ಬೆಂಗಳೂರು, ಮೇ 10: ಪ್ರಧಾನಿ ನರೇಂದ್ರ ಮೋದಿ ಅವರು ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಬೆಂಗಳೂರಿಗೆ ಆಗಮಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ಮೋದಿ ಹೆಚ್ಎಎಲ್ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದು, ನೇರ ಪ್ರಸಾರ ಇಲ್ಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ