33 ವರ್ಷದ ಸಂಪಾದನೆ ಹೋಯ್ತು: 18 ಕೋಟಿ ರೂ. ಮೌಲ್ಯದ ಚಿನ್ನ ಕಳೆದುಕೊಂಡ ಬೆಂಗಳೂರಿನ ಬಿಲ್ಡರ್ನ ಕಣ್ಣೀರಿನ ಕಥೆ – Kannada News | Builder Shivakumar Tears afer Nepali couple Loots Valuables Worth Rs 18 Crore From Bengaluru House
ಚಿನ್ನ ಕಳೆದುಕೊಂಡ ಉದ್ಯಮಿ ಶಿವಕುಮಾರ್ ಬೆಂಗಳೂರು, (ಫೆಬ್ರವರಿ 02): ಮಾರತ್ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಯಲ್ಲಿ ಉದ್ಯಮಿ ಶಿವಕುಮಾರ್ ಎನ್ನುವ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರವಣ ಕಳ್ಳತನವಾಗಿದ್ದು, ಮನೆಗೆಲಸ ಮಾಡುತ್ತಿದ್ದ ನೇಪಾಳಿ ದಂಪತಿಯೇ ದೋಚಿಕೊಂಡು ಹೋಗಿದೆ ಎಂದು ಪೊಲೀಸರ ತನಿಖೆಯನ್ನು ತಿಳಿದುಬಂದಿದ್ದು, ಈ ಸಂಬಂಧ ಪೊಲೀಸರು, ನೇಪಾಳಿ ದಂಪತಿ ಬಂಧನಕ್ಕೆ ಬಲೆ ಬೀಸಿದೆ. ಇನ್ನು ತಮ್ಮ 33 ವರ್ಷದ ಸಂಪಾದನೆಯನ್ನು ದೋಚಿದ್ದಾರೆ ಎಂದು ಉದ್ಯಮಿ ಕಣ್ಣೀರಿಟ್ಟಿದ್ದಾರೆ. ಕಳವಾದ ಚಿನ್ನ ನಾನು ಹೇಗಾದರೂ ಮತ್ತೆ…