PM Modi Speech Today Live: ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ – Kannada News | PM Narendra Modi Addressing the Nation Modi Speech Live Streaming Online In Kannada

ನವದೆಹಲಿ, ಏಪ್ರಿಲ್ 18: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇದೀಗ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ನಿನ್ನೆ ನಡೆದ ವಿಶೇಷ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು (Women’s Reservation Bill) ಒಳಗೊಂಡ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸಂಸತ್ ಅಧಿವೇಶನದಲ್ಲಿ ಬಹುಮತ ಲಭ್ಯವಾಗಲಿರಲಿಲ್ಲ. ಇದರಿಂದಾಗಿ ಎನ್​ಡಿಎ ಸರ್ಕಾರದ ಬಹು ನಿರೀಕ್ಷಿತ ಮಸೂದೆ ಅಂಗೀಕಾರವಾಗಲಿಲ್ಲ. ಈ ವಿಷಯದ ಕುರಿತೂ ಇಂದಿನ ಭಾಷಣದಲ್ಲಿ ಪ್ರಧಾನಿ ಮೋದಿ ಪ್ರಸ್ತಾಪ ಮಾಡುವ ನಿರೀಕ್ಷೆಯಿದೆ. 2014ರಲ್ಲಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದಾಗಿನಿಂದ ಇದುವರೆಗೂ ನರೇಂದ್ರ ಮೋದಿ ಒಟ್ಟು 17 ಬಾರಿ ಈ ರೀತಿ ಭಾರತ ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಕೊನೆಯ ಬಾರಿ 2025ರ ಸೆಪ್ಟೆಂಬರ್ ತಿಂಗಳಲ್ಲಿ ಜಿಎಸ್​ಟಿ 2.0 ಸುಧಾರಣೆಯ ಬಗ್ಗೆ ಪ್ರಧಾನಿ ಮೋದಿ ಭಾಷಣ ಮಾಡಿದ್ದರು. ಇದೀಗ 18ನೇ ಬಾರಿ ದೇಶವನ್ನು ಉದ್ದೇಶಿಸಿ ಮೋದಿ ಮಾತನಾಡುತ್ತಿದ್ದಾರೆ.

Source link

Leave a Reply

Your email address will not be published. Required fields are marked *