ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ಜಂಟಿಯಾಗಿ ಆಯೋಜಿಸಲಿರುವ 2028ರ ಟಿ20 ವಿಶ್ವಕಪ್ ಟೂರ್ನಿಗೆ ಒಟ್ಟು 12 ತಂಡಗಳು ಈಗಾಗಲೇ ನೇರವಾಗಿ ಅರ್ಹತೆ ಪಡೆದುಕೊಂಡಿವೆ. ಇನ್ನುಳಿದ 8 ತಂಡಗಳ ಸ್ಥಾನಗಳಿಗಾಗಿ ಅರ್ಹತಾ ಸುತ್ತು ನಡೆಸುವುದಾಗಿ ಐಸಿಸಿ ತಿಳಿಸಿದೆ. ಅದರಂತೆ 2028ರ ಟಿ20 ವಿಶ್ವಕಪ್ಗೆ ನೇರ ಅರ್ಹತೆ ಪಡೆದ 12 ತಂಡಗಳ ಪಟ್ಟಿ ಈ ಕೆಳಗಿನಂತಿದೆ… (PC: ICC)
