Video: ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ

Video: ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ

ಜೈಪುರ, ಏಪ್ರಿಲ್ 13: ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಅವರು ಬೈಕ್​​ನಲ್ಲಿ ಹೋಗುತ್ತಿರುವಾಗ ಇದ್ದಕ್ಕಿದ್ದಂತೆ ನಾಯಿ ಇದ್ದಕ್ಕಿದ್ದಂತೆ ದಾಳಿ ನಡೆದಿದೆ. ಅವರ ಕಾಲನ್ನು ಹಿಡಿದು ಕೆಳಗೆ ಎಳೆದಿದೆ. ಏನೇ ಪ್ರಯತ್ನ ಪಟ್ಟರೂ ನಾಯಿ ಬಿಡಲು ಸಿದ್ಧವಿರಲಿಲ್ಲ. ಕೊನೆಗೆ ಸ್ಥಳೀಯರು ಸ್ಥಳಕ್ಕೆ ಬಂದು ಕೋಲಿನಿಂದ ಹೊಡೆದು ಹೇಗೋ ಆ ನಾಯಿಯಿಂದ ವ್ಯಕ್ತಿಯನ್ನು ಕಾಪಾಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *