ಬೆಂಗಳೂರು.ಏ.15: ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ಇಂದು ಭೇಟಿ ನೀಡಿದ್ದಾರೆ. ಪ್ರಧಾನಿಗಳು ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿ, ಆದಿಚುಂಚನಗಿರಿಗೆ ಮೋದಿಯ ಮೊದಲ ಭೇಟಿ ನೀಡಿದ್ದಾರೆ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ