
ಇಸ್ಲಾಮಾಬಾದ್, ಮಾರ್ಚ್ 22: ಪಾಕಿಸ್ತಾನದ ಮುರಿಯ್ಕೆಯ ಮರ್ಕಜ್ ತೈಬಾದಲ್ಲಿ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಕಮಾಂಡರ್ ಬಿಲಾಲ್ ಆರಿಫ್ ಸಲಾಫಿ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗುಂಡು ಹಾರಿಸುವುದರ ಜತೆಗೆ ಹರಿತವಾದ ಆಯುಧದಿಂದ ಇರಿದಿದ್ದಾರೆ.ಈದ್ ಪ್ರಾರ್ಥನೆಯ ಕೆಲವೇ ಕ್ಷಣಗಳ ನಂತರ ಈ ದಾಳಿ ನಡೆದಿದೆ. ಬಿಲಾಲ್ ಆರಿಫ್ ಸಲಾಫಿ ಲಷ್ಕರ್-ಎ-ತೊಯ್ಬಾದ ಕಮಾಂಡರ್ ಆಗಿದ್ದ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ