ದಿನ ಭವಿಷ್ಯ: ಇಂದು ಈ ರಾಶಿಯವರ ನಿರೀಕ್ಷೆಯು ಶತ್ರುಗಳು ಹುಸಿ ಮಾಡುವರು – Kannada News | Horoscope April 25 Satursday 2026; Dina Rashi Bhavishya Today, Checkout the details here
ಮೇಷ ರಾಶಿ: ಇಂದು ನಿಮ್ಮ ಪ್ರಮುಖ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ವಾಹನಗಳು, ಜಮೀನುಗಳನ್ನು ಖರೀದಿಸಲಾಗುತ್ತದೆ. ಆರ್ಥಿಕ ಪರಿಸ್ಥಿತಿ ಮತ್ತಷ್ಟು ಸುಧಾರಿಸುತ್ತದೆ. ಉನ್ನತ ವಿದ್ಯಾಭ್ಯಾಸಕ್ಕೆ ಮಾರ್ಗ ಹಾಗೂ ಉತ್ತಮ ಮಾರ್ಗದರ್ಶನ ಎರಡೂ ಸಿಗುವುದು. ಯಾವುದನ್ನೂ ತೋರಿಕೆಗೆ ಮಾಡುವುದು ಬೇಡ. ಏಕಾಂತದಲ್ಲಿ ಇರಲು ನಿಮಗೆ ಅನಿವಾರ್ಯವಾದೀತು. ನೀವು ಯಾರಿಂದಲೂ ಸಲಹೆಯನ್ನು ಪಡೆಯಲು ಇಷ್ಟಪಡುವುದಿಲ್ಲ. ವೃಷಭ ರಾಶಿ: ನಿಮಗೆ ಮನೆ ನಿರ್ಮಾಣ ಮಾಡಲು ಆರ್ಥಿಕತೆಯನ್ನು ಹೊಂದಿಸಬೇಕಾಗುವುದು. ವ್ಯವಹಾರಗಳು ವಿಸ್ತರಣೆಯಲ್ಲಿ ಯಶಸ್ವಿಯಾಗುತ್ತವೆ. ಉದ್ಯೋಗಿಗಳಿಗೆ ಉನ್ನತ ಸ್ಥಾನಮಾನ ಪ್ರಾಪ್ತಿ. ಹೊಸ ಕೆಲಸವನ್ನು ಆರಂಭಿಸುವ…