆಯ ಸಂದರ್ಭದಲ್ಲಿ ಸಣ್ಣ ಸೇತುವೆ (ಕಾಲು ಸಂಕ) ಮುರಿದು ಬಿದ್ದು ಸಂಭವಿಸಿದ ಅವಘಡದಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ಪಲ್ಲಕ್ಕಿಯಲ್ಲಿ ದೈವದ ಭಂಡಾರವನ್ನು ಹೊತ್ತು ಸಾಗುತ್ತಿದ್ದಾಗಲೇ ಈ ದುರ್ಘಟನೆ ಸಂಭವಿಸಿದೆ. ಪುಚ್ಚೆಮೊಗರು ಬಾವದಬೈಲು ಎಂಬಲ್ಲಿಂದ ದೈವದ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮೋತ್ಸವಕ್ಕೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತಿತ್ತು. ಕೊಂಬು, ಬ್ಯಾಂಡ್ ವಾದ್ಯಗಳೊಂದಿಗೆ ಭಕ್ತಿ-ಸಂಭ್ರಮದಿಂದ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಹಳ್ಳವೊಂದಕ್ಕೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕಿರು…

Read More

IPL 2026: RCB ಜಸ್ಟ್ 3 ಪಂದ್ಯ ಗೆದ್ದರೆ ಸಾಕು!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್ ಸೀಸನ್-19ರ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ಈ ಪ್ರದರ್ಶನದೊಂದಿಗೆ ಆರ್​ಸಿಬಿ ಪಡೆ ಮೊದಲ ಏಳು ಪಂದ್ಯಗಳ ಮೂಲಕ 10 ಅಂಕಗಳನ್ನು ಪಡೆದುಕೊಂಡಿದೆ. ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಬಗ್ಗು ಬಡಿಯುವ ಮೂಲಕ ಈ ಬಾರಿಯ ಐಪಿಎಲ್ ಅಭಿಯಾನ ಆರಂಭಿಸಿದ್ದ ಆರ್​ಸಿಬಿ, ಆ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿತ್ತು. ಆದರೆ ಮೂರನೇ ಮ್ಯಾಚ್​ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ…

Read More