ರಾಯ್ಪುರ್ನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಶಾಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯದಲ್ಲಿ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ (Phil Salt) ಕಣಕ್ಕಿಳಿಯಲಿದ್ದಾರಾ? ಎಂಬುದೇ ಈಗ ದೊಡ್ಡ ಪ್ರಶ್ನೆ.
