Video: ಮಾಡಿದ್ದುಣ್ಣೋ ಮಹಾರಾಯ, ಹೋಳಿ ಆಚರಿಸುತ್ತಿದ್ದವರ ಮೇಲೆ ಕಸ ಸುರಿಯಲು ಹೋಗಿ ಏನಾಯ್ತು ನೋಡಿ

Video: ಮಾಡಿದ್ದುಣ್ಣೋ ಮಹಾರಾಯ, ಹೋಳಿ ಆಚರಿಸುತ್ತಿದ್ದವರ ಮೇಲೆ ಕಸ ಸುರಿಯಲು ಹೋಗಿ ಏನಾಯ್ತು ನೋಡಿ

ನವದೆಹಲಿ, ಮಾರ್ಚ್​ 08: ಮಾಡಿದ್ದುಣ್ಣೋ ಮಹಾರಾಯ ಎಂದು ಇಂಥವರನ್ನೇ ನೋಡಿ ಹೇಳಿರಬೇಕು,ಹೋಳಿ ಆಚರಣೆ ಮಾಡುತ್ತಿದ್ದ ಜನರ ಮೇಲೆ ತಾರಸಿ ಮೇಲಿಂದ ಕಸ ಸುರಿಯಲು ಹೋದ ವ್ಯಕ್ತಿಯೊಬ್ಬ ಕಸದ ಸಮೇತ ಕೆಳಗೆ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಕಳೆದ ಎರಡು ದಿನಗಳ ಹಿಂದೆ ದೇಶಾದ್ಯಂತ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗಿತ್ತು. ಹಾಗೆಯೇ ಒಬ್ಬರಿಗೊಬ್ಬರು ಬಣ್ಣ ಎರಚಿಕೊಳ್ಳುತ್ತಾ ಸಂತೋಷವಾಗಿದ್ದವರ ಮೇಲೆ ಕಸ, ಮಣ್ಣನ್ನು ಸುರಿಯಲು ಹೋಗಿದ್ದ ವ್ಯಕ್ತಿಯೊಬ್ಬ ಮನೆಯ ತಾರಸಿಯಿಂದ ಕೆಳಗೆ ಬಿದ್ದಿದ್ದಾರೆ. ಬೇರೆ ಯಾರಿಗೋ ಕೆಟ್ಟದ್ದನ್ನು ಬಯಸಿದರೆ ನಮಗೂ ಕಷ್ಟ ಕಟ್ಟಿಟ್ಟ ಬುತ್ತಿ ಎಂಬುದು ಈ ವಿಡಿಯೋ ನೋಡಿ ಕಲಿಯಬೇಕಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *