Headlines

‘ನಿಮ್ಮ ಕಾಲುಗಳು ಎಷ್ಟು ಸುಂದರ‘: ಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯೊಂದಿಗೆ ಆಸ್ಪತ್ರೆ ಸಿಬ್ಬಂದಿ ಅಸಭ್ಯ ವರ್ತನೆ – Kannada News | Hospital Staff Assault Patient; Sister Fights Back, Accused Arrested

ಆಸ್ಪತ್ರೆ ಸಿಬ್ಬಂದಿಗೆ ಸಂತ್ರಸ್ತೆ ಸಹೋದರಿಯಿಂದ ಥಳಿತImage Credit source: tv9 kannada ರಾಯಚೂರು, ಏಪ್ರಿಲ್​ 24: ಚಿಕಿತ್ಸೆಗೆ ಅಂತ ಆಸ್ಪತ್ರೆಗೆ ಬಂದಿದ್ದ ಮಹಿಳೆ ಜೊತೆ ಆಸ್ಪತ್ರೆ ಸಿಬ್ಬಂದಿ ಕಾಲು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ (physical assault) ಘಟನೆ ರಾಯಚೂರು (Raichur) ನಗರದಲ್ಲಿ ಇತ್ತೀಚೆಗೆ ನಡೆದಿತ್ತು. ಇದೇ ಕಾರಣಕ್ಕೆ ಸಂತ್ರಸ್ತೆ ಕಡೆಯವರು ಸಿಬ್ಬಂದಿಗೆ ಸಾರ್ವಜನಿಕವಾಗಿ ಥಳಿಸಿದ್ದು, ವಿಡಿಯೋ ವೈರಲ್ ಆಗಿದೆ. ಸದ್ಯ ಆರೋಪಿಯನ್ನು ಪೊಲೀಸರು ಖೆಡ್ಡಾಗೆ ಬಿದ್ದಿದ್ದಾರೆ. ರಾಯಚೂರು ನಗರದಲ್ಲಿ ಇತ್ತೀಚೆಗೆ ವಿಚಿತ್ರ ಘಟನೆಯೊಂದು ನಡೆದಿತ್ತು. ನಗರದ ಖಾಸಗಿ…

Read More

Jerax Review: ಜನರನ್ನೇ ಜೆರಾಕ್ಸ್ ಮಾಡುವ ಯಂತ್ರದೊಳಗೆ ಇದೆ ಸಖತ್ ಸಸ್ಪೆನ್ಸ್ – Kannada News | Jerax web series review: Srinidhi Bengaluru gives first of its kind story to Kannada OTT

ನಟ ನಾಗಭೂಷಣ (Nagabhushana) ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ವೆಬ್ ಸಿರೀಸ್​ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಹೆಚ್ಚಾಗಿ ಅವರು ಸಾಮಾನ್ಯ ಹುಡುಗನ ಪಾತ್ರವನ್ನೇ ಮಾಡುತ್ತಾರೆ. ನಮ್ಮ-ನಿಮ್ಮ ನಡುವೆ ಇರುವ ಸಾಮಾನ್ಯ ವ್ಯಕ್ತಿಯಾಗಿ ಕಾಣಿಸಿಕೊಂಡು ಮನರಂಜನೆ ನೀಡುತ್ತಾರೆ. ಆದರೆ ‘ಜೆರಾಕ್ಸ್’ (Jerax Web Series) ವೆಬ್ ಸರಣಿಯಲ್ಲಿ ಒಂದು ಟ್ವಿಸ್ಟ್ ಇದೆ. ಈ ವೆಬ್ ಸಿರೀಸ್​ನಲ್ಲಿ ಕೂಡ ಅವರು ಸಾಮಾನ್ಯ ವ್ಯಕ್ತಿಯ ಪಾತ್ರ ಮಾಡಿದ್ದರೂ ಸಹ, ಆ ಪಾತ್ರಕ್ಕೆ ಅಸಮಾನ್ಯ ಶಕ್ತಿ…

Read More

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಪದಕ ಗೆದ್ದ ಅಯಿಷಾ – Kannada News | Bagalkot University first Convocation: ayesha Wins Gold Medal In English

ಬಾಗಲಕೋಟೆ, (ಏಪ್ರಿಲ್ 24): ಬಾಗಲಕೋಟೆ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ (Bagalkot University Convocation) ಅದ್ಧೂರಿಯಾಗಿ ಜರುಗಿತು. ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರಧಾನ, ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿ ಗೌರವಿಸಲಾಯ್ತು. ಇನ್ನು ಮಕ್ಕಳ ತಾಯಿ ಆಗಿರುವ ಅಯಿಷಾ ಇಂಗ್ಲೀಷ್‌ನಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ಎಲ್ಲರ ಗಮನಸೆಳೆದಿದರು. ಹೌದು..ನಾಲ್ಕು ತಿಂಗಳ ಹಾಗೂ ಎರಡು ವರ್ಷದ ಮಕ್ಕಳನ್ನು ಕಟ್ಟಿಕೊಂಡು ಆಯಿಷಾ ಚಿನ್ನದ ಪದಕ‌ ಗಳಿಸಿದ್ದು ವಿಶೇಷವಾಗಿದೆ. ಪತಿ ಹಾಗೂ ಅತ್ತೆಯ ಸಹಕಾರದಿಂದ ಇಂಗ್ಲೀಷ್‌ನಲ್ಲಿ ಚಿನ್ನದ ಪದಕ ಪಡೆಯಲು…

Read More

ಗುರುಕುಲದಲ್ಲಿ 11 ವರ್ಷದ ವಿದ್ಯಾರ್ಥಿಯ ಬರ್ಬರ ಹತ್ಯೆ; ಮೈಮೇಲಿತ್ತು 42 ಗಾಯ – Kannada News | Lucknow Gurukul student beaten to death body found with 42 injuries and cigarette burns

ಲಕ್ನೋ, ಏಪ್ರಿಲ್ 24: ಲಕ್ನೋದ (Lucknow) ಗುರುಕುಲವೊಂದರಲ್ಲಿ ವಿದ್ಯಾರ್ಥಿಯಾಗಿದ್ದ 11 ವರ್ಷದ ಬಾಲಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುಕುಲಕ್ಕೆ ಸೇರಿಸಿ 7 ದಿನಗಳಲ್ಲೇ ಆತ ಶವವಾಗಿ ಪತ್ತೆಯಾಗಿದ್ದಾನೆ. ಮನೆಗೆ ತರುವಾಗ ಆತನ ದೇಹದಲ್ಲಿ ಹಲವಾರು ಗಾಯದ ಗುರುತುಗಳಿತ್ತು ಎಂದು ಆತನ ಕುಟುಂಬ ಆರೋಪಿಸಿದೆ. 11 ವರ್ಷದ ದಿವ್ಯಾಂಶ್ ಅವರನ್ನು ಏಪ್ರಿಲ್ 15ರಂದು ಲಕ್ನೋದ ರಾಮಾನುಜ್ ಭಾಗವತ್ ವೇದ ವಿದ್ಯಾಪೀಠ ಗುರುಕುಲಕ್ಕೆ ದಾಖಲಿಸಲಾಗಿತ್ತು. ಏಪ್ರಿಲ್ 22ರಂದು ಆತನ ಕುಟುಂಬಕ್ಕೆ ಆತನ ಸಾವಿನ…

Read More

RCB vs GT; ಆರ್​​ಸಿಬಿ ವಿರುದ್ಧ ಶತಕ ಬಾರಿಸಿ ದಾಖಲೆ ನಿರ್ಮಿಸಿದ ಸಾಯಿ ಸುದರ್ಶನ್ – Kannada News | Sai Sudharsan’s IPL 2026 Century: GT Opener Smashes Records vs RCB at Chinnaswamy

ಆರ್​​ಸಿಬಿ (RCB) ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡದ ಆರಂಭಿಕ ಆಟಗಾರ ಸಾಯಿ ಸುದರ್ಶನ್ (Sai Sudharsan) ಅದ್ಭುತ ಶತಕ ಬಾರಿಸಿದರು. 57 ಎಸೆತಗಳಲ್ಲಿ ಶತಕ ಪೂರೈಸಿದ ಸುದರ್ಶನ್​ಗೆ ಇದು ಮೂರನೇ ಐಪಿಎಲ್ ಶತಕವಾಗಿದೆ. ಅಂತಿಮವಾಗಿ ಸುದರ್ಶನ್ 58 ಎಸೆತಗಳಲ್ಲಿ 100 ರನ್ ಗಳಿಸಿ ಹೇಜಲ್​​ವುಡ್​ಗೆ ಬಲಿಯಾದರು. ಈ ಶತಕದೊಂದಿಗೆ, ಸಾಯಿ ಸುದರ್ಶನ್ ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 2000 ಐಪಿಎಲ್ ರನ್‌ಗಳನ್ನು ಪೂರೈಸಿದ…

Read More

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ – Kannada News | Minister HC Mahadevappa Talks about SC Internal Reservation

ಬೆಂಗಳೂರು, (ಏಪ್ರಿಲ್ 24): ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ (SC Internal Reservation) ಕುರಿತು ಸಿದ್ದರಾಮಯ್ಯ ಸರ್ಕಾರ ನಿರ್ಣಾಯಕ ತೀರ್ಮಾನ ಕೈಗೊಂಡಿದೆ. ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ದಲಿತ ಎಡಗೈ ಸಮುದಾಯಕ್ಕೆ ಶೇ. 5.25, ಬಲಗೈ ಸಮುದಾಯಕ್ಕೆ ಶೇ. 5.25 ಮತ್ತು ಇತರರಿಗೆ ಶೇ. 4.5ರಷ್ಟು ಹಂಚಿಕೆಗೆ ನಿರ್ಧರಿಸಲಾಗಿದೆ. ಇನ್ನು ಒಳಮೀಸಲಾತಿ ಹೇಗೆ ಜಾತಿಯಾಗುತ್ತೆ ಎನ್ನುವುದನ್ನು ಸ್ವತಃ ಸಮಾಜ ಕಲ್ಯಾಣ ಸಚಿವ ಎಚ್​​ಸಿ ಮಹದೇವಪ್ಪ ವಿವರಿಸಿದ್ದಾರೆ. ಇದನ್ನೂ ಓದಿ:…

Read More

ಕಾಣಿಸುತ್ತಿಲ್ಲ ‘ಕೆಡಿ’ ಸಿನಿಮಾ ಟ್ರೇಲರ್; ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಗೆ ಇನ್ನೊಂದು ವಿಘ್ನ – Kannada News | KD Movie Trailer taken down days after its release due to this reason Says KVN Productions

ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ (KD Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿತ್ತು. ಬೆಂಗಳೂರಿನ ಸ್ಟಾರ್ ಹೋಟೆಲ್​​ನಲ್ಲಿ ಚಿತ್ರತಂಡದ ಕಲಾವಿದರು ಮತ್ತು ತಂತ್ರಜ್ಞರ ಸಮ್ಮುಖದಲ್ಲಿ ಟ್ರೇಲರ್ (KD Trailer) ಅನಾವರಣ ಮಾಡಲಾಗಿತ್ತು. ಟ್ರೇಲರ್ ನೋಡಿದ ಪ್ರೇಕ್ಷಕರು ಮಿಶ್ರ ಪ್ರತಿಕ್ರಿಯೆ ನೀಡಿದ್ದರು. ಆದರೆ ಈಗ ಒಂದು ಅನಿರೀಕ್ಷಿತ ಸಂಗತಿ ಎದುರಾಗಿದೆ. ಎರಡು ದಿನದ ಹಿಂದೆ ಬಿಡುಗಡೆ ಆಗಿದ್ದ ‘ಕೆಡಿ’ ಚಿತ್ರದ ಟ್ರೇಲರ್ ಈಗ ಕಾಣಿಸುತ್ತಿಲ್ಲ! ಆ ಮೂಲಕ ‘ಕೆವಿಎನ್ ಪ್ರೊಡಕ್ಷನ್ಸ್’ (KVN…

Read More

ಬೆಂಗಳೂರು: ನಡುರಸ್ತೆಯಲ್ಲೇ ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್ – Kannada News | Viral Video: Two Young Women Thrash Youth in the Middle of Koramangala Road Over Pub Dispute

ಬೆಂಗಳೂರು, ಏಪ್ರಿಲ್ 24: ಸಿಲಿಕಾನ್ ಸಿಟಿ ಬೆಂಗಳೂರಿನ ಕೋರಮಂಗಲದಲ್ಲಿ ಹೈಡ್ರಾಮಾವೊಂದು ನಡೆದಿದೆ. ಯುವಕನೊಬ್ಬ ತಮಗೆ ಕಿರಿಕಿರಿ ನೀಡಿದ್ದಾನೆ ಎಂದು ಆರೋಪಿಸಿ ಇಬ್ಬರು ಯುವತಿಯರು ಆತನಿಗೆ ನಡುರಸ್ತೆಯಲ್ಲೇ ಪೊಲೀಸರೆದುರೇ ಮನಬಂದಂತೆ ಹೊಡೆದ ಘಟನೆ ಬೆಳಕಿಗೆ ಬಂದಿದೆ. ಪಬ್‌ವೊಂದರ ಒಳಗೆ ಯುವಕ ತಮಗೆ ತೊಂದರೆ ನೀಡಿದ್ದಾನೆ ಎಂದು ಆಕ್ರೋಶಗೊಂಡ ಯುವತಿಯರು, ಆತನನ್ನು ರಸ್ತೆಗೆ ಎಳೆದು ತಂದು ಹಲ್ಲೆ ಮಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಯುವತಿಯರನ್ನು ತಡೆಯಲು ಪ್ರಯತ್ನಿಸಿ, ‘ಹೊಡೆಯಬೇಡಿ, ಠಾಣೆಗೆ ಬಂದು ದೂರು ನೀಡಿ’ ಎಂದು ಎಷ್ಟೇ ಮನವಿ ಮಾಡಿದರೂ ಕೇಳದ…

Read More

MI vs CSK: ಮುಂಬೈ ವಿರುದ್ಧ ಈ ಸಾಧನೆ ಮಾಡಿದ ಮೊದಲ ಸಿಎಸ್​ಕೆ ಬ್ಯಾಟರ್ ಸಂಜು ಸ್ಯಾಮ್ಸನ್ – Kannada News | IPL 2026: Sanju Samson’s 101* Powers CSK Past MI, Sets Multiple Records

ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರನೊಬ್ಬ ಮುಂಬೈ ಇಂಡಿಯನ್ಸ್ ವಿರುದ್ಧ ಶತಕ ಗಳಿಸಿದ್ದು ಇದೇ ಮೊದಲು. ಇದಕ್ಕೂ ಮೊದಲು, ಸಿಎಸ್‌ಕೆ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ಮುಂಬೈ ವಿರುದ್ಧ ಅತಿ ಹೆಚ್ಚು ಅಂದರೆ ಅಜೇಯ 88 ರನ್​ ಬಾರಿಸಿದ್ದು, ಈವರೆಗಿನ ದಾಖಲೆಯಾಗಿತ್ತು. ಇದೀಗ ಅವರ ದಾಖಲೆಯನ್ನು ಸಂಜು ಸ್ಯಾಮ್ಸನ್ ಮುರಿದಿದ್ದಾರೆ. Source link

Read More

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ – Kannada News | Kalaburagi serial Accident: Auto Driver Critical, 9 Others Injured in Chincholi Highway Crash

ಕಲಬುರಗಿ, ಏಪ್ರಿಲ್​ 24: ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಿಂಚೋಳಿ-ತೆಲಂಗಾಣ ರಾಜ್ಯ ಹೆದ್ದಾರಿಯಲ್ಲಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದೆ. ಸಿಮೆಂಟ್ ಟ್ಯಾಂಕರ್, ಖಾಸಗಿ ಬಸ್ ಹಾಗೂ ಆಟೋ ನಡುವೆ ನಡೆದ ಈ ಅಪಘಾತದಲ್ಲಿ ಹತ್ತು ಜನರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ತೆಲಂಗಾಣದ ತಾಂಡೂರು ಕಡೆಯಿಂದ ಚಿಂಚೋಳಿ ಕಡೆಗೆ ಬರುತ್ತಿದ್ದ ಸಿಮೆಂಟ್ ಟ್ಯಾಂಕರ್, ಎದುರಿಗಿದ್ದ ಆಟೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ಟ್ಯಾಂಕರ್, ಚಿಂಚೋಳಿಯಿಂದ ವೆಂಕಟಾಪುರಕ್ಕೆ ಹೊರಟಿದ್ದ ಬಸ್ಸಿಗೆ ಮುಖಾಮುಖಿ ಡಿಕ್ಕಿ…

Read More