“ನೀನು ತುಂಬಾ ಸಣ್ಣಗಿದ್ದೀಯ, ಜಿಮ್‌ಗೆ ಹೋದ್ರೆ ಸೆಕ್ಸಿಯಾಗಿ ಕಾಣ್ತೀಯ”: ಟಿಸಿಎಸ್ ಸಹೋದ್ಯೋಗಿ ಬಗ್ಗೆ ಯುವತಿ ಸ್ಫೋಟಕ ಹೇಳಿಕೆ – Kannada News | Shocking Harassment and Conversion Plot at TCS Nashik: Female Employee Recalls Trauma
ನಾಸಿಕ್, ಏ.24: ದೇಶದ ಪ್ರತಿಷ್ಠಿತ ಐಟಿ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ನ ನಾಸಿಕ್ ಘಟಕದಲ್ಲಿ ಮನುಕುಲವೇ ಬೆಚ್ಚಿಬೀಳುವಂತಹ ಘಟನೆ ಬೆಳಕಿಗೆ ಬಂದಿತ್ತು. ಕೆಲಸದ ಸ್ಥಳದಲ್ಲಿ ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡುವುದರ ಜೊತೆಗೆ, ಬಲವಂತದ ಧಾರ್ಮಿಕ ಮತಾಂತರಕ್ಕೆ ಸಂಚು ರೂಪಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ‘ಕಾರ್ಪೊರೇಟ್ ಜಿಹಾದ್’ ಎಂದು ಬಣ್ಣಿಸಿದ್ದರು. ಇದೀಗ ಈ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಈ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ಯುವತಿಯರು…