ಪ್ಯಾಂಗಾಂಗ್, ಫೆಬ್ರವರಿ 26: ಹಿಮಗಟ್ಟಿರುವ ಪ್ಯಾಂಗಾಂಗ್ ತ್ಸೊ ಸರೋವರದಲ್ಲಿ ಮ್ಯಾರಥಾನ್ ಆಯೋಜಿಸಲಾಗಿತ್ತು. ಲಡಾಖ್‌ನ ಲೇಹ್‌ನಲ್ಲಿದೆ. ನೀರಿನ ಮೇಲ್ಮೈ ಸಂಪೂರ್ಣವಾಗಿ ಹಿಮದಿಂದ ಆವೃತವಾಗಿರುತ್ತದೆ, ಭಾರತದ ಲಡಾಖ್‌ನ ಪ್ಯಾಂಗಾಂಗ್ ಸರೋವರ ಮತ್ತು ಸಿಕ್ಕಿಂನ ತ್ಸೊಂಗೊ ಸರೋವರ ಎರಡರಲ್ಲೂ ಇದೇ ರೀತಿಯ ಅನುಭವ ಕಾಣಬಹುದು.ಇವು ನೀಲಿ ಅಥವಾ ಬಿಳಿ ಬಣ್ಣದ ಐಸ್ ಶೀಟ್‌ನಂತೆ ಕಾಣುತ್ತವೆ.ಟಿಬೆಟ್‌ನಂತಹ ಎತ್ತರದ ಪ್ರದೇಶಗಳಲ್ಲಿ ಇವು ಸಾಮಾನ್ಯವಾಗಿ ಕಂಡುಬರುತ್ತವೆ.ಈ ಸರೋವರಗಳ ಮೇಲೆ ನಡೆಯುವುದು, ಸ್ಕೇಟಿಂಗ್ ಮಾಡುವುದು ಸಾಹಸೀ ಪ್ರವಾಸಿಗರಿಗೆ ರೋಮಾಂಚನವನ್ನು ನೀಡುತ್ತದೆ.ಹಿಮಗಟ್ಟಿದ ಸರೋವರಗಳ ಮೇಲೆ ನಡೆಯುವಾಗ ಸುರಕ್ಷತೆಯ ಬಗ್ಗೆ ಎಚ್ಚರ ವಹಿಸುವುದು ಮುಖ್ಯ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
