Video: ಸಣ್ಣ ವಿವಾದ, ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳಾ ಟೆಕ್ಕಿ ಸಾವು

Video: ಸಣ್ಣ ವಿವಾದ, ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳಾ ಟೆಕ್ಕಿ ಸಾವು

ಇಂದೋರ್, ಮಾರ್ಚ್​ 27: ವಸತಿ ಪ್ರದೇಶದಲ್ಲಿ ಪೆಂಟ್​ಹೌಸ್​ಗಳ ವಾಣಿಜ್ಯ ಬಳಕೆಯ ಕುರಿತು ನಡೆದ ವಿವಾದ ಕೊನೆಗೆ ಮಾರಣಾಂತಿಕವಾಯಿತು. ವ್ಯಕ್ತಿಯೊಬ್ಬ ಅಪಾರ್ಟ್​​ಮೆಂಟ್ ನಿವಾಸಿಗಳ ಮೇಲೆ ಕಾರಿ ಹತ್ತಿಸಿರುವ ಘಟನೆ ಇಂದೋರ್​ನಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳಾ ಟೆಕ್ಕಿ ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಸಿಸಿಟಿವಿಯಲ್ಲಿ ಘಟನೆ ಸೆರೆಯಾಗಿದೆ. ಜಗಳ ನಡೆಯುತ್ತಿರುವ ಸಂದರ್ಭದಲ್ಲಿ ಹತ್ತರಿಂದ ಹದಿನೈದು ಮಂದಿ ನಿವಾಸಿಗಳು ಅಲ್ಲಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *