ಮೈಸೂರು, ಜು.11: ಗಾನಕೋಗಿಲೆ ಎಸ್.ಜಾನಕಿ(88) ಇಂದು ನಿಧನ ಹೊಂದಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಎಸ್.ಜಾನಕಿ ನಿಧನ ಹೊಂದಿದ್ದಾರೆ.ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಎಸ್.ಜಾನಕಿ ನಿಧನ ಹೊಂದಿದ್ದಾರೆ. ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಎಸ್.ಜಾನಕಿ ಅವರಿಗೆ 4 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ 33 ವಿವಿಧ ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಜಾನಕಿ ಭಾಜನರಾಗಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ