Swami Vivekananda Cultural Youth Centre Inauguration Live Streaming: ಸಾಂಸ್ಕೃತಿಕ ನಗರಿ ಮೈಸೂರಿಗೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಐತಿಹಾಸಿಕ ‘ವಿವೇಕ ಸ್ಮಾರಕ’ವನ್ನು (ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ) ಲೋಕಾರ್ಪಣೆಗೊಳಿಸುವ ಸಲುವಾಗಿ ಪ್ರಧಾನಿಯವರು ಮೈಸೂರಿಗೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ