Headlines

Video: ಚಾಲಕನ ಕಿರುನಿದ್ದೆ, ಅಪ್ಪಳಿಸಿದ ಟ್ರಕ್; ಮೈ ಜುಂ ಎನಿಸುವ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | Viral Drowsy Driving Accident: Truck Hits Divider, 3M Views – Road Safety Alert

ನಿದ್ದೆಯ ಮಂಪರಿನಲ್ಲಿ ಟ್ರಕ್ ಚಲಾಯಿಸಿದ ಚಾಲಕನೋರ್ವ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್​​ಗೆ ಗುದ್ದಿರುವ ಆತಂಕಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. @anilsawajdm ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಚಾಲಕರ ಬೇಜವಾಬ್ದಾರಿಗೆ ಸಾಕ್ಷಿಯಾಗಿದ್ದು, ಈಗಾಗಲೇ 30 ಲಕ್ಷಕ್ಕೂ (3 ಮಿಲಿಯನ್) ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಚಾಲಕನ ಕಿರುನಿದ್ದೆ ಅಥವಾ ಆಲಸ್ಯದ ಕಾರಣದಿಂದ ಸಂಭವಿಸಿದ ಈ ಅಪಘಾತವು ದಾರಿಹೋಕರ ಎದೆಯಲ್ಲಿ ನಡುಕ ಹುಟ್ಟಿಸುವಂತಿದ್ದು, ನೆಟ್ಟಿಗರು ಈ ವಿಡಿಯೋ ನೋಡಿ ಸಂಚಾರ ನಿಯಮಗಳ ಪಾಲನೆ ಮತ್ತು ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ: 

Source link

Leave a Reply

Your email address will not be published. Required fields are marked *