ಲಿಂಬೆಹಣ್ಣಿನ ಶರಬತ್ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ! ಶರಬತ್ ಸೇಂದಿ ನೋಡಿ ಪೊಲೀಸರೇ ಶಾಕ್ – Kannada News | Raichur Crime: 1325 Liters of Adulterated Toddy Seized; Kingpin Bruce Lee Escapes During Police Raid
ರಾಯಚೂರು, ಏಪ್ರಿಲ್ 25: ರಾಯಚೂರಿನಲ್ಲಿ ಅಬಕಾರಿ ಇಲಾಖೆ ಮತ್ತು ಸ್ಥಳೀಯ ಪೊಲೀಸರು ಅಕ್ರಮ ಸೇಂದಿ ದಂಧೆ ವಿರುದ್ಧ ಕಾರ್ಯಾಚರಣೆ ನಡೆಸಿ, ಕುಖ್ಯಾತ ಕಿಂಗ್‌ಪಿನ್ ನರಸಿಂಹಲು ಅಲಿಯಾಸ್ ಬ್ರೂಸ್ ಲೀ ಎಂಬಾತನ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಚಂದ್ರಬಂಡಾ ರಸ್ತೆಯ ನಿವಾಸದಲ್ಲಿ ನಡೆದ ಈ ದಾಳಿಯಲ್ಲಿ, ಸಿಎಚ್ ಪೌಡರ್ ಮತ್ತು ಅಲ್ಪಜೋಲಂ ಸೇರಿದಂತೆ ನಿಷಿದ್ಧ ರಾಸಾಯನಿಕಗಳನ್ನು ಬಳಸಿ ತಯಾರಿಸಿದ 1325 ಲೀಟರ್ ಸೇಂದಿ ವಶಪಡಿಸಿಕೊಳ್ಳಲಾಗಿದೆ. ನರಸಿಂಹಲು ವಿರುದ್ಧ ಈಗಾಗಲೇ 40ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈ ಹಿಂದೆಯೂ ಆತ…