RCB vs DC IPL 2026 Live Score: ಆರ್​ಸಿಬಿಗೆ ಡೆಲ್ಲಿ ಸವಾಲು – Kannada News | Royal Challengers Bengaluru vs Delhi Capitals IPL 2026 Live Cricket Score RCB vs DC Match on 18th April latest news in Kannada

ಐಪಿಎಲ್ 2026 ರ 26 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಪಂದ್ಯವನ್ನು ತಮ್ಮ ತವರು ಮೈದಾನವಾದ MA ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಿದೆ. ಈ ಪಂದ್ಯದಲ್ಲಿ, ಆರ್​​ಸಿಬಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ಗುರಿಯನ್ನು ಹೊಂದಿದೆ. ಏತನ್ಮಧ್ಯೆ, ದೆಹಲಿ ತಂಡವು ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಸೋಲುಗಳಿಂದ ಹೊರಬರಲು ಪ್ರಯತ್ನಿಸಲಿದೆ.

Source link

Leave a Reply

Your email address will not be published. Required fields are marked *